September 19, 2024

Month: November 2023

ಯುವಜನತೆಗೆ ಭಾಷಾಭಿಮಾನ ಮೂಡಿಸುವುದು ಅತ್ಯಗತ್ಯ

ಚಿಕ್ಕಮಗಳೂರು: ಪುರಾತನ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಕಂಪನ್ನು ಪ್ರಸ್ತುತ ಯುವಜನತೆಯ ಮನಸ್ಸಿನಲ್ಲಿ ಹೆಚ್ಚು ನೆರೆಯೂರುವಂತೆ ಮಾಡುವುದು ಅತ್ಯಗತ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ...

ಧಾರ್ಮಿಕ ನಂಬಿಕೆ ಬಗ್ಗೆ ಸಾರ್ವಜನಿಕವಾಗಿ ಟೀಕೆ ಮಾಡುವುದು ಸರಿಯಲ್ಲ

ಚಿಕ್ಕಮಗಳೂರು: ಸಾವಿರಾರು ವರ್ಷಗಳಿಂದ ನಮ್ಮ ಯಾವುದೇ ಶುಭ ಸಮಾರಂಭದಲ್ಲಿ ಪ್ರಥಮ ಪೂಜೆ ಸಲ್ಲಿಸುವುದೇ ಗಣೇಶನಿಗೆ. ಎಲ್ಲಾ ಕಾರ್ಯ ನಿರ್ವಿಘ್ನವಾಗಿ ನಡೆಯಲಿ ಎನ್ನುವ ನಂಬಿಕೆ, ವಿಶ್ವಾಸ ನಮ್ಮದು. ಅದನ್ನು...

ದತ್ತಮಾಲಾಧಾರಿಗಳಿಂದ ನಗರದಲ್ಲಿ ಆಕರ್ಷಕ ಶೋಭಾಯಾತ್ರೆ

ಚಿಕ್ಕಮಗಳೂರು: ಶ್ರೀರಾಮಸೇನೆಯ ೨೦ನೇ ವರ್ಷದ ದತ್ತತಮಾಲಾ ಅಭಿಯಾನ ಅಂಗವಾಗಿ ಭಾನುವಾರ ನಗರದಲ್ಲಿ ಆಕರ್ಷಕ ಶೋಭಾಯಾತ್ರೆ ನಡೆಯಿತು. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದತ್ತಮಾಲೆಧರಿಸಿದ್ದ ನೂರಾರು ಭಕ್ತರು...

ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬೇಕಾದರೇ ಸ್ಪರ್ಧಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು

ಚಿಕ್ಕಮಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬೇಕಾದರೇ, ಸ್ಪರ್ಧಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ ಹೇಳಿದರು....

ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನ ಶಾಂತಿಯುತ ತೆರೆ

ಚಿಕ್ಕಮಗಳೂರು: ಶ್ರೀರಾಮ ಸೇನೆ ಈ ಬಾರಿ ಹಮ್ಮಿಕೊಂಡಿದ್ದ ೨೦ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಭಾನುವಾರ ಶಾಂತಿಯುತವಾಗಿ ತೆರೆ ಬಿದ್ದಿತು. ಚಿಕ್ಕಮಗಳೂರು ನಗರದಲ್ಲಿ ನಡೆದ ಶೋಭಾಯಾತ್ರೆ, ದತ್ತಪೀಠದಲ್ಲಿ ಧಾರ್ಮಿಕ...

ಸೋಬಾನೆ ಕಲಾವಿದೆ ಚೌಡಮ್ಮಗೆ ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳ ಅಭಿನಂದನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನ ರಾದ ಜಿಲ್ಲೆಯ ಹಿರಿಯ ಸೋಬಾನೆ ಕಲಾವಿದೆ ಚೌಡಮ್ಮ ಅವರಿಗೆ ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು ಶುಕ್ರವಾರ ಅಭಿನಂದನೆ...

ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸೋಣ

ಚಿಕ್ಕಮಗಳೂರು:  ಜಿಲ್ಲಾಡಳಿತದ ಆದೇಶದಂತೆ ಪರಿಸರ ದೀಪಾವಳಿಯನ್ನು ಆಚರಣೆ ಮಾಡುವ ಮೂಲಕ ಮುಂದಿನ ಯುವ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡೋಣ ಎಂದು ಅಣುವ್ರತ್ ಸಮಿತಿ ಅಧ್ಯಕ್ಷರಾದ ಮಂಜುಬಾಯಿ ಬನ್ಸಾಲಿ...

ಸ್ವರಬದ್ಧವಾಗಿರುವ ಭಾಷೆಯೆಂದರೆ ಕನ್ನಡ ಭಾಷೆ

ಚಿಕ್ಕಮಗಳೂರು: ರಾಜ್ಯದ ವಿವಿಧ ಪ್ರಾಂತ್ಯಗಳಲ್ಲಿ ವಿಲೀನಗೊಂಡಿದ್ದಂತಹ ಕನ್ನಡ ನಾಡನ್ನು ಒಗ್ಗೂಡಿಸಿ ಏಕೀಕರಣಗೊಂಡಂತಹ ಸುದಿನ ಇಂದಿನ ಕನ್ನಡ ರಾಜ್ಯೋತ್ಸವ ಎಂದು ಐ.ಡಿ.ಎಸ್.ಜಿ ಕಾಲೇಜಿನ ಎಚ್.ಓ.ಡಿ ಡಾ. ಪುಷ್ವಭಾರತಿ ತಿಳಿಸಿದರು....

ಶೋಷಿತರ ಸಮಸ್ಯೆ ಆಲಿಸಲು ಸಂಘಟನೆ ಬಲಿಷ್ಟವಾಗಬೇಕು

ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆ ಎದುರಿಸುವ ಹಾಗೂ ಭೂ ರಹಿತರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಂಘಟನೆ ಬಲಿಷ್ಟಗೊಳಿಸಲು ಮುಂದಾಗಬೇಕು ಎಂದು ದಸಂಸ (ಅಂಬೇ ಡ್ಕರ್...

ದತ್ತಮಾಲಾಧಾರಿಗಳಿಂದ ದೀಪೋತ್ಸವದ ಸಂಭ್ರಮ

ಚಿಕ್ಕಮಗಳೂರು: ದತ್ತಮಾಲಾ ಅಭಿಯಾನದ ಅಂಗವಾಗಿ ಶ್ರೀರಾಮಸೇನೆ ವತಿಯಿಂದ ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಶಂಕರಮಠದಲ್ಲಿ ದತ್ತದೀಪೋತ್ಸವ ಗುರುವಾರ ಸಂಜೆ ನಡೆಯಿತು. ನೂರಾರು ಮಂದಿ ದತ್ತಮಾಲಾದಾರಿಗಳು ದೀಪಗಳನ್ನು ಬೆಳಗಿಸುವ ಮೂಲಕ...

You may have missed