September 7, 2024

Month: April 2024

ಮಾಜಿ ಭಜರಂಗದಳ ಮುಖಂಡ ಖಾಂಡ್ಯ ಪ್ರವೀಣ್ ಮೇಲೆ ಹಲ್ಲೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನ ಶಾಂತಿಯುತ ಅಂತ್ಯ ಕಾಣುವ ಹೊತ್ತಲ್ಲೇ ಬಾಳೇಹೊನ್ನೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪರಸ್ಪರ ಹೊಡೆದಾಡಿಕೊಂಡಿದ್ದಾರೆ, ಉಜಿವಿ ಮತದಾನ ಕೇಂದ್ರದ ಬಳಿ ಮಾಜಿ ಭಜರಂಗದಳ ಮುಖಂಡ...

ಬೇಸಿಗೆ ತಾಪಮಾನ ಹೆಚ್ಚಳ – ಮುನ್ನೆಚ್ಚರಿಕೆ ಕ್ರಮವಹಿಸಲು ಹವಾಮಾನ ಇಲಾಖೆ ಸೂಚನೆ

ಚಿಕ್ಕಮಗಳೂರು:  ಭಾರತ ಹವಾಮಾನ ಇಲಾಖೆಯು (ಐಎಂಡಿ) ಪ್ರಸಕ್ತ ವರ್ಷದಲ್ಲಿ ಅತಿ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ...

ಸೂಕ್ಷ್ಮ- ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಅರಣ್ಯ ಇಲಾಖೆ ಮುನ್ನೆಚ್ಚರಿಕೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ-೨೦೨೪ರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಏಪ್ರಿಲ್ ೨೬ ರಂದು ಮತದಾನ ನಡೆಯಲಿದ್ದು, ಚಿಕ್ಕಮಗಳೂರು ವಿಭಾಗದ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಾಡಾನೆಗಳು...

ರೈತರಿಗೆ ಪೂರ್ವ ಮುಂಗಾರು ಹಂಗಾಮಿನ ಸಿದ್ದತೆ ಕುರಿತು ಸಲಹೆಗಳು

ಚಿಕ್ಕಮಗಳೂರು: ಭಾರತ ಹವಾಮಾನ ಇಲಾಖೆ ೨೦೨೪ರ ಹವಾಮಾನ ಮುನ್ಸೂಚನೆಯಲ್ಲಿ ಈ ಬಾರಿ ಉತ್ತಮ ಮುಂಗಾರಿನ ಸಂಭವನೀಯತೆಯನ್ನು ತಿಳಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಕೃಷಿ ಉತ್ಪಾದನೆ ಹಾಗೂ ರೈತರ ಆದಾಯ...

ಸಿಡಿಲಿನಿಂದ ರಕ್ಷಿಸಿಕೊಳ್ಳಲು ಸಲಹೆ

ಚಿಕ್ಕಮಗಳೂರು: ಬೇಸಿಗೆ ಮಳೆ ವೇಳೆ ಬಡಿಯುವ ಸಿಡಿಲಿನಿಂದ ಆಗುತ್ತಿರುವ ಜೀವಹಾನಿ ಪ್ರಕರಣಗಳಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜೀವ ಹಾನಿ ತಗ್ಗಿಸುವ ಮಾರ್ಗಸೂಚಿ ಪ್ರಕಟಿಸಿ ಜಿಲ್ಲೆಯ...

ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವದ ಹಬ್ಬ ನಾಳೆ (ಏ.೨೬) ಮಹತ್ವದ ದಿನವಾಗಿದ್ದು ಇಂದು ನಡೆಯುವ ಮತದಾನ ಅತಿ ಹೆಚ್ಚು ಆಗಬೇಕೆಂಬ ಉದ್ದೇಶದಿಂದ ಕಳೆದ ೫೦ ದಿನಗಳಿಂದ ಮತದಾರರ ಜಾಗೃತಿ ಜಾಥ...

ಚುನಾವಣೆಯಲ್ಲಿ ಜನರು ರಾಷ್ಟ್ರ ಹಿತಕ್ಕಾಗಿ ಮತ ನೀಡಲಿದ್ದಾರೆ

ಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ರಾಷ್ಟ್ರ ಹಿತಕ್ಕಾಗಿ ಮತ ನೀಡಲಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ೨ ಲಕ್ಷಕ್ಕೂ ಹೆಚ್ಚು ಮತಗಳ...

ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗಿಲ್ಲ

ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರವನ್ನು ಕಡೆಗಣಿಸಿದ್ದಾರೆ, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗಿಲ್ಲ ಎಂಬ ಕಾರಣಕ್ಕಾಗಿ ಬಿಜೆಪಿಯವರೇ ಗೋ ಬ್ಯಾಕ್ ಶೋಭಾ ಎಂದು ಕರೆ ನೀಡಿದ್ದರು. ಇದು,...

ಬಿಜೆಪಿ ಬೆಂಬಲಿಸಲು ನೇಕಾರ ಸಮುದಾಯ ನಿರ್ಧಾರ

ಚಿಕ್ಕಮಗಳೂರು: : ಜನಪರ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಕಾರರು ಬೆಂಬಲಿಸಬೇಕೆಂದು ಬಿಜೆಪಿ...

ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದ್ದು ಮಹಮದ್ ಆಲಿ ಜಿನ್ನಾ ಸಹವರ್ತಿಗಳು

ಚಿಕ್ಕಮಗಳೂರು: ಕಾಂಗ್ರೆಸ್ ಘೋಷಣಾ ಪತ್ರ (ಪ್ರಣಾಳಿಕೆ) ಸಿದ್ಧಪಡಿಸಿದ್ದು ಮಹಮದ್ ಆಲಿ ಜಿನ್ನಾ ಸಹವರ್ತಿಗಳು ಎಂದು ಮಾಜಿ ಸಚಿವ ಸಿ.ಟಿ. ರವಿ ಟೀಕಿಸಿದ್ದಾರೆ. ತಾಲಿಬಾನಿಗಳಿಗೆ ಸಂತೋಷಪಡಿಸುವ ಯೋಚನೆ ಮತ್ತು...

You may have missed