September 16, 2024

Month: June 2024

ಮಾದಕ ವಸ್ತುಗಳ ಕಳ್ಳಸಾಗಾಣೆ-ಮಾದಕ ವ್ಯಸನದ ವಿರುದ್ಧ ಜಾಗೃತಿ ಜಾಥಾ

ಚಿಕ್ಕಮಗಳೂರು: ಸಮುದಾಯವನ್ನು ಮಾದಕ ವ್ಯಸನಗಳಿಂದ ಹೊರತರಬೇಕೆಂಬುದು ನಮ್ಮ ನಿಮ್ಮೆಲ್ಲರ ಕಾಳಜಿಯಾಗಬೇಕೆಂಬುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಕರೆ ನೀಡಿದರು. ಅವರು ಇಂದು ತಾಲೂಕು ಕಚೇರಿ...

ಮೀನುಗಾರರಿಗೆ ಉತ್ತಮ ಗುಣಮಟ್ಟದ ಮೀನುಮರಿಗಳ ವಿತರಣೆ

ಚಿಕ್ಕಮಗಳೂರು: ಮೀನುಗಾರಿಕೆ ಮತ್ತು ಮೀನು ಕೃಷಿಕರಿಗೆ ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಮೀನುಮರಿಗಳನ್ನು ವಿತರಣೆ ಮಾಡಲಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು ಇತ್ತೀಚೆಗೆ ಮೀನುಗಾರಿಕೆ ಇಲಾಖೆಯಲ್ಲಿ...

ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು ೧೮೭ ಕೋಟಿ ರೂ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಕೂಡಲೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು,...

ಎಸ್.ಸಿ.ಪಿ-ಟಿ.ಎಸ್.ಪಿ. ಅನುದಾನ ಕಾಲಮಿತಿಯಲ್ಲಿ ವೆಚ್ಚ ಮಾಡಿ

ಚಿಕ್ಕಮಗಳೂರು: ಪರಿಶಿಷ್ಟ ಜಾತಿ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಮೀನಾ...

ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿದ ಗ್ರಾಮಾಂತರ ಠಾಣೆ ಪೊಲೀಸರು

ಚಿಕ್ಕಮಗಳೂರು: ಮಧ್ಯದ ಅಂಗಡಿ ನುಗ್ಗಿ ಡ್ರಿಂಕ್ಸ್ ಜೊತೆ ಲಕ್ಷಾಂತರ ಹಣವನ್ನು ದೋಚಿಕೊಂಡು ಹೋಗಿದ್ದ ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಕೊನೆಗೂ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಲ್ಲಿ...

ತುರ್ತು ಪರಿಸ್ಥಿತಿ ಕರಾಳದಿನ – ಬಿಜೆಪಿ ಕಾರ್ಯಕರ್ತರುಗಳ ಬಂಧನ

ಚಿಕ್ಕಮಗಳೂರು: ತುರ್ತು ಪರಿಸ್ಥಿತಿ ಕರಾಳದಿನ ವಿರೋಧಿಸಿ ಜಿಲ್ಲಾ ಬಿಜೆಪಿ ನಗರ ಘಟಕದ ವತಿಯಿಂದ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಲು ಕಾರ್ಯಕರ್ತರು ಮುಂದಾದ ವೇಳೆ ಮಂಗಳವಾರ ಪೊಲೀಸ್ ಅಧಿಕಾರಿಗಳು...

ಭ್ರಷ್ಟಚಾರ ಬಯಲಿಗೆಳೆಯುವ ಶಕ್ತಿಯಿದೆ ವಕೀಲರಿಗಿದೆ

ಚಿಕ್ಕಮಗಳೂರು:  ವಕೀಲರ ವೃತ್ತಿ ಅತ್ಯಂತ ಪವಿತ್ರವಾದುದು. ಕಕ್ಷಿಗಾರರ ಬದುಕು ಅನ್ಯಾಯಕ್ಕೆ ಒಳಗಾದ ವೇಳೆಯಲ್ಲಿ ಸೂಕ್ತವಾಗಿ ವಾದ ಮಂಡಿಸಿ ನ್ಯಾಯ ಒದಗಿಸುವ ಮೂಲಕ ವಕೀಲರು ಸಮಾಜಕ್ಕೆ ಮಾದರಿಯಾಗಬೇಕು ಎಂದು...

ಜಿಲ್ಲೆಯ ಪ್ರವಾಸೋದ್ಯಮ ನೀತಿ ಅಮೂಲಾಗ್ರ ಬದಲಾವಣೆ ತರಲು ಚಿಂತನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಸಾಮರ್ಥ್ಯಕ್ಕಿಂತ ಹೆಚ್ಚು ಮಂದಿ ಪ್ರವಾಸಿಗರು ಆಗಮಿಸುತ್ತಿದ್ದು, ಜಿಲ್ಲೆಯ ಪ್ರವಾಸೋದ್ಯಮ ನೀತಿಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ಹೇಳಿದರು. ಸುದ್ದಿಗಾರರೊಂದಿಗೆ...

ಕೆಂಪೇಗೌಡರ ಜಯಂತಿಗಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಜೂನ್ ೨೭ ರಂದು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಇವರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ಎಸ್ಸಿ-ಎಸ್ಟಿ ನೌಕರರಿಗೆ ಪದೋನ್ನತಿ ನೀಡಲು ದಸಂಸ ಒತ್ತಾಯ

ಚಿಕ್ಕಮಗಳೂರು:  ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರಿಗೆ ಡಿಸಿಸಿ ಬ್ಯಾಂಕ್‌ನಲ್ಲಿ ಸಂವಿಧಾನದ ಬದ್ಧವಾಗಿ ಮೀಸಲಾತಿಯನ್ನು ರೋಸ್ಟರ್ ನಿಯಮದ ಪ್ರಕಾರ ಕಡ್ಡಾಯವಾಗಿ ಜಾರಿಗೊಳಿಸಿ ಪದೋನ್ನತಿ ನೀಡಬೇಕು ಎಂದು ದಸಂಸ...