September 19, 2024

Month: June 2024

ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವು

ಚಿಕ್ಕಮಗಳೂರು : ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವಪ್ಪಿರುವ ದುರಂತ ಘಟನೆ ನಡೆದಿದೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ...

ಲೋಕಾಯುಕ್ತ ಬಲೆಗೆನಗರಸಭೆ ಬಿಲ್ ಕಲೆಕ್ಟರ್

ಚಿಕ್ಕಮಗಳೂರು: ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಪ್ಲಾನ್ ಮಾಡಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ...

ಜಿಲ್ಲಾ ಮಟ್ಟದಲ್ಲಿ ದಲಿತರಿಗೆ ಸ್ಥಾನಮಾನ ಕಲ್ಪಿಸಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವಾರು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿರುವ ದಲಿತ ಸಮುದಾಯದ ಮುಖಂಡರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಶನಿವಾರ...

ವಿಕಲಚೇತನರಲ್ಲಿ ಸಾಧಿಸುವ ಅಪರೂಪ ಕಲೆ ಅಡಗಿದೆ

ಚಿಕ್ಕಮಗಳೂರು: ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷರಾಗಿ ನೇಮ ಕಗೊಂಡ ಎ.ಎನ್.ಮಹೇಶ್ ಅವರಿಗೆ ಜಿಲ್ಲಾ ವಿಕಲಚೇತನ ಪತ್ತಿನ ಸಹಕಾರ ಸಂಘದ ವತಿಯಿಂದ ಶುಕ್ರ ವಾರ ಸ್ಕೌಟ್ಸ್...

ಇಂಜಿನಿಯರ್ – ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಜಿಲ್ಲಾಧಿಕಾರಿ ಭೇಟಿ

ಚಿಕ್ಕಮಗಳೂರು: ನಗರದ ಸಮೀಪದ ಇಂಜಿನಿಯರ್ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಶನಿವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ದಿಢೀರ್ ಭೇಟಿ ನೀಡಿ ಹಾಸ್ಟೆಲ್‍ನ ಸುವ್ಯವಸ್ಥೆ ಹಾಗೂ...

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಏಕಾಏಕಿ ಅಡ್ಡ ಬಂದ ಆನೆ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಸಲಗ ಗೋಚರಿಸಿದೆ. ಕಳೆದ ರಾತ್ರಿ ಪ್ರಯಾಣಿಕರಿಂದ ತುಂಬಿ ತುಳುಕುತ್ತ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಏಕಾಏಕಿ ಅಡ್ಡ ಬಂದು ನಿಂತಿದೆ. ನಿದ್ರೆಯ ಮಂಪರಿನಲ್ಲಿದ್ದವರೆಲ್ಲಾ...

ಜೂ.15ಕ್ಕೆ ‘ನಮ್ಮ ಹಾಡು ನಮ್ಮದು’ ಚಿತ್ರಗೀತೆಗಳ ಗಾಯನ ಕಾರ್ಯಕ್ರಮ

ಚಿಕ್ಕಮಗಳೂರು: ನಗರದ ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಹಾಗೂ ಯುರೇಕಾ ಅಕಾಡೆಮಿ ಇವರ ಸಹಯೋಗದಲ್ಲಿ ಪೂರ್ವಿ ಗಾನಯಾನ-೧೦೦ ವಿಶೇಷ ಸಂಚಿಕೆಯಡಿ ಜೂ.೧೫ ಮತ್ತು ೧೬ ರಂದು...

ಫುಡ್‌ಕೋರ್ಟ್ ಶೀಘ್ರ ಸಾರ್ವಜನಿಕರಿಗೆ ಸಮರ್ಪಣೆ

ಚಿಕ್ಕಮಗಳೂರು: ನಗರಸಭೆ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಫುಡ್ ಕೋರ್ಟ್ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದ್ದು, ಇದೇ ತಿಂಗಳ ೨೦ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸಮರ್ಪಿಸಲಾಗುವುದೆಂದು ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು....

ಇಂದಿನಿಂದ ಜಿಲ್ಲೆಯಲ್ಲಿ 9 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨

ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-೨ಕ್ಕೆ ಸಂಬಂಧಿಸಿದಂತೆ ಪರೀಕ್ಷೆ ಜೂ.೧೪ ರಿಂದ ಜೂ.೨೨ರವರೆಗೆ ಜಿಲ್ಲೆಯಲ್ಲಿ ಒಟ್ಟು ೯ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು ೨೧೨೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗೆ ಜಿಲ್ಲಾಡಳಿತದ...

ಬಹು ಜನ್ಮದ ಪುಣ್ಯ ಫಲದಿಂದ ಮಾನವ ಜೀವನ ಪ್ರಾಪ್ತ

ಅಜ್ಜಂಪುರ: ಬಹು ಜನ್ಮದ ಪುಣ್ಯ ಫಲದಿಂದ ಮಾನವ ಜೀವನ ಪ್ರಾಪ್ತವಾಗಿದೆ. ಧರ್ಮ ದರ್ಶನಗಳ ಅರಿವು ಆಚರಣೆ ಜೀವನದ ವಿಕಾಸಕ್ಕೆ ಅಡಿಪಾಯವಾಗಿವೆ. ಜೀವನ ಮೌಲ್ಯಗಳನ್ನು ಸಂಪಾದಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುವುದೇ ನಿಜವಾದ...

You may have missed