September 19, 2024

Month: August 2023

ಮುಗುಳುವಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಭಾಗ್ಯನಾಗರಾಜ್ ಉಪಾಧ್ಯಕ್ಷರಾಗಿ ಎಂ.ಡಿ.ಉಮೇಶ್ ಅವಿರೋಧ ಆಯ್ಕೆ

ಚಿಕ್ಕಮಗಳೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಗುಳುವಳ್ಳಿ ಗ್ರಾಮಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಭಾಗ್ಯನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಎಂ.ಡಿ.ಉಮೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು....

ಮೈಲಿಮನೆ ಗ್ರಾ.ಪಂ ಅಧ್ಯಕ್ಷರಾಗಿ ಎಂ.ಸಿ.ಚೇತನ್ ಗೌಡ ಉಪಾಧ್ಯಕ್ಷರಾಗಿ ರಮ್ಯಾಪೂರ್ಣೇಶ್ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ತಾಲ್ಲೂಕಿನ ಮೈಲಿಮನೆ ಗ್ರಾಮಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಸಿ.ಚೇತನ್ ಗೌಡ ಹಾಗೂ ಉಪಾಧ್ಯಕ್ಷರಾಗಿ ರಮ್ಯಾಪೂರ್ಣೇಶ್ ಅವಿರೋಧವಾಗಿ ಆಯ್ಕೆಯಾದರು. ಮೈಲಿಮನೆ...

ನಗರದಲ್ಲಿ ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

ಚಿಕ್ಕಮಗಳೂರು: : ನಗರದಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸಲು ಕಳೆದ ಒಂದೂವರೆ ವರ್ಷದಿಂದ ಜಾಗೃತಿ ಮೂಡಿಸುತ್ತಿದ್ದರೂ ಕೆಲ ವರ್ತಕರು ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆ, ಇದು ಕೊನೆಯ ಎಚ್ಚರಿಕೆಯಾಗಿದ್ದು, ಪ್ಲಾಸ್ಟಿಕ್ ಬಳಸುವ...

ಕಂದಾಯ ಇಲಾಖೆ ಸುಧಾರಣೆ ಮೂಲಕ ಜನಮಾನ್ಯರಿಗೆ ಅನುಕೂಲ

ಚಿಕ್ಕಮಗಳೂರು: ಸರ್ಕಾರದ ಮಾತೃ ಇಲಾಖೆ ಆಗಿರುವ ಕಂದಾಯ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಮಾಡುವ ಮೂಲಕ ಜನ ಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ...

ಎತ್ತಿನಭುಜ ತಾಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಬಹುತೇಕ ಇಳಿಮುಖವಾದರೂ ಚಿಕ್ಕಮಗಳೂರು ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಪ್ರವಾಸಿ ತಾಣಗಳಲ್ಲಿ ಬೆಟ್ಟಗುಡ್ಡಗಳು ಕುಸಿಯೋದು, ಮರಗಳು ಮುರಿದು ಬೀಳೋದು ಇನ್ನೂ ನಿಂತಿಲ್ಲ....

ಸಾಂಖೀಕ ನಿರೀಕ್ಷಕ ಸೇರಿ ಇಬ್ಬರು ಲೋಕಾಯುಕ್ತರ ಬಲೆಗೆ

ಚಿಕ್ಕಮಗಳೂರು: ಮರಣ ದೃಢೀಕರಣ ಪತ್ರ ನೀಡಲು ವಿಧವೆ ಮಹಿಳೆಯಿಂದ ೫ ಸಾವಿರ ರುಪಾಯಿ ಪಡೆಯುವ ವೇಳೆಯಲ್ಲಿ ಇಲ್ಲಿನ ತಾಲೂಕು ಕಚೇರಿ ಸಾಂಖೀಕ ನಿರೀಕ್ಷಕ ಇಕ್ಬಾಲ್ ಹಾಗೂ ಇದೇ...

ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

ಚಿಕ್ಕಮಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಡವರ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನಾಚರಣೆಯನ್ನು ದೇವಾಲಯಗಳಲ್ಲಿ ಮತ್ತು ದರ್ಗಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಗಿದೆ ಎಂದು...

ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸಭ್ಯಸ್ಥರಂತೆ ಮುಖವಾಡ...

ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಿ

ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲೆ ೧೭ನೇ ಸ್ಥಾನದಲ್ಲಿದ್ದು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮವಹಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ಹಾಗೂ ಜಿಲ್ಲೆ ಉಸ್ತುವಾರಿ...

ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ಲಸಿಕೆ ಅಭಿಯಾನ

ಚಿಕ್ಕಮಗಳೂರು:  ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳಿಂದ ವಂಚಿತರಾದಂತಹ ೫ ವರ್ಷದೊಳಗಿನ ಎಲ್ಲಾ ಮಕ್ಕಳು ಹಾಗೂ ಗರ್ಭಿಣಿಯರಿಗೆ ಲಸಿಕೆಗಳನ್ನು ಹಾಕಲು ಕ್ರಮ ವಹಿಸುವಂತೆ ಆರೋಗ್ಯ ಮತ್ತು...

You may have missed