September 19, 2024

Month: May 2024

ಭೂ ಮಂಜೂರಾತಿ ಅಕ್ರಮ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ

ಚಿಕ್ಕಮಗಳೂರು: ಭೂ ಮಂಜೂರಾತಿ ಅಕ್ರಮದಲ್ಲಿ ಭಾಗಿಯಾಗಿರುವ ಕಂದಾಯ ಇಲಾಖೆ ಅಧಿಕಾರಿ ನೌಕರರ ಮೇಲೆ ತಕ್ಷಣ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಇನ್ನು ೧೫ ದಿನಗಳ ನಂತರ...

ಜಿಲ್ಲೆಯ ಮಹಿಳೆಯರು ಅತ್ಯಂತ ಶಕ್ತಿಯುತರು

ಚಿಕ್ಕಮಗಳೂರು: ದೇಶದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸನ್ನದ್ಧರಾಗಿ ದ್ದು ತಮ್ಮದೇ ಶೈಲಿಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಉದ್ಯೋಗವನ್ನು ಸೃಷ್ಟಿಸಿಕೊಂಡು ಆರ್ಥಿಕವಾಗಿ ಪ್ರಗ ತಿ ಹೊಂದುವ ಮೂಲಕ ಸಮಾಜಕ್ಕೆ...

ಜಿಲ್ಲೆಯಲ್ಲಿ ಬಿತ್ತನೆ ಬೀಜ- ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಂಟಿ ಕೃಷಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ...

ಗುಂಗರಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತೋತ್ಸವ

ಚಿಕ್ಕಮಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಕೇವಲ ಭೂ ಮಾಲೀಕರಿಗೆ, ಪದವೀಧರರಿಗೆ ಹಾಗೂ ತೆರಿಗೆ ಪಾವತಿದಾರರಿಗೆ ಮಾತ್ರ ಮತದಾನ ಮಾಡುವ ಅವಕಾಶ ಇತ್ತು ಎಂದು ಕಾಂಗ್ರೆಸ್ ಕಿಸಾನ್ ಸೆಲ್ ಜಿಲ್ಲಾಧ್ಯಕ್ಷರಾದ...

ದಾಸರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದೀಪಕ್ ಅವಿರೋಧ ಆಯ್ಕೆ

ಚಿಕ್ಕಮಗಳೂರು: ತಾಲೂಕಿನ ದಾಸರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದೀಪಕ್.ಇ ಅವರು ೨ನೇ ಬಾರಿಗೆ ಅವಿರೋಧ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಜಿಲ್ಲಾ ಬಿಜೆಪಿ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ ಪತ್ತೆಯಾದರೆ ಸಹಾಯವಾಣಿಗೆ ದೂರು ನೀಡಿ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಹೆಣ್ಣು ಭ್ರೂಣಹತ್ಯೆ ಪ್ರಕರಣ ವರದಿಯಾದಲ್ಲಿ ಸಾರ್ವಜನಿಕರು ೦೮೨೬೨-೨೯೫೭೫೦ ಈ ಸಹಾಯವಾಣಿಗೆ ದೂರು ಸಲ್ಲಿಸಿ ಹೆಣ್ಣುಮಕ್ಕಳ ರಕ್ಷಣೆಗೆ ಮುಂದಾಗಬೇಕೆಂದು ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಸಂತೋಷ್...

ವರ್ಗಾವಣೆಯಾದ ನ್ಯಾಯಾಧೀಶರಿಗೆ ವಕೀಲರ ಸಂಘ ಬೀಳ್ಕೊಡುಗೆ

ಚಿಕ್ಕಮಗಳೂರು: ಜಿಲ್ಲಾ ನ್ಯಾಯಾಲಯದಲ್ಲಿ ಸತತ ಮೂರು ವರ್ಷಗಳ ಕಾರ್ಯನಿರ್ವ ಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರುಗಳಾದ ಶಾಂತಣ್ಣ ಮುತ್ತಪ್ಪ ಆಳ್ವ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್ ಹಾಗೂ ಬಿ.ಪುಷ್ಪಾಂಜಲಿ ಅವರಿಗೆ...

ಗೌರಿ ಕಾಲುವೆಯಲ್ಲಿ ದೊಣ್ಣೆಯಿಂದ ಹೊಡೆದು ಪತಿಯ ಕೊಲೆ

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಕಳೆದ ರಾತ್ರಿ ಗಂಡ ಹೆಂಡತಿಯ...

ಪದವೀಧರ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಠಿಸಲು ಆಧ್ಯತೆ

ಚಿಕ್ಕಮಗಳೂರು: ಈ ಬಾರಿಯ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಿದರೆ ಪದವೀಧರ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಠಿಸಲು ಆಧ್ಯತೆ ನೀಡಲಾಗುವುದು ಎಂದು ಬಿಜೆಪಿ...

ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿ

ಚಿಕ್ಕಮಗಳೂರು: ಹಳೇ ಬೇರು-ಹೊಸ ಚಿಗುರು ಎಂಬಂತೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಹೆಚ್.ಡಿ...

You may have missed