September 19, 2024

Month: January 2024

ಅಯ್ಯನಕೆರೆಯಲ್ಲಿ ಜಲವಿಹಾರ ಬೋಟಿಂಗ್, ಸದುಪಯೋಗಕ್ಕೆ ಕರೆ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ದ ಅಯ್ಯನ ಕೆರೆಯಲ್ಲಿ ಜಲವಿಹಾರ ಬೋಟಿಂಗ್ ವ್ಯವಸ್ಥೆ ಮಾಡಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಹೆಚ್.ಡಿ ತಮ್ಮಯ್ಯ ಕರೆ ನೀಡಿದರು. ಅವರು ಇಂದು ಸಖರಾಯಪಟ್ಟಣದ...

ಸಾಹಿತಿ ಮೇಕನ ಗದ್ದೆ ಲಕ್ಷ್ಮಣಗೌಡ ಬರೆದಿರುವ ಪುಸ್ತಕಗಳ ಬಿಡುಗಡೆ

ಚಿಕ್ಕಮಗಳೂರು : ಮಕ್ಕಳಲ್ಲಿ ಸ್ವಂತಿಕೆ ಮತ್ತು ಸೃಜನಶೀಲತೆಯನ್ನು ಬೆಳೆಸುವ ನಿಟ್ಟಿನಲ್ಲಿ ಪೋಷಕರು ಅವರಿಗೆ ಮನೆಯಲ್ಲಿ ಕಥೆ ಹೇಳುವುದು ಹಾಡು ಹಾಡುವುದು ನೃತ್ಯ ಮಾಡುವುದು ವಾದ್ಯ ನುಡಿಸುವುದು ಆಟೋಟಗಳಲ್ಲಿ...

ಮೂಡಿಗೆರೆಯ ಯುವ ಗಾಯಕ ಬಕ್ಕಿ ಮಂಜುನಾಥ್ ಗೆ ಬಿ.ಎಸ್.ಪಿ ಕಚೇರಿಯಲ್ಲಿ ಸನ್ಮಾನ

ಚಿಕ್ಕಮಗಳೂರು: ಹನ್ನೊಂದು ಗಂಟೆ ಹದಿನೈದು ನಿಮಿಷದ ಅವಧಿಯಲ್ಲಿ ಬರೋಬ್ಬರಿ ೧೦೫ ಹಾಡುಗಳನ್ನು ಹಾಡುವ ಮೂಲಕ ದಾಖಲೆ ನಿರ್ಮಿಸಿರುವ ಮೂಡಿಗೆರೆಯ ಯುವ ಗಾಯಕ ಬಕ್ಕಿ ಮಂಜುನಾಥ್ ಅವರನ್ನು ಜಿಲ್ಲಾ...

ವಿವೇಕಾನಂದರ ಸಾಧನೆ ಕೇಳಿದರೆ ಮೈ ರೋಮಾಂಚನ

ಚಿಕ್ಕಮಗಳೂರು:  ಸ್ವಾಮಿ ವಿವೇಕಾನಂದರ ೧೬೧ನೇ ಜನ್ಮದಿನಾಚರಣೆ ಅಂಗವಾಗಿ ವಂದೇ ಮಾತರಂ ಟ್ರಸ್ಟ್ ವತಿಯಿಂದ ನಗರದ ದೋಣಿಕಾಣದ ಕೊಲ್ಲಾಪುರದಮ್ಮನವರ ದೇವಸ್ಥಾನದ ಆವರಣದಲ್ಲಿ ಸಂಪ್ರದಾಯಿಕವಾಗಿ ಗೋಪೂಜೆಯೊಂದಿಗೆ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ದೇಶ...

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ ಕೆಲಸ

ಚಿಕ್ಕಮಗಳೂರು:  ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸಿಸಿದ ಹಲವಾರು ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು ಪೋಷಕರು ಕೀಳರಿಮೆ ತೊರೆದು ಮುಕ್ತವಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು...

ರಾಜ್ಯ ಸರ್ಕಾರ 8 ತಿಂಗಳಲ್ಲಿ 5 ಗ್ಯಾರಂಟಿಗಳ ಭರವಸೆ ಈಡೇರಿಸಿದೆ

ಚಿಕ್ಕಮಗಳೂರು: ನಮ್ಮ ಕ್ಷೇತ್ರದ ಜನರಿಗೆ ಅವಶ್ಯಕತೆ ಇರುವ ಅಭಿವೃದ್ಧಿ ಕೆಲಸಗಳನ್ನು ಯಾವುದೇ ಪಕ್ಷ ಬೇಧ ಮಾಡದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅದಕ್ಕೆ ಅನುದಾನ ತಂದು ಕೆಲಸ ಮಾಡಿಸುವುದಾಗಿ...

ಪೊಲೀಸರಿಂದ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಪರಾರಿ

ಚಿಕ್ಕಮಗಳೂರು: ಪೊಲೀಸರಿಂದ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯೊಬ್ಬ ಪೊಲೀಸರ ಕಣ್ಣುತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಒಂದು ತಿಂಗಳಿಂದ ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೂರ್ಣೇಶ್...

ಚಾರ್ಮಾಡಿ ಘಾಟಿಯ ಪ್ರಪಾತಕ್ಕೆ ಉರುಳಿ ಟಿಪ್ಪರ್ ಲಾರಿ

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಸಾವಿರಾರು ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್...

ಯಾರದಹಳ್ಳಿಯಲ್ಲಿ ಉರುಳಿಗೆ ಸಿಕ್ಕಿ ಚಿರತೆಮರಿ ಸಾವು

ಚಿಕ್ಕಮಗಳೂರು: ಕಾಡುಹಂದಿ ಭೇಟೆಗೆ ಹಾಕಲಾಗಿದ್ದ ಉರುಳಿಗೆ ಚಿರತೆಮರಿ ಸಿಲುಕಿ ಸಾವನಪ್ಪಿರುವ ಘಟನೆ ತಾಲೂಕಿನ ಹುಳಿ ಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಹಂದಿ ಭೇಟೆಗೆಂದು ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಶುಕ್ರವಾರ...

ರಾಜ ಕಾರಣಿಗಳ ಕೋಮು ಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು

ಚಿಕ್ಕಮಗಳೂರು: ಜಿಲ್ಲೆಯಲ್ಲಿನ ತಾಯಂದಿರು ತಮ್ಮ ಮಕ್ಕಳನ್ನು ಯಾವುದೇ ರಾಜ ಕಾರಣಿಗಳ ಕೋಮು ಪ್ರಚೋದನೆಗೆ ಒಳಗಾಗದಂತೆ ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ಲೇಖಕ, ಸಾಹಿತಿ ಐ.ಎನ್.ಮುಕುಂದರಾಜ್ ಸಲಹೆ ಮಾಡಿದರು....

You may have missed