September 19, 2024

Month: June 2024

ಮರ ಕಡಿಯುವಾಗ ಬಿದ್ದು ಯುವಕ ಸಾವು

ಚಿಕ್ಕಮಗಳೂರು: ಮರ ಕಡಿಯುವಾಗ ಮರ ಬಿದ್ದು ಯುವಕರೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಎಸ್ಟೇಟಿನಲ್ಲಿ ನಡಯಿತು ಅಬ್ದುಲ್ ಅಜೀಜ್ (೨೦) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೇರಳದಿಂದ...

ವಾಲ್ಮಿಕಿ ನಿಗಮದ ಅಕ್ರಮದ ಬಗ್ಗೆ ತನಿಖೆಮಾಡಿ ಸರ್ಕಾರವನ್ನು ವಜಾಗೋಳಿಸಿ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣದ ಅವ್ಯವಹಾರದಲ್ಲಿ ತನಿಖೆ ನೆಡೆಸಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಬಿಜೆಪಿ ಎಸ್‌ಇ ಮೋರ್ಚಾದ ಅಧ್ಯಕ್ಷ ನಂದೀಶ್ ಮದಕರಿ ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿ...

ಮಾನಸಿಕ ಒತ್ತಡ ನಿವಾರಣೆಗೆ ಯೋಗಾಭ್ಯಾಸ ಸಹಕಾರಿ

ಚಿಕ್ಕಮಗಳೂರು: ಶಾರೀರಿಕ ಹಾಗೂ ಮಾನಸಿಕ ಒತ್ತಡ ನಿವಾರಣೆಗಾಗಿ ಯೋಗ ಅತ್ಯ ಂತ ಸಹಕಾರಿ. ದಿನದ ಕೆಲವು ಸಮಯವನ್ನು ಯೋಗಕ್ಕೆ ಮುಡಿಪಿಟ್ಟರೆ ಆರೋಗ್ಯಪೂರ್ಣ ಬದುಕು ರೂಪಿ ಸಿಕೊಳ್ಳಲು ಸಾಧ್ಯವಾಗಲಿದೆ...

ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಶಾಸಕ ತಮ್ಮಯ್ಯ ಸೂಚನೆ

ಚಿಕ್ಕಮಗಳೂರು: ಒತ್ತುವರಿಯಾಗಿರುವ ರಾಜಕಾಲುವೆ ತೆರವುಗೊಳಿಸಿ ಸುಗಮವಾಗಿ ನೀರು ಹರಿಯುವಂತೆ ಮಾಡಲು ಈಗಾಗಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು...

ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎಸ್‌.ಎಲ್‌. ಭೋಜೇಗೌಡ ಗೆಲುವು

ಚಿಕ್ಕಮಗಳೂರು:ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌–ಬಿಜೆಪಿ ಮೈತ್ರಿ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು. ಕಾಂಗ್ರೆಸ್ ಸೋಲನುಭವಿಸಿತು. ಒಟ್ಟು 9,829 ಮತ ಗಳಿಸಿದ...

ಪರಿಸರ ಪ್ರಜ್ಞೆ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು: ಪರಿಸರ ದಿನದ ಅಂಗವಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಕೈಗೊಂಡು ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಚೈತ್ರ...

ಸಕಲ ಅವಶ್ಯಕತೆ ಪೂರೈಸುವ ಪ್ರಕೃತಿ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮನುಷ್ಯ ಸಕಲ ಅವಶ್ಯಕತೆ ಪೂರೈಸುವ ಪ್ರಕೃತಿಯನ್ನು ನಿಷ್ಟೆಯಿಂದ ಕಾಪಾಡಿಕೊಳ್ಳಬೇಕು. ಗಾಳಿ, ಬೆಳಕು, ಆಹಾರ ಒದಗಿಸುವ ಭೂಮಿ ಫಲವತ್ತತೆಯಿಂದ ಕೂಡಿರಲು ಪ್ರತಿಯೊ ಬ್ಬರು ಸಸಿಗಳನ್ನು ಬೆಳೆಸಬೇಕು ಎಂದು...

ಖಾಸಗಿ ನರ್ಸರಿ ಮಾಲೀಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು

ಚಿಕ್ಕಮಗಳೂರು: ರೈತರ ಬೆಳೆ ನಷ್ಟಕ್ಕೆ ಕಾರಣರಾಗಿರುವ ಖಾಸಗಿ ನರ್ಸರಿ ಮಾಲೀಕನ ವಿರುದ್ಧ ಮೋಸ ಮತ್ತು ಕ್ರಿಮಿನಲ್ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ...

ವಿಧಾನ ಪರಿಷತ್ ಸದಸ್ಯರಾಗಿ ಸಿ. ಟಿ. ರವಿ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ನಾಮ ಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದ ಇಂದು ಅಂತಿಮ ಕಣದಲ್ಲಿ. ಸಿ. ಟಿ. ರವಿ ಸೇರಿದಂತೆ...

ನೂತನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಚಿಕ್ಕಮಗಳೂರು:  ಸಕಲ ಚರಾಚರ ಜೀವರಾಶಿಗಳಿಗಿರುವುದು ಒಂದೇ ಭೂಮಿ ದುರಾಸೆಗಾಗಿ ಕಲುಷಿತಗೊಳಿಸಿದರೆ ಜೀವರಾಶಿಗಳು ಭೂಮಿಯ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಪ್ರಧಾ ನ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ...

You may have missed