September 20, 2024

Month: August 2023

ಗ್ರಾಹಕರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿದ ತೃಪ್ತಿ ನನಗಿದೆ

ಚಿಕ್ಕಮಗಳೂರು: ಗ್ರಾಹಕರ ಅಪೇಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸಿದ ತೃಪ್ತಿ ನನಗಿದೆ ಎಂದು ನ್ಯೂ ಇಂಡಿಯಾ ಅಸ್ಸುರೇನ್ಸ್ ಕಂಪನಿಯಲ್ಲಿ ಸೇವೆಸಲ್ಲಿಸಿ ಸೇವಾ ಅವಧಿ ಪೂರೈಸಿ ನಿವೃತ್ತರಾದ ಜಯಶ್ರೀ ತಿಳಿಸಿದರು....

ನೀರಿನಲ್ಲಿ ಮುಳುಗಿ ಮೂವರು ಬಾಲಕರು ಸಾವು

ಚಿಕ್ಕಮಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಧಾರುಣ ಘಟನೆ ವರದಿಯಾಗಿದೆ. ಮೂಡಿಗೆರೆ ಪಟ್ಟಣದ ಹ್ಯಾಂಡ್‌ಪೋಸ್ಟ್...

ಸಂವಿಧಾನದಲ್ಲಿ ತಿಳಿಸಿರುವ ಕರ್ತವ್ಯಗಳನ್ನು ಪ್ರತಿಯೊಬ್ಬರು ತಪ್ಪದೆ ಪಾಲಿಸಬೇಕು

ಚಿಕ್ಕಮಗಳೂರು: ಸಂವಿಧಾನದಲ್ಲಿ ತಿಳಿಸಿರುವ ಕರ್ತವ್ಯಗಳನ್ನು ಪ್ರತಿಯೊಬ್ಬರು ತಪ್ಪದೆ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ. ಅವರು...

ನಶಿಸುತ್ತಿರುವ ರಂಗ ಕಲೆಯನ್ನು ಪ್ರೋತ್ಸಾಹಿಸುವ ಅಗತ್ಯ ಇದೆ

ಚಿಕ್ಕಮಗಳೂರು: ವಿವಿಧ ಪಠ್ಯಗಳಿಂದ ಹಲವು ಸಾಹಿತಿಗಳು ರಚಿಸಿರುವ ಕಾವ್ಯರೂಪಗಳನ್ನು ಸಮಾಜಕ್ಕೆ ಒಳ್ಳೆ ಸಂದೇಶ ಕೊಡುವ ನಿಟ್ಟಿನಲ್ಲಿ ಕಾವ್ಯರಂಗ ಎಂಬ ನಾಟಕ ಪ್ರದರ್ಶನ ನಡೆಯುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ...

ಜೆವಿಎಸ್ ಶಾಲೆಯಲ್ಲಿ ಸ್ಮಾರ್ಟ್‌ಬೋರ್ಡ್ ಅಳವಡಿಕೆ ಉತ್ತಮ ಶಿಕ್ಷಣಕ್ಕೆ ಸಹಕಾರಿ

ಚಿಕ್ಕಮಗಳೂರು: ನಗರದ ವಿಜಯಪುರದಲ್ಲಿರುವ ಜೆವಿಎಸ್ ಶಾಲೆಗೆ ೮ ಸ್ಮಾರ್ಟ್‌ಬೋರ್ಡ್‌ಗಳನ್ನು ಅಳವಡಿಸಲಾಗಿದ್ದು ಇದರ ಸದುಪಯೋಗವನ್ನು ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯಲು ಪೂರಕವಾಗಿ ಸಹಕಾರಿಯಾಗಲಿದೆ ಎಂದು ಜಿಲ್ಲಾ...

ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಮೇದ ಸಮುದಾಯ ಸಮಾಜದೊಂದಿಗೆ ಹಾಸು ಹೊಕ್ಕಾಗಿದೆ

ಚಿಕ್ಕಮಗಳೂರು:  ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಮೇದ ಸಮುದಾಯ ಸಮಾಜದೊಂದಿಗೆ ಹಾಸು ಹೊಕ್ಕಾಗಿದೆ ಎಂದು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದರು. ನಗರದ ಜಿಲ್ಲಾ ಬಿದಿರು ಮತ್ತು ಬೆತ್ತ...

ಗೃಹಜ್ಯೋತಿ ಯೋಜನೆಗೆ ಚಾಲನೆ

ಚಿಕ್ಕಮಗಳೂರು:  ರಾಜ್ಯದ ಪ್ರತಿ ಕುಟುಂಬಕ್ಕೆ ೨೦೦ ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಗೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರು ಕ.ವಿ.ಪ್ರ.ನಿ.ನಿ. ನೌಕರರ...

ಖರ್ಗೆ ಬಗ್ಗೆ ಅವಹೇಳನ ಇಡೀ ದಲಿತ ಸಮೂಹಕ್ಕೆ ಮಾಡಿದ ಅವಮಾನ

ಚಿಕ್ಕಮಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕ ತೀವ್ರವಾಗಿ...

ಆ.6 ಕ್ಕೆ ಗಾಯಗಳು ರಂಗರೂಪಕ ನಾಟಕ

ಚಿಕ್ಕಮಗಳೂರು: ಇತಿಹಾಸ ಮತ್ತು ವರ್ತಮಾನದಲ್ಲಿ ಸಮಾಜದ ಮೇಲೆ ಆಗಿರುವ ವಿಪ್ಲವಗಳು ಅಥವಾ ಸಂಕಟಗಳನ್ನು ಆಧರಿಸಿ ಇದೇ ಆ.೬ ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಗಾಯಗಳು ಎಂಬ ಕತೆ,...

ಆ.9 ಮನೆ ಮನೆ ಮೇಲೆ ಕನ್ನಡ ಬಾವುಟ ಎಂಬ ವಿನೂತನ ಕಾರ್ಯಕ್ರಮ

ಚಿಕ್ಕಮಗಳೂರು:  ಇದೇ ಆ.೯ ರಂದು ಮನೆ ಮನೆ ಮೇಲೆ ಕನ್ನಡ ಬಾವುಟ ಎಂಬ ವಿಭಿನ್ನ, ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಜಿಲ್ಲಾಧ್ಯಕ್ಷ...

You may have missed