September 8, 2024

Month: July 2024

ಅತೀವೃಷ್ಠಿಯಿಂದ ಸಂತ್ರಸ್ತ ನೆರವಿಗೆ ಧಾವಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ

ಚಿಕ್ಕಮಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಸಂತ್ರಸ್ತರಾದವರ ನೆರವಿಗೆ ಧಾವಿಸಿದ್ದು, ಅವಶ್ಯಕ ವಸ್ತುಗಳನ್ನು ವಿತರಿಸುತ್ತಿದೆ ಎಂದು ಸಂಸ್ಥೆಯ ಜಿಲ್ಲಾ ಛೇರ್‍ಮನ್ ಪ್ರದೀಪ್ ಗೌಡ ತಿಳಿಸಿದರು....

ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಶಾಸಕ ಎಚ್ ಡಿ ತಮ್ಮಯ್ಯ ಭೇಟಿ

ಚಿಕ್ಕಮಗಳೂರು:  ಅಪಾರ ಮಳೆಯಿಂದಾಗಿ ಗುಡ್ಡ ಕುಸಿಯುವ ಹಂತದಲ್ಲಿರುವ ನಿವಾಸಿ ಗಳಿಗೆ ಬದಲಿ ಜಾಗದ ವ್ಯವಸ್ಥೆ ಕಲ್ಪಿಸಬೇಕು. ಮಾರ್ಗಮಧ್ಯೆ ಮರದ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು...

ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ಸೌಲಭ್ಯ ನೀಡಬೇಕು

ಚಿಕ್ಕಮಗಳೂರು: ಸರ್ಕಾರ ಮತ್ತು ಸಮಾಜದ ಮಧ್ಯೆ ಸೇತುವೆಯಾಗಿ ಕೆಲಸ ಮಾಡುವ ಜೊತೆಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡುವಲ್ಲಿ ಪತ್ರಕರ್ತರ ಪಾತ್ರ ಅತಿ ಮುಖ್ಯ ಎಂದು ಬಸವಮಂದಿರ ಬಸವತತ್ವ...

ಜಿಲ್ಲಾದ್ಯಂತ ಕ್ಷೀಣಿಸಿದ್ದ ಮಳೆ ಮತ್ತೆ ಮಲೆನಾಡುಭಾಗದಲ್ಲಿ ಅಬ್ಬರ

ಚಿಕ್ಕಮಗಳೂರು: ಜಿಲ್ಲಾದ್ಯಂತ ಕ್ಷೀಣಿಸಿದ್ದ ಮಳೆ ಮತ್ತೆ ಮಲೆ ನಾಡುಭಾಗದಲ್ಲಿ ಮತ್ತೇ ಮುಂದೂವರೆದಿದೆ. ಸೋಮವಾರ ರಾತ್ರಿ ಭಾರೀ ಮಳೆಯಾಗಿ ದ್ದು ಚಿಕ್ಕಮಗಳೂರು ತಾಲೂಕು ಹೊರತುಪಡಿಸಿ, ಮೂಡಿಗೆರೆ, ಕಳಸ, ಶೃಂಗೇರಿ,...

ಹಿರೇಮಗಳೂರು ಮಾದರಿ ಗ್ರಾಮ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ

ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯ ಹಿರೇಮಗಳೂರು ಗ್ರಾಮವನ್ನು ಶಾಸಕರ ಸೂಚನೆ ಮೇರೆಗೆ ವಿಶೇಷ ಅನುದಾನ ಪಡೆದು ಮಾದರಿ ಗ್ರಾಮವನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ ಬಸವರಾಜ್...

ಪಂಚ ಗ್ಯಾರಂಟಿ ಯೋಜನೆಯಿಂದ ಎಲ್ಲ ವರ್ಗದವರಿಗೂ ಅನುಕೂಲ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಅಸಹಾಯಕ ದುರ್ಬಲ ವರ್ಗದವರಿಂದ ಹಿಡಿದು ಎಲ್ಲ ವರ್ಗದವರಿಗೂ ಅನುಕೂಲವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ಸಮಾಜದ ಒಳಿತಿಗೆ ಸುಂದರೇಶ್ ಜೀವನ ಮುಡಿಪಿಟ್ಟವರು

ಚಿಕ್ಕಮಗಳೂರು: ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಶೋಷಿತರಿಗೆ ನ್ಯಾ ಯ ಒದಗಿಸುವ ನಿಟ್ಟಿನಲ್ಲಿ ದಿ|| ಬಿ.ಕೆ.ಸುಂದರೇಶ್‌ರವರು ಚಳುವಳಿ ಹಮ್ಮಿಕೊಂಡು ಸರ್ಕಾರದ ತೀರ್ಮಾ ನಗಳ ವಿರುದ್ಧ ಹೋರಾಟಕ್ಕೆ ಮುಂದಾಗಿದ...

ನಮ್ಮ ಹೆಮ್ಮೆಯ ಯೋಧ ಮರುಮುದ್ರಣ ಕೃತಿಗಳ ಲೋಕಾರ್ಪಣೆ

ಚಿಕ್ಕಮಗಳೂರು: ದೇಶದ ಅಂಗ ರಕ್ಷಕರು ಯೋಧರು, ದೇಶವನ್ನೇ ತಮ್ಮ ದೇಹ ಎಂದು ಭಾವಿಸಿ ಕಾಪಾಡುವ ಅವರ ಸೇವೆಯ ಕುರಿತ ಮಂಜುಳಾ ಹುಲ್ಲಳ್ಳಿಯವರ ಅನುವಾದಿತ ಕೃತಿ ಸಾರ್ಥಕವಾದದ್ದು ಎಂದು...

ಹಿರಿಯ ಪತ್ರಕರ್ತ ಜಿ.ವಿ.ಚೂಡನಾಥ ಅಯ್ಯರ್ ನಿಧನ

ಚಿಕ್ಕಮಗಳೂರು: ಜಿಲ್ಲೆಯ ಹಿರಿಯ ಪತ್ರಕರ್ತ  ಜಿ.ವಿ.ಚೂಡನಾಥ ಅಯ್ಯರ್(೭೬) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ....

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಸುಳ್ಳು ಆರೋಪ

ಚಿಕ್ಕಮಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ ಪ್ರತಿಪಕ್ಷಗಳು, ಮುಖ್ಯಮಂತ್ರಿಗಳಿಗೆ ಉತ್ತರ ನೀಡಲೂ ಅವಕಾಶ...

You may have missed