September 16, 2024

Month: May 2024

ಬರ ಪರಿಸ್ಥಿತಿಯಲ್ಲಿ ಗೋ ಕಟ್ಟೆ ಗುರ್ತಿಸಿ ನೀರು ತುಂಬಿಸಲು ಸೂಚನೆ

ಚಿಕ್ಕಮಗಳೂರು:  ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಗೋಕಟ್ಟೆಗಳನ್ನು ಗುರುತಿಸಿ ನೀರು ತುಂಬಿಸುವ ಕಾರ್ಯ ಆರಂಭಿಸುವಂತೆ ಪಶುಸಂಗೋಪನಾ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...

ಜಿಲ್ಲೆಯಲ್ಲಿ ೪೩೬ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗುವ ಸಾಧ್ಯತೆ

ಚಿಕ್ಕಮಗಳೂರು:  ಮಳೆ ಇಲ್ಲದೆ ಜಿಲ್ಲೆ ತೀವ್ರ ಸ್ವರೂಪದ ಬರಗಾಲಕ್ಕೆ ತುತ್ತಾಗಿದ್ದು ಇದೀಗ ೪೩೬ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದ್ದು ಜೂನ್‌ವರೆಗೆ ನೀರು ಸರಬರಾಜು ಮಾಡಲು ಕ್ರಿಯಾಯೋಜನೆ...

ಗೌರಿ ಕಾಲುವೆಯ ಮನೆಯಲ್ಲಿ ಕಳ್ಳತನ

ಚಿಕ್ಮಮಗಳೂರು: ಮಗನ ಮದುವೆಗೆಂದು ಬೆಂಗಳೂರಿಗೆ ತೆರಳಿದ್ದ ನಗರದ ಗೌರಿ ಕಾಲುವೆ ವಿನಾಯಕ ರಸ್ತೆಯ ನಿವಾಸಿ ನಾಗಭೂಷಣ್‌ ಭಟ್ರರ ಮನೆಯ ಅಲಮಾರ ಹೊಡೆದು 2 ಲಕ್ಷ ಹಣ ಕಳ್ಳತನ...

ಕಂಚಿಕಲ್ ದುರ್ಗಾ ಸಮೀಪದ ಆನೆ ದಾಳಿಗೆ ವ್ಯಕ್ತಿ ಬಲಿ

ಚಿಕ್ಕಮಗಳೂರು:  ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ಭಾನುವಾರ ಕಾಡಾನೆ ದಾಳಿಗೆ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ತಮಿಳುನಾಡು ಹೊಸೂರಿನ ಅಬ್ದುಲ್ ವಾಹಿದ್ ರ್‍ಯಾಲಿ ಆಫ್ ಚಿಕ್ಕಮಗಳೂರು ದ್ವಿಚಕ್ರ ವಾಹನ ರ್‍ಯಾಲಿಯ ಛಾಂಪಿಯನ್

ಚಿಕ್ಕಮಗಳೂರು: ದಿ ಮೋಟಾರ್‍ಸ್ ಸ್ಫೋರ್ಟ್ಸ್ ಕ್ಲಬ್ ಆಫ್ ಚಿಕ್ಕಮಗಳೂರು ವತಿಯಿಂದ ಎರಡು ದಿನಗಳ ಕಾಲ ನಡದ ರ್‍ಯಾಲಿ ಆಫ್ ಚಿಕ್ಕಮಗಳೂರು ದ್ವಿಚಕ್ರ ವಾಹನ ರ್‍ಯಾಲಿಯ ಛಾಂಪಿಯನ್ ಆಗಿ...

ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ

ಚಿಕ್ಕಮಗಳೂರು: ಗ್ರಾಮದಲ್ಲಿ ಶಾಂತಿಯುತ ವಾತಾವರಣ ಕದಡುವ ಮೂಲಕ ಗ್ರಾಮ ಸ್ಥರ ನೆಮ್ಮದಿಗೆ ಧಕ್ಕೆ ತಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿ.ಕಾರೇಹಳ್ಳಿ ಗ್ರಾಮಸ್ಥರು ಜಿಲ್ಲಾ ಬಿಜೆಪಿ...

ನಗರದ ಪ್ರಮುಖ ರಸ್ತೆಗಳ ಗುಂಡಿ ಮುಚ್ಚಿಸಲು ಬಿಎಸ್ಪಿ ಆಗ್ರಹ

ಚಿಕ್ಕಮಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿ-ಗೊಟರುಗಳಿಗೆ ಮುಚ್ಚಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖಂಡರುಗಳು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್...

ಭಗವಂತನನ್ನು ನಾವು ಪರಿಶುದ್ಧವಾದ ಮನಸ್ಸಿನಿಂದ ಪ್ರಾರ್ಥಿಸಬೇಕು

ಶೃಂಗೇರಿ; ಭಗವಂತ ಎಲ್ಲಾ ಕಡೆ ಇದ್ದಾನೆ.ಭಕ್ತರು ಶ್ರದ್ಧಾಭಕ್ತಿಯಿಂದ ದೇವರನ್ನು ಪ್ರಾರ್ಥಿಸಿದ್ದರೆ ಸಾಕು ತನ್ನ ವಿಶೇಷ ಚೈತನ್ಯದ ಅಸ್ತಿತ್ವವನ್ನು ಪ್ರಕಟಿಸುತ್ತಾನೆ ಎಂದು ಜಗದ್ಗುರು ಶ್ರೀವಿಧುಶೇಖರಭಾರತೀಸ್ವಾಮೀಜಿ ತಿಳಿಸಿದರು. ಅವರು ತಾಲೂಕಿನ...

ಕರುಮಾರಿಯಮ್ಮ ದೇವಾಲಯದಲ್ಲಿ ಕರಗ ಮಹೋತ್ಸವ

ಚಿಕ್ಕಮಗಳೂರು: ನಗರದ ಸಂತೇ ಮೈದಾನದ ತಮಿಳು ಕಾಲೋನಿಯ ಕರುಮಾರಿಯಮ್ಮ ದೇವಾಲಯದಲ್ಲಿ ಇಂದು ಕರಗ ಮಹೋತ್ಸವ ವೈಭವಯುತವಾಗಿ ಜರುಗಿತ್ತು. ದಂಟರಮಕ್ಕಿಯ ಕೆರೆಕೋಡಮ್ಮ ದೇವಾಲಯದ ಆವರಣದಲ್ಲಿ ಹೂಕರಗದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ...

ಎಸ್‌ಸಿಪಿ, ಟಿಎಸ್‌ಪಿ ಅನುದಾನದಲ್ಲಿ ದುರ್ಬಳಕೆ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗಕ್ಕೆ ಸಂಬಂಧಪಟ್ಟ ಅನು ದಾನವನ್ನು ದುರ್ಬಳಕೆ ಮಾಡಿಕೊಂಡಿರುವ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಸಂಸ ಮುಖಂಡರು ಲೋಕೋಪಯೋಗಿ...