September 19, 2024

Month: November 2023

ಇಸ್ರೇಲ್ ನರಮೇದ ಖಂಡಿಸಿ ಪ್ರತಿಭಟನೆ ನಡೆಸಲು ಪೋಲೀಸರು ಅಡ್ಡಿ

ಚಿಕ್ಕಮಗಳೂರು:  ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇದವನ್ನು ಖಂಡಿಸಿ ಪ್ರತಿಭಟನೆ ನಡೆಸಲು ಪೋಲೀಸರು ಅಡ್ಡಿಪಡಿಸುತ್ತಿದ್ದಾರೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ...

ಚಿಕ್ಕಮಗಳೂರು ತಾಲ್ಲೂಕು ಬರಗಾಲಪೀಡಿತ ಪ್ರದೇಶವೆಂದು ಘೋಷಣೆಗೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕನ್ನು ಬರಗಾಲಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಿ ಶಾಸಕಧ್ವಯರ ಮನೆ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಶಾಖೆ...

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕಣಕ್ಕಾಗಿ ಕೇಂದ್ರ ಸರಕಾರ 9 ಸಾವಿರ ಕೋಟಿ ರೂ.ವಿನಿಯೋಗ

ಚಿಕ್ಕಮಗಳೂರು: ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕಣಕ್ಕಾಗಿ ಕೇಂದ್ರ ಸರಕಾರ ೯ ಸಾವಿರ ಕೋಟಿ ರೂ.ವಿನಿಯೋಗಿಸಿದೆ. ರಾಜ್ಯಕ್ಕೆ ೫೫೫ ಕೋಟಿ ರೂ.ನೀಡಲಾಗಿದೆ ಎಂದು ಮಾಜಿ ಸಚಿವ, ಪ್ರಧಾನ ಮಂತ್ರಿ...

ಏಷಿಯನ್ ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ -ಬೆಳ್ಳಿ ಪದಕ ಪಡೆದ ಅಂಧ ಮಕ್ಕಳಿಗೆ ಸನ್ಮಾನ

ಚಿಕ್ಕಮಗಳೂರು: ಚೀನಾ ದೇಶದಲ್ಲಿ ನಡೆದ ಏಷಿಯನ್ ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿ ಪದಕವನ್ನು ಪಡೆದ ಅಂಧ ಮಕ್ಕಳ ಪಾಠಶಾಲೆಯ ವಿದ್ಯಾರ್ಥಿಗಳಿಗೆ ನವೆಂಬರ್ ೧೭...

ಕಟ್ಟಡ ಕಾರ್ಮಿಕರಿಗೆ ನೀಡುವ ಮೊತ್ತದಲ್ಲಿ ಅನುದಾನ ಕಡಿತ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯಸರ್ಕಾರ ಕಟ್ಟಡ ಕಾರ್ಮಿಕರಿಗೆ ಶೈಕ್ಷಣಿಕ ಸಾಲಿನಲ್ಲಿ ಧನಸಹಾಯ ಹಾಗೂ ಕಲಿಕಾ ಯೋಜನೆಯಡಿ ಭಾರೀ ಮೊತ್ತದಲ್ಲಿ ಅನುದಾನ ಕಡಿತಗೊಳಿಸಿರುವುದನ್ನು ವಿರೋಧಿಸಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ತಾಲ್ಲೂಕು...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಡಿ.ಬಿ.ಚಂದ್ರೇಗೌಡ ಅಂತಿಮ ದರ್ಶನ

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನಿಧನರಾದ ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿಯ ನಿವಾಸಕ್ಕೆ ತೆರಳಿ...

ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ೨೯ ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ...

ಕಾಡಾನೆ ದಾಳಿ ಖಂಡಿಸಿ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳದಿಂದ ಕಳೆದ ೨ ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದನ್ನು ಖಂಡಿಸಿ ಸ್ಥಳೀಯರು ಆಲ್ದೂರು ಪಟ್ಟಣದಲ್ಲಿ ಬುಧವಾರ ರಾಜ್ಯ ಹೆದ್ದಾರಿ ಚಿಕ್ಕಮಗಳೂರು-ಶೃಂಗೇರಿ...

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಸಿಎಂ ಕುರ್ಚಿ ಗುದ್ದಾಟ ಹಿನ್ನಲೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮ್ಯೂಸಿಕಲ್ ಚೇರ್ ಆಟ ಆಡುವ...

ಪಂಚಭೂತಗಳಲ್ಲಿ ಡಿ.ಬಿ.ಚಂದ್ರೇಗೌಡ ಲೀನ

ಚಿಕ್ಕಮಗಳೂರು: ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರ ಪಾರ್ಥಿವ ಶರೀರಕ್ಕೆ ಪುತ್ರಿ ವೀಣಾ ಚಿತೆಗೆ ಅಗ್ನಿ ಸ್ಪರ್ಶಿಸುವುದರೊಂದಿಗೆ ಪಂಚಭೂತಗಳಲ್ಲಿ ಲೀನವಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ. ಚಂದ್ರೇಗೌಡರು ಮಂಗಳವಾರ ಮೃತರಾಗಿದ್ದು,...

You may have missed