September 16, 2024

Month: June 2023

ಶಕ್ತಿ ಯೋಜನೆಯಲ್ಲಿ ಮೂದಲ ದಿನ ವಿಭಾಗದಲ್ಲಿ 10,498 ಮಹಿಳೆಯರಿಂದ ಉಚಿತ ಪ್ರಯಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಭಾನುವಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಮೊದಲ ದಿನ ಚಿಕ್ಕಮಗಳೂರು ವಿಭಾಗದಲ್ಲಿ ೧೦,೪೯೮ ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ವಿಭಾಗಕ್ಕೆ ಒಳಪಡುವ ಚಿಕ್ಕಮಗಳೂರು,...

ರಾಜ್ಯದಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ನೀಡಿ ಮರು ಚಾಲನೆ

ಬೆಂಗಳೂರು: ರಾಜ್ಯದಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ನೀಡಿ ಮರು ಚಾಲನೆ ನೀಡಲಾಗುತ್ತಿದ್ದು, ಆಯಾ ಪ್ರಾದೇಶಿಕತೆಗೆ ತಕ್ಕಂತೆ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಸಲು ನಿರ್ಧರಿಸಲಾಗಿದೆ. ಜನರಿಗೆ ಕಡಿಮೆ ದರದಲ್ಲಿ...

ಆ.11ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಮಲೆನಾಡು ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿಯಲ್ಲಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ...

ಲೋಕ ಕಲ್ಯಾಣಾರ್ಥವಾಗಿ ಶ್ರೀ ಚಿಂತಾಮಣಿ ದುರ್ಗಾ ದೇವಿ ವಿಗ್ರಹ ಪ್ರತಿಷ್ಠಾಪನೆ

ಚಿಕ್ಕಮಗಳೂರು: ನಗರ ಹೊರವಲಯ ಸಿರ್ಗಾಪುರದ ಶ್ರೀ ಗುರು ದತ್ತ ಚೈತನ್ಯ ಶೋಡಶಿ ಸೇವಾ ಆಶ್ರಮದಲ್ಲಿ ನೂತನ ಶಿಲಾ ದೇಗುಲ ನಿರ್ಮಾಣದ ಮತ್ತು ೩೨ ಹಸ್ತಗಳುಳ್ಳ ಹನ್ನೊಂದು ಅಡಿ...

ಆಧ್ಮಾತ್ಮದ ಕಡೆ ಹೆಚ್ಚು ಗಮನಹರಿಸಲು ಯೋಗ, ಧ್ಯಾನ ಮುಖ್ಯ : ತಮ್ಮಯ್ಯ

ಚಿಕ್ಕಮಗಳೂರು: ಇಂದಿನ ಕಾಲಘಟ್ಟದ ಜನಸಾಮಾನ್ಯರು ಆಧ್ಮಾತ್ಮದ ಕಡೆ ಹೆಚ್ಚು ಗಮನ ಹರಿಸಲು ಯೋಗ, ಧ್ಯಾನ ಮತ್ತು ಶಾಂತಿ ನಡಿಗೆಯ ಹೆಚ್ಚು ಕಾಳಜಿ ವಹಿಸಬೇಕು. ಇದನ್ನು ಪ್ರತಿಯೊಬ್ಬರು ಜೀವನ...

ವೀರಶೈವ ಸಮಾಜಕ್ಕೆ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ : ತಮ್ಮಯ್ಯ

ಚಿಕ್ಕಮಗಳೂರು:  ವೀರಶೈವ ಸಮಾಜಕ್ಕೆ ರಾಜ್ಯಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ನ್ಯಾಯಸಮ್ಮತವಾಗಿ ಒದಗಿಸಿಕೊಡುವ ಮೂಲಕ ಜನಾಂಗದ ಶ್ರೇಯೋಭಿವೃಧ್ದಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಎಐಟಿ...

ಹೈಟೆಕ್ ಗ್ರಾಮೀಣ ಬಸ್ ನಿಲ್ದಾಣ ನಿರ್ಮಾಣ : ಶಾಸಕ ಹೆಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು: ನಗರದ ರಾಜ್ಯ ರಸ್ತೆ ಸಾರಿಗೆ ನಿಗಮದ ಗ್ರಾಮೀಣ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವನ್ನಾಗಿ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ನಗರದ ರಾಜ್ಯ...

ಕಡೂರು ತಾಲ್ಲೂಕಿನಲ್ಲಿ ಸಿಡಿಲು ಬಡಿದು ಯುವಕನ ಸಾವು

ಕಡೂರು: ಸಿಡಿಲು ಬಡಿದು ತಾಲ್ಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂ ಡಿದ್ದಾರೆ. ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ಗಂಜಿಗೆರೆ ಗ್ರಾಮದ ಮುಕೇಶ್ (28)...

ಬದುಕಿನ ಶ್ರೇಯಸ್ಸಿಗೆ ಆದರ್ಶಗಳು ಮೂಲ

ಅಜ್ಜಂಪುರ: ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜೀವನ ಪ್ರಾಪ್ತವಾಗಿದೆ. ಬದುಕಿನಲ್ಲಿ ಅನುಸರಿಸಿಕೊಂಡು ಬಂದ ಆದರ್ಶ ಮೌಲ್ಯಗಳು ಜೀವನ ಶ್ರೇಯಸ್ಸಿಗೆ ಮೂಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ...

ಇಂದು ನಗರದಲ್ಲಿ ಶಕ್ತಿ ಯೋಜನೆ ಚಾಲನೆ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಚಿಕ್ಕಮಗಳೂರು ವಿಭಾಗ, ಚಿಕ್ಕಮಗಳೂರು ವತಿಯಿಂದ ಭಾನುವಾರ 11 ರಂದು ಮಧ್ಯಾಹ್ನ 02.೦೦ ಗಂಟೆಗೆ ನಗರದ ಬಸ್ ನಿಲ್ದಾಣ ಆವರಣದಲ್ಲಿ...