September 19, 2024

Month: July 2024

ರಾಜ್ಯ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನ ಪ್ರಾಧಿಕಾರದ ವತಿಯಿಂದ ಮಾಹಿತಿ ಸಭೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ನೊಂದಾಯಿಸಿದ ಸುಮಾ ರು ೨೬.೬೦ ಲಕ್ಷ ಮಹಿಳೆಯರಿಗೆ ಆರ್ಥಿಕ ಸಬಲತೆಗಾಗಿ ಪ್ರತಿ ತಿಂಗಳು ೫೨.೫೦ ಕೋಟಿ ರೂ.ಗಳನ್ನು ಸರ್ಕಾ ರ ಖಾತೆಗೆ...

ಪ್ರವಾಹ – ಅತಿವೃಷ್ಠಿಯಂತಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದರಾಗಿ

ಚಿಕ್ಕಮಗಳೂರು: ಪ್ರವಾಹ ಮತ್ತು ಅತಿವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸನ್ನದರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್....

ಪ್ರವಾಸಿ ತಾಣಕ್ಕೆ ಆನ್‌ಲೈನ್ ನೊಂದಣಿ ಆದೇಶ ಹಿಂಪಡೆಯಲು ಒತ್ತಾಯ

ಚಿಕ್ಕಮಗಳೂರು:  ಜಿಲ್ಲೆಯ ಗಿರಿಶ್ರೇಣಿಗಳಿಗೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂಬ ಜಿಲ್ಲಾಡಳಿತ ತೀರ್ಮಾನವನ್ನು ಹಿಂಪಡೆಯಬೇಕೆಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಸಮಿತಿಯ ರಾಜ್ಯ ಸಂಚಾಲಕ ಗೌಸ್...

ಅನಧಿಕೃತ ಪ್ಲಾಸ್ಟಿಕ್ ವ್ಯಾಪಾರ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ನಗರಸಭೆ ಬೀಗ

ಚಿಕ್ಕಮಗಳೂರು: ನಗರದಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ವತಿಯಿಂದ ದಾಳಿ ನಡೆಸಿ ವ್ಯಾಪಾರ ಪರವಾನಗಿ ರದ್ದು ಮಾಡುವುದರ ಜೊತೆಗೆ ದಂಡ ವಿದಿಸಿ ಅಂಗಡಿಗೆ...

ಡೆಂಗ್ಯೂ ನಿಯಂತ್ರಣಕ್ಕೆ ಜನರ ಸಹಕಾರ ಮುಖ್ಯ

ಚಿಕ್ಕಮಗಳೂರು: ಡೆಂಗ್ಯೂ ಜ್ವರ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಜನಸಾಮಾನ್ಯರು ಕೂಡ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಹಕರಿಸಬೇಕೆಂದು...

ಶ್ರೀಗಂಧ ಮರ ಕಡಿತಲೆ ಮಾಡಿರುವ ವ್ಯಕ್ತಿಯ ಬಂಧನಕ್ಕೆ ಆಗ್ರಹ

ಚಿಕ್ಕಮಗಳೂರು:  ಶ್ರೀಗಂಧ ಮರವನ್ನು ಕಡಿತಲೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ, ನೊಂದ ರೈತನಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ...

75 ಟನ್ ಸಾವಯವ ಗೊಬ್ಬರ ಹರಾಜು, 1.50 ಲಕ್ಷ ರೂ ಆದಾಯ

ಚಿಕ್ಕಮಗಳೂರು: ನಗರಸಭೆ ವತಿಯಿಂದ ಪ್ರಥಮ ಬಾರಿಗೆ ದಿನನಿತ್ಯ ಸಂಗ್ರಹವಾಗುವ ಹಸಿ ಕಸ ಒಣ ಕಸ ವಿಂಗಡಿಸಿ, ಸಾವಯವ ಗೊಬ್ಬರ ತಯಾರಿಸಿ ಸುಮಾರು ೧.೫೦ ಲಕ್ಷ ರೂ. ಬೆಲೆಯ...

12 ಲಕ್ಷ ರೂ ವೆಚ್ಚದಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಟ್ಟಡ ಪುನರ್ ನಿರ್ಮಾಣ

ಚಿಕ್ಕಮಗಳೂರು: ಜಿಲ್ಲಾ ಕೃಷಿಕ ಸಮಾಜದ ಕಟ್ಟಡವನ್ನು ಸುಮಾರು ೧೨ ಲಕ್ಷ ರೂ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ನರೇಂದ್ರ ತಿಳಿಸಿದರು. ಅವರು ಇಂದು...

ಶ್ರೀ ದೇವಿರಮ್ಮ ನವರ ಭಕ್ತಿ ಗೀತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಶ್ರೀ ಕ್ಷೇತ್ರ ಬಿಂಡಿಗ ದೇವಿರಮ್ಮ ದೇವಾಲಯ ವ್ಯವಸ್ಥಾಪನ ಸಮಿತಿ ವತಿಯಿಂದ ನಿರ್ಮಾಣಗೊಂಡ ಶ್ರೀ ದೇವಿರಮ್ಮನವರ ಭಕ್ತಿ ಗೀತೆಗಳ ಗುಚ್ಛ ಶ್ರೀ ದೇವಿ ಅಂಬೆ ಜಗದಂಬೆ ಲೋಕಾರ್ಪಣೆ...

ಡೆಂಗ್ಯೂ ಜ್ವರದ ಬಗ್ಗೆ ಆತಂಕ ಭಯಪಡುವ ಅಗತ್ಯ ಇಲ್ಲ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿರುವುದರಿಂದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....

You may have missed