September 16, 2024

Month: April 2024

ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ವ್ಯಾಪ್ತಿ ಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಚಿಕ್ಕಮಗಳೂರು:  ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ವ್ಯಾಪ್ತಿ ಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದಾರೆ. ಪರಿಸರ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮಾಲಿನ್ಯ...

ಹಿರೇಮಗಳೂರಿನಲ್ಲಿ ನಡೆದ ರಾಮ ತಾರಕ ಹೋಮದಲ್ಲಿ ತೆರೆ

ಚಿಕ್ಕಮಗಳೂರು:  ಹಿರೇಮಗಳೂರಿನ ಶ್ರೀಕೋದಂಡರಾಮಚಂದ್ರಸ್ವಾಮಿ ದೇವಸ್ಥಾನದಲ್ಲಿ ರಾಮ ನವಮಿಯ ಅಂಗವಾಗಿ ಆಯೋಜಿಸಿದ್ದ ರಾಮ ತಾರಕ ಹೋಮದಲ್ಲಿ 'ಪ್ರಾಮಾಣಿಕವಾಗಿ ಮತದಾನವ ಮಾಡುವ' ಪ್ರತಿಜ್ಞಾ ವಿಧಿಯನ್ನು ಯಜ್ಞೇಶ್ವರನ ಮುಂದೆ ಭಕ್ತಾದಿಗಳು ಸ್ವೀಕರಿಸುವ...

ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡಿ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಜನಪರ ಯೋಜನೆಗಳಾದ ಜಲ್‌ಜೀವನ್ ಮಿಷನ್, ಜನೌಷಧಿ ಕೇಂದ್ರ, ಕಿಸಾನ್ ಸಮ್ಮಾನ್, ಉಚಿತ ಗ್ಯಾಸ್ ಸಂಪರ್ಕ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ಬಡವರ ಅಭಿವೃದ್ಧಿಗೆ...

ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ

ಚಿಕ್ಕಮಗಳೂರು:  ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದ್ದು, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್...

ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ದಿಗೆ ಗಾಯತ್ರಿ ಶಾಂತೇಗೌಡ ಏನು ಕೊಡುಗೆ

ಚಿಕ್ಕಮಗಳೂರು:   ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ದಿಗೆ ಏನು ಕೊಡುಗೆ ನೀಡಿದ್ದಾರೆ. ರಾಜ್ಯಮಟ್ಟದಲ್ಲಿ ಪ್ರಭಾವಿಯಾಗಿರುವ ಅವರು ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದಾರೆಂದು...

ಶೋಷಿತರ ಧ್ವನಿಯಾಗಿ ಕೆಲಸ ನಿರ್ವಹಿಸಿರುವುದು ಬಿಜೆಪಿ

ಚಿಕ್ಕಮಗಳೂರು: ಹಿಂದೂಗಳ ಆರಾಧ್ಯದೈವ ಬಾಲರಾಮನ ಮಂದಿರವನ್ನು ನಿರ್ಮಿಸಲು ಶ್ರಮಿಸಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮತದಾರರು ಬಿಜೆಪಿಗೆ ಬೆಂಬಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟಾ...

ಏ20ಕ್ಕೆ ನಗರದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಇದರ ಅಂಗವಾಗಿ ಚಿಕ್ಕಮಗಳೂರು ನಗರದಲ್ಲಿ ಏ.೨೦...

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಜಾಗರ ಹೋಬಳಿ ಯುವಕರು

ಚಿಕ್ಕಮಗಳೂರು: ಬಿಜೆಪಿಯವರು ತೋರಿಸುವ ಆಸೆ, ಆಕಾಂಕ್ಷೆ ಇನ್ನಿತರೆ ಅಮಿಷಗಳಿಗೆ ಒಳಗಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ತಿಳಿಸಿದರು. ಅವರು ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್...

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು 9 ವರ್ಷದ ಮಗಳಿಂದ ಬೆದರಿಸಿ ಆಸ್ತಿ ಬರೆಸಿಕೊಳ್ಳುತ್ತಾರೆ

ಚಿಕ್ಕಮಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು ಅಮೇರಿಕಾದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ಬಿಡದಿ ವ್ಯಕ್ತಿಯ ೯ ವರ್ಷದ ಮಗಳಿಗೆ ಕಣ್ಣಿಗೆ ಬಟ್ಟೆ ಕಟ್ಟಿ ಬಚ್ಚಿಡುತ್ತಾರೆ. ನಂತರ, ವ್ಯಕ್ತಿಯನ್ನು...

ಸಂಭ್ರಮ ಸಡಗರದಿಂದ ನಡೆದ ರಾಮನವಮಿ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರಾದ್ಯಂತ ಶ್ರೀರಾಮ ನವಮಿ ಆಚರಣೆ ಸಂಭ್ರಮ ಸಡಗರದಿಂದ ನೆರವೇರಿತು. ಅದರಲ್ಲೂ ನಗರದ ಹೊರವಲಯದ ಹಿರೇಮಗಳೂರಿನಲ್ಲಿರುವ ಶ್ರೀಕೋದಂಡರಾಮಸ್ವಾಮಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜಾ ವಿಧಿವಿಧಾನಗಳು ಹಾಗೂ...