September 16, 2024

Month: November 2023

ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ

 ಚಿಕ್ಕಮಗಳೂರು: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್...

ಆರ್.ಅಶೋಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಧು ಬಂಗಾರಪ್ಪ

ಚಿಕ್ಕಮಗಳೂರು: ಜನತಾದರ್ಶನವಲ್ಲ ಬದಲಿಗೆ ಅದು ಬೋಗಸ್ ದರ್ಶನ ಎಂದು ವ್ಯಂಗ್ಯವಾಡಿದ್ದ ವಿಪಕ್ಷ ನಾಯಕ ಆರ್ ಅಶೋಕ್ ಗೆ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸೋಮವಾರ...

ಇನ್ನೆರಡು ವರ್ಷಗಳ ಒಳಗಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಸೂಚನೆ

ಚಿಕ್ಕಮಗಳೂರು: ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದಕ್ಕೆ ಸಚಿವ ಮಧು ಬಂಗಾರಪ್ಪ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇನ್ನೆರಡು ವರ್ಷಗಳ...

ಸಂಭ್ರಮದಿಂದ ನಡೆದ ಶ್ರೀ ಪರಮೇಶ್ವರ ದೇವಾಲಯ ವಾರ್ಷಿಕೋತ್ಸವ

ಚಿಕ್ಕಮಗಳೂರು: ತಾಲ್ಲೂಕಿನ ತೇಗೂರು ಗ್ರಾಮದ ಶ್ರೀ ಪರಮೇಶ್ವರ ದೇವಾಲಯದ ಎರಡನೇ ವರ್ಷದ ವಾರ್ಷಿಕೋತ್ಸವವು ನೂರಾರು ಗ್ರಾಮಸ್ಥರ ಸಮ್ಮುಖದಲ್ಲಿ ಬೆಳಗಿನ ಜಾವದಿಂದ ಹಲವಾರು ಪೂಜಾ ಕೈಂಕರ್ಯಗಳು ಹಾಗೂ ಹೋಮ...

ವಿಧತೆಯಲ್ಲಿ ಏಕತೆ ಕಂಡುಕೊಳ್ಳಲು ಸಂವಿಧಾನ ಪ್ರಮುಖ ಪಾತ್ರ

ಚಿಕ್ಕಮಗಳೂರು: ಜಾತ್ಯಾತೀತ ರಾಷ್ಟ್ರವಾಗಿರುವ ಭಾರತದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳಲು ಸಂವಿಧಾನ ಪ್ರಮುಖ ಪಾತ್ರ ವಹಿಸಿದೆ ಎಂದು ಗೌರವ ಹಿರಿಯ ಸಿವಿಲ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ...

ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಸಂವಿಧಾನ ದಿನ ಆಚರಣೆ

ಚಿಕ್ಕಮಗಳೂರು:  ಸಂವಿಧಾನ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಪಂಚಾಯಿತಿಯ ಡಾ|| ಬಿ.ಆರ್.ಅಂಬೇಡ್ಕರ್‌ರವರ ಪ್ರತಿಮೆಗೆ ದಸಂಸ (ಪ್ರೊ.ಕೃಷ್ಣಪ್ಪ) ಮುಖಂಡರುಗಳು ಭಾನುವಾರ ಪು?ರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ...

ಸಂವಿಧಾನ ಯಥಾವತ್ತಾಗಿ ಜಾರಿಯಾಗಬೇಕಾದರೆ ಕೆಳ ವರ್ಗದ ಜನ ವಿವೇಚನೆಯಿಂದ ಮತದಾನ ಮಾಡಬೇಕು

ಚಿಕ್ಕಮಗಳೂರು:  ದೇಶದ ಸಂವಿಧಾನ ಯಥಾವತ್ತಾಗಿ ಜಾರಿಯಾಗಬೇಕಾದರೆ ಕೆಳ ವರ್ಗದ ಜನ ವಿವೇಚನೆಯಿಂದ ಮತದಾನ ಮಾಡಬೇಕು ಎಂದು ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಕೆ ಬಿ ಸುಧಾ ಹೇಳಿದರು...

ಓರ್ವ ಮಹಿಳೆ ಜಾಗೃತಳಾದರೆ ಇಡೀ ಪರಿವಾರವೇ ಸುರಕ್ಷಿತವಾಗುತ್ತದೆ.

ಚಿಕ್ಕಮಗಳೂರು: ಓರ್ವ ಮಹಿಳೆ ಜಾಗೃತಳಾದರೆ ಇಡೀ ಪರಿವಾರವೇ ಸುರಕ್ಷಿತವಾಗುತ್ತದೆ. ಈ ಗಾಂಭೀರ್ಯವನ್ನು ಅರಿತು ಸಮಾಜವನ್ನು ಕಾಡಪಾಡುವ ಜವಾಬ್ದಾರಿಯನ್ನು ನಿಭಾಯಿಸಬೇಕಿದೆ ಎಂದು ಬೆಂಗಳೂರಿನ ದಿವ್ಯ ಜ್ಯೋತಿ ಜಾಗೃತಿ ಸಂಸ್ಥಾನದ...

ಪ್ರತಿನಿತ್ಯ ಕನ್ನಡದಲ್ಲೇ ವ್ಯವಹರಿಸಿದರೆ ರಾಜ್ಯೋತ್ಸವ ಆಚರಿಸಿದಂತೆ

ಚಿಕ್ಕಮಗಳೂರು:  ಪ್ರತಿದಿನ ಕನ್ನಡ ಭಾಷೆ ಬಳಕೆ ಮಾಡುವ ಜತೆಗೆ ಕನ್ನಡದಲ್ಲಿಯೇ ವ್ಯವ ಹರಿಸಿದರೆ ವಷ್ಪೂರ್ತಿ ರಾಜ್ಯೋತ್ಸವ ಆಚರಿಸಿದಂತೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು. ನಗರದ ಆಶಾಕಿರಣ...

ಮಲೆನಾಡು ಸೌಂದರ್ಯ ಪರಿಚಯಿಸುವುದು ಮ್ಯಾರಥಾನ್ ಸ್ಪರ್ಧೆ ಆಶಯ

ಚಿಕ್ಕಮಗಳೂರು:  ಮಲೆನಾಡಿನ ಸೊಬಗು ಹಾಗೂ ಸೌಂದರ್ಯವನ್ನು ರಾಷ್ಟ್ರದಾದ್ಯಂತ ಪರಿಚಯಿಸುವ ನಿಟ್ಟಿನಲ್ಲಿ ವಿವಿಧ ರಾಜ್ಯಗಳಿಂದ ಮ್ಯಾರಥಾನ್ ಸ್ಪರ್ಧಾರ್ಥಿಗಳನ್ನು ಒಂದೆಡೆ ಸೇರಿಸಿ ಸ್ಪರ್ಧೆ ಆಯೋ ಜಿಸಲಾಗಿದೆ ಎಂದು ಗ್ರಿಮ್ ಸಂಸ್ಥೆಯ...