September 16, 2024

Month: January 2024

ತರೀಕೆರೆ ವೃತ್ತ ನಿರೀಕ್ಷಕರ ಮೇಲೆ ಕ್ರಮಕ್ಕೆ ದಸಂಸ ಒತ್ತಾಯ

ಚಿಕ್ಕಮಗಳೂರು:  ವಿನಾಕಾರಣ ಸುಳ್ಳು ಮೊಖದ್ದಮೆ ದಾಖಲಿಸಿ ದಸಂಸ ಮುಖಂಡನನ್ನು ಬಂಧಿಸಿರುವ ತರೀಕೆರೆ ವೃತ್ತ ನಿರೀಕ್ಷರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ...

ತಮಿಳು ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗೆ ಪೂಜೆ

ಚಿಕ್ಕಮಗಳೂರು: ನಗರದ ಸಂತೆ ಮೈದಾನದ ತಮಿಳು ಕಾಲೋನಿಯಲ್ಲಿ ಇರುವ ಶ್ರೀ ಅಯ್ಯಪ್ಪಸ್ವಾಮಿ ಭಜನಾ ಸಮಿತಿಯಿಂದ ಅಯ್ಯಪ್ಪಸ್ವಾಮಿಯವರ ೧೯ನೇ ವ?ದ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ಬೆಳಗ್ಗೆ ೧೦:೩೦ಕ್ಕೆ...

ಪಹಣಿ ಲೋಪ ದೋಷ ಸರಿಪಡಿಸಲು ನಿರ್ಲಕ್ಷ್ಯ ಪ್ರತಿಭಟನೆ

ಚಿಕ್ಕಮಗಳೂರು: ಪಹಣಿ ಹಾಗೂ ಭೂದಾಖಲೆಗಳ ಲೋಪದೋಸಗಳನ್ನು ಸರಿಪಡಿಸಲು ಕಂದಾಯ ಇಲಾಖೆ ಕ್ರಮ ಕೈಗೊಳ್ಳದೆ ನಿರ್ಲಕ್ಷ ಧೋರಣೆ ತಾಳಿದೆ ಎಂದು ಆರೋಪಿಸಿ ರೈತ ಸಂಘದ ಮುಖಂಡ ಎಂ.ಮಂಜುನಾಥ್ ಅವರು...

ರಾಜ್ಯ ಸರ್ಕಾರ ರಾಮ ಭಕ್ತರಿಗೆ ಅಪಮಾನ ಮಾಡುವ ದುರುದ್ದೇಶ

ಚಿಕ್ಕಮಗಳೂರು:  ರಾಮ ಭಕ್ತರಿಗೆ ಅಪಮಾನ ಮಾಡುವ ದುರುದ್ದೇಶ ರಾಜ್ಯ ಸರ್ಕಾರದ್ದಾಗಿದೆ. ಅಯೋಧ್ಯೆಯ ಕರಸೇವಕರನ್ನೆಲ್ಲಾ ಬಂಧಿಸುವುದು ಈ ಸರ್ಕಾರದ ನೀತಿಯಾಗಿದ್ದರೆ, ನಾನೂ ಕೂಡ ಕರ ಸೇವೆಯಲ್ಲಿ ಭಾಗಿಯಾದವನು. ಹಾಗಾಗಿ...

ನಾನೂ ರಾಮಭಕ್ತ, ಕರಸೇವಕ ನನ್ನನ್ನೂ ಬಂಧಿಸಿ

ಚಿಕ್ಕಮಗಳೂರು:  ನಾನೂ ರಾಮಭಕ್ತ, ಕರಸೇವಕ ನನ್ನನ್ನೂ ಬಂಧಿಸಿ ಎಂದು ಮಾಜಿ ಶಾಸಕ ಸಿ.ಟಿ.ರವಿ ಗುರುವಾರ ನಗರ ಪೊಲೀಸ್ ಠಾಣೆ ಮೆಟ್ಟಿಲಲ್ಲಿ ಕುಳಿತು ಧರಣಿ ನಡೆಸಿದರು. ಹುಬ್ಬಳ್ಳಿಯ ಕರಸೇವಕ...

ಜೀವನದಲ್ಲಿ ಶಾಂತಿ, ನೆಮ್ಮದಿ ಸಾಧಿಸಲು ಯೋಗ ಅಗತ್ಯ

ಚಿಕ್ಕಮಗಳೂರು: ಇಂದಿನ ಯಾಂತ್ರಿಕ ಬದುಕಿನಲ್ಲಿ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿ ಒತ್ತಡದಲ್ಲಿ ಜೀವಿಸುತ್ತಿದ್ದಾರೆ. ಒತ್ತಡ ನಿವಾರಣೆ ಹಾಗೂ ಮಾನಸಿಕ ನೆಮ್ಮದಿಗಾಗಿ ರಾಜಯೋಗ ಶಿಬಿರ ಸಹಕಾರಿ ಎಂದು ಬುಕ್ಕಂಬುಧಿ...

ದೇಶದಲ್ಲಿ ಸಾವಿತ್ರಿಬಾಯಿ ಫುಲೆ ಮರೆಯಲಾಗದ ಹೆಸರು

ಚಿಕ್ಕಮಗಳೂರು:  ದಲಿತರು ಹಾಗೂ ಶೂದ್ರ ಕುಟುಂಬದಲ್ಲಿ ಹುಟ್ಟಿರುವ ಹೆಣ್ಣು ಮಕ್ಕಳಿಗೆ ಶಿಕ್ಷಣ ಕಲಿಸುವುದರಲ್ಲಿ ಯಶಸ್ವಿಯಾಗಿ ದೇಶದ ಮೊದಲ ಶಿಕ್ಷಕಿ ಎಂಬ ನಾಮಂಕಿತ ಬರೆದವರು ಸಾವಿತ್ರಿಬಾಯಿ ಪುಲೆ ಎಂದು...

ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು

ಚಿಕ್ಕಮಗಳೂರು: ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ ಜಯಂತಿಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲೂ ಆಚರಿಸಬೇಕು ಎಂದು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಹೇಳಿದರು. ನಗರದ...

ನಗರದ ರಾಜ ಬೀದಿಗಳಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಅಯ್ಯಪ್ಪ ಸ್ವಾಮಿ ಮೆರವಣಿಗೆ

ಚಿಕ್ಕಮಗಳೂರು: ನಗರದ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಸಮಿತಿ ವತಿಯಿಂದ ಆಯೋಜಿಸಿದ್ದ ೫೦ನೇ ವರ್ಷದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮದ ಮೆರವಣಿಗೆ ಅದ್ಧೂರಿಯಾಗಿ ನಗರದಲ್ಲಿ...

ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕಲ್ಪನಾ ಪ್ರದೀಪ್ ಆಯ್ಕೆ

ಚಿಕ್ಕಮಗಳೂರು:  ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘವನ್ನು ಹಲವರು ಪರಿಶ್ರಮದೊಂದಿಗೆ ಕಟ್ಟಿದ್ದು ಇಂದು ಉತ್ತಮ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಇನ್ನ? ಸಮಾಜಮುಖಿ ಕಾರ್ಯಗಳೊಂದಿಗೆ ಅತ್ಯುತ್ತಮ ಸಂಘವನ್ನಾಗಿ ಮಾಡುವ ಜವಾಬ್ದಾರಿ...