September 19, 2024

Month: November 2023

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನಕ್ಕೆ ಜನಸಾಗರ

ಮೂಡಿಗೆರೆ: ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ (೮೭) ಅವರು ಮಂಗಳವಾರ ಮುಂಜಾನೆ ೧೨.೩೦ ಗಂಟೆಗೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಾಲೂಕಿನಾಧ್ಯಂತ...

ಅಕ್ರಮ ಜಲ್ಲಿ ಕ್ರಷರ್ ಮತ್ತು ಗಣಿಗಾರಿಕೆಯ ವಿರುದ್ಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಜಲ್ಲಿ ಕ್ರಷರ್ ಮತ್ತು ಗಣಿಗಾರಿಕೆಯ ವಿರುದ್ಧ ಇನ್ನು ಏಳು ದಿನಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ...

ವಿದ್ಯಾರ್ಥಿಗಳು ಮಾನಸಿಕ – ದೈಹಿಕವಾಗಿ ಸದೃಢವಾಗಲು ಕ್ರೀಡಾಕೂಟಗಳು ಸಹಕಾರಿ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಲು ಕ್ರೀಡಾಕೂಟಗಳು ಸಹಕಾರಿ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ನಗರದ ನೇತಾಜಿ ಸುಭಾಷ್‌ಚಂದ್ರಬೋಸ್ ಜಿಲ್ಲಾ ಆಟದ...

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತ ಕ್ರಮ ವಹಿಸಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿಯ...

ಡಾ. ಬಿ.ಆರ್ ಅಂಬೇಡ್ಕರ್ ಯಾವುದೋ ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ

ಚಿಕ್ಕಮಗಳೂರು:  ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಯಾವುದೋ ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ ಅವರು ಎಲ್ಲ ಸಮುದಾಯಕ್ಕೂ ಸೇರಿದವರು. ಮಹಿಳೆಯರಿಗೆ ಮತದಾನದ...

ಪೋಲೀಸರು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳ ಬೇಕು

ಚಿಕ್ಕಮಗಳೂರು: ಸದಾ ಕರ್ತವ್ಯದ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೋಲೀಸರಿಗೆ ದೈಹಿಕ, ಸದೃಢತೆಯೊಂದಿಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಜಿಲ್ಲಾ...

ಬಿಂಡಿಗ ದೇವಿರಮ್ಮನವರ ದೀಪೋತ್ಸವ

ಚಿಕ್ಕಮಗಳೂರು: ಬಿಂಡಿಗ ಮಲ್ಲೇನಹಳ್ಳಿ ದೇವಿರಮ್ಮ ದೇವಸ್ಥಾನದಲ್ಲಿ ನವೆಂಬರ್ ೧೨ ರಿಂದ ೧೫ ರವರೆಗೆ ದೀಪೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ ೧೨ ರಂದು ಬೆಳಿಗ್ಗೆ ಶ್ರೀ ದೇವೀರಮ್ಮನ ಬೆಟ್ಟದಲ್ಲಿ...

ವರಸಿದ್ಧಿ ವೇಣುಗೋಪಾಲ್ ಕೆಳಗಿಳಿಸಲು ಅವಿಶ್ವಾಸಕ್ಕೆ ಬೆಂಬಲ

ಚಿಕ್ಕಮಗಳೂರು: ಕೋಮುವಾದಿ ಆಡಳಿತ ನಡೆಸುತ್ತಾ ಮುಸಲ್ಮಾನರು ಮತ್ತು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದ ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವ ಸಲುವಾಗಿ ಅವಿಶ್ವಾಸ...

ಪಕ್ಷದ ಸಿದ್ಧಾಂತಕ್ಕಾಗಿ ನಗರಸಭೆ ಅಧಿಕಾರ ಕಳೆದುಕೊಳ್ಳಲು ಬಿ.ಜೆ.ಪಿ ಸಿದ್ದ

ಚಿಕ್ಕಮಗಳೂರು: ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಪಕ್ಷಕ್ಕೆ ಮುಜುಗರ ತರುವಂತೆ ನಡೆದುಕೊಂಡಿರುವುದರಿಂದ ಬಿಜೆಪಿ ಯಾವುದೇ ತ್ಯಾಗಕ್ಕೂ ಸಿದ್ಧವಿದೆ ಅಧಿಕಾರ ಬಿಟ್ಟು ವಿರೋಧ ಪಕ್ಷದಲ್ಲಿ ಕೂರಲು ಹಿಂಜರಿಯುವುದಿಲ್ಲವೆಂದು ಜಿಲ್ಲಾ...

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ...

You may have missed