September 16, 2024

Month: June 2024

ವಾಲ್ಮೀಕಿ ನಿಗಮದ ಅಕ್ರಮ ವಹಿವಾಟಿನ ತನಿಖೆಗೆ ಒತ್ತಾಯ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಅಕ್ರಮ ವಹಿವಾಟಿನ ಹಗರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹರ್ಷಿ ವಾಲ್ಮೀಕಿ ನಾಯಕ ಯುವಕರ...

ಮೂಡಿಗೆರೆ ಬಿಇಒ ಕಚೇರಿ ದಿತೀಯ ದರ್ಜೆ ಸಹಾಯಕ ಅಮಾನತು

ಮೂಡಿಗೆರೆ: ಅನುಕಂಪದ ಆಧಾರದ ಮೂಲಕ ಕೆಲಸ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಯೋರ್ವರ ಬಳಿ ಹಣಕ್ಕೆ ಬೇಡಿಕೆ ಇಟ್ಟು ಹಣ ಪಡೆದಿರುವುದು ಹಾಗೂ ಕರ್ತವ್ಯ ಲೋಪ ಎಸಗಿದ್ದ ಆರೋಪದ...

ಸಾರ್ವಜನಿಕ ಸ್ಥಳದಲ್ಲಿ ತಲವಾರ್ ಪ್ರದರ್ಶನ – ಇಬ್ಬರ ಬಂಧನ

ಎನ್.ಆರ್.ಪುರ: ಸಾರ್ವಜನಿಕ ಸ್ಥಳದಲ್ಲಿ ಲಾಂಗ್ (ತಲವಾರ್) ಝಳಪಿಸುತ್ತ ಸೆರೆಹಿಡಿದ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಹಾಗೂ ವಾಹನದಲ್ಲಿ ಲಾಂಗ್ ಇರಿಸಿಕೊಂಡು ಸಂಚರಿಸಿದ ಆರೋಪದ ಮೇಲೆ ಯುವಕರಿಬ್ಬರನ್ನು ಪೊಲೀಸರು ಂಜೆ...

ಶಿಕ್ಷಣದ ಜೊತೆಗೆ ಯುವ ಪೀಳಿಗೆಗೆ ಜಾನಪದ ಸಂಸ್ಕೃತಿ ಅಗತ್ಯ

ಶೃಂಗೇರಿ: ಹಿಂದಿನ ಕಾಲದ ಜನರ ಬದುಕು ಇಂದಿನ ಜಾನಪದ ಆದ ರೀತಿಯಲ್ಲಿ ಇಂದಿನ ಜೀವನ ಭವಿಷ್ಯದ ಜಾನಪದ. ಯುವ ಪೀಳಿಗೆಗೆ ಶಿಕ್ಷಣದ ಜೊತೆಗೆ ಜಾನಪದ ಸಂಸ್ಕೃತಿ ಪರಿಚಯಿಸುವ...

ಸಿಡಿಎ ಅಧ್ಯಕ್ಷ ಸ್ಥಾನ ಕಲ್ಪಿಸಿಕೊಡಲು ಶಾಸಕರಿಗೆ ಜಗದೀಶ್ ಒತ್ತಾಯ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಒಂದೂವರೆ ದಶಕಗಳ ಕಾಲ ಸಂಘಟನೆಯಲ್ಲಿ ದುಡಿದಿರುವ ಹಿರೇಮಗಳೂರು ಜಗದೀಶ್‌ಗೆ ಈ ಬಾರಿ ಸಿಡಿಎ ಅಧ್ಯಕ್ಷ ಸ್ಥಾನ ಕಲ್ಪಿಸಿಕೊಡಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅವರಿಗೆ...

ಅಂಬೇಡ್ಕರ್ ತತ್ವಸಿದ್ಧಾಂತಗಳು ಹರಿಕಥೆಯಾಗದಿರಲಿ

ಚಿಕ್ಕಮಗಳೂರು: ಅಂಬೇಡ್ಕರ್ ಬದುಕಿನುದ್ದಕ್ಕೂ ಹೋರಾಟ ನಡೆಸಿದ ತತ್ವಸಿದ್ದಾಂತ ಗಳು ಹರಿಕಥೆಯಾಗಬಾರದು. ಜೀವನದ ಅವಿಭಾಜ್ಯ ಅಂಗವಾಗಿ ಸಮಾಜದಲ್ಲಿ ಬದಲಾವಣೆ ಮೂಡಿಸುವ ಸಾಧನವಾಗಬೇಕು ಎಂದು ಸಹಾಯಕ ಪ್ರಾಧ್ಯಾಪಕ ಪ್ರೊ. ಜಿ.ಶ್ರೀನಿವಾಸ್...

ತಹಶೀಲ್ದಾರ್ ನೇತೃತ್ವದಲ್ಲಿ ಒತ್ತುವರಿ ಸ್ಮಶಾನ ಜಾಗ ತೆರವು

ಚಿಕ್ಕಮಗಳೂರು: ತಾಲ್ಲೂಕಿನ ಮತ್ತಾವರ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರಿಸಿದ್ದ ಸ್ಮಶಾನ ಜಾಗವನ್ನು ಒತ್ತುವರಿ ಮಾಡಿ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ತಹಶೀಲ್ದಾರ್ ಸುಮಂತ್ ನೇತೃತ್ವದಲ್ಲಿ ಶುಕ್ರವಾರ ಒತ್ತುವರಿ ತೆರವುಗೊಳಿಸಿದರು....

ಪಿಳ್ಳೇನಹಳ್ಳಿ ಗ್ರಾಮದಲ್ಲಿ ರಾಜೀವಗಾಂಧಿ ಸೇವಾ ಕೇಂದ್ರದ ಉದ್ಘಾಟನೆ

ಚಿಕ್ಕಮಗಳೂರು: ಮಾಡಬೇಕೆಂಬ ಛಲವಿದ್ದರೆ ಎಲ್ಲವೂ ಸಾಧ್ಯ. ಈ ಇಚ್ಛಾಶಕ್ತಿಯಿಂದ ಗ್ರಾಮ ಸೌಧ ನಿರ್ಮಾಣವಾಗಿದೆ ಎಂದು ಶಾಸಕ ಹೆಚ್ ಡಿ ತಮ್ಮಯ್ಯ ಹೇಳಿದರು. ಸಖರಾಯಪಟ್ಟಣ ಸಮೀಪದ ಪಿಳ್ಳೇನಹಳ್ಳಿ ಗ್ರಾಮದಲ್ಲಿ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ವಿರೋಧ ಪಕ್ಷಗಳನ್ನು ಹಣಿಯುವ ಕೆಲಸ

ಚಿಕ್ಕಮಗಳೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಾಮಾಣಿಕ ರಾಜಕೀಯವನ್ನು ಹತ್ತಿಕ್ಕುವ ಉದ್ದೇಶದಿಂದ ಪಿಎಂಎಲ್ಎ ಆಕ್ಟನ್ ನ ಸೆಕ್ಷನ್ 45ಕ್ಕೆ ತಿದ್ದುಪಡಿ ತಂದು ವಿರೋಧ ಪಕ್ಷಗಳನ್ನು...

ಜೂ.೨೬ಕ್ಕೆ ಕ್ರಿಸ್ಟಲಿಸ್ ಹೋಟೆಲ್‌ನಲ್ಲಿ ಕರೋಕೆ ಹಾಡಿನ ಮೂಲಕ ಊಟ

ಚಿಕ್ಕಮಗಳೂರು: ಸಂಗೀತ ಕ್ಷೇತ್ರದಲ್ಲಿ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಕ್ರಿಸ್ಟಲಿನ್ ಸ್ವಾದಿಷ್ಠ ರೆಸ್ಟೋರೆಂಟ್ ಜನತೆಗೆ ಹೊಸದಾಗಿ ಕರೋಕೆ ಹಾಡಿನ ಮೂಲಕ ಊಟ ಸವಿಯುವ...