September 16, 2024

Month: July 2024

ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ.ಮನೋಜ್ ಸಾಲ್ದಾನಗೆ ಸನ್ಮಾನ

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಿಂದ ಅತ್ಯುತ್ತಮ ವೈದ್ಯ ಪ್ರಶಸ್ತಿ ಸ್ವೀಕರಿಸಿದ ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ||...

ನಿವೃತ್ತಿ ಜೀವನವನ್ನು ಸಂತೋಷದಿಂದ ಕಳೆಯಬೇಕು

ಚಿಕ್ಕಮಗಳೂರು: ವೃತ್ತಿ ಬದುಕಿನಲ್ಲಿ ನಿವೃತ್ತಿ ಎಂಬುದು ಸಾಮಾನ್ಯ. ವಯಸ್ಸು ದೇಹ ಕ್ಕಾಗಾಲಿದೆ ಹೊರತು ಮಾನಸಿಕ ಹಾಗೂ ಶಾರೀರಿಕವಾಗಿ ದೃಢವಾಗಿ ನಿಂತು ಮುಂದಿನ ಜೀವನವನ್ನು ಸಂ ತೋಷದಿಂದ ಕಳೆಯಬೇಕು...

ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಯಾಚಿಸಬೇಕು

ಚಿಕ್ಕಮಗಳೂರು: ರಾಹುಲ್ ಗಾಂಧಿಯವರು ತಮ್ಮ ಹೇಳಿಕೆಗೆ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗ್ರಹಿಸಿದರು. ಚಿಕ್ಕಮಗಳೂರಿನÀಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

ಕ್ರಿಮಿನಲ್ ನ್ಯಾಯವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ

ಚಿಕ್ಕಮಗಳೂರು: ರಾಷ್ಟ್ರದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ರೂಪಿಸುವ ನಿಟ್ಟಿನಲ್ಲಿ ಹೊಸದಾಗಿ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಇಂದಿನಿಂದ ಜಾರಿಗೊ ಳಿಸಲಾಗಿದೆ ಎಂದು ಹಿರಿಯ ವಕೀಲ ಎಸ್.ಹೆಚ್.ಮಹೇಶ್‌ಕುಮಾರ್...

ವೈದ್ಯಕೀಯ ಸೇವೆಯಲ್ಲಿ ಮಾನವೀಯ ಮೌಲ್ಯ ಅವಶ್ಯ

ಚಿಕ್ಕಮಗಳೂರು: ವೈದ್ಯಕೀಯ ಲೋಕದಲ್ಲಿ ಸೇವೆಯ ಜೊತೆಗೆ ಮಾನವೀಯ ಮೌಲ್ಯ ಗಳನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಮಾತ್ರ ಸಾರ್ಥಕ ಬದುಕು ನಮ್ಮದಾಗಲಿದೆ ಎಂದು ಕರ್ನಾಟಕ ಖಾಸಗೀ ವೈದ್ಯಕೀಯ ಸಂಸ್ಥೆ ಅಧ್ಯಕ್ಷ...

ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗವನ್ನು ಮೀಸಲಿಟ್ಟು ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್...

ಸೇವಾವಧಿಯಲ್ಲಿ ಉತ್ತಮ ಸಹಕಾರ ಸ್ಪಂದನೆ

ಚಿಕ್ಕಮಗಳೂರು: ಸರ್ಕಾರಿ ಉದ್ಯೋಗದಲ್ಲಿ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದ್ದು ಇದಕ್ಕೆ ದುಃಖಪಡುವ ಅಥವಾ ಸಮಸ್ಯೆ ಬಂದಿದೆ ಎಂದು ವಿಚಲಿತರಾಗುವುದು ಅಗತ್ಯ ಇಲ್ಲ ಎಂದು ನಿವೃತ್ತರಾಗುತ್ತಿರುವ ಮರ್ಲೆಯ ಸರ್ಕಾರಿ ಹಿರಿಯ...

ರೋಟರಿ ಕಾಫಿಲ್ಯಾಂಡ್‌ನಿಂದ ಕಾನ್ವೆಸ್ಸ್ ಮಿರರ್ ಕೊಡುಗೆ

ಚಿಕ್ಕಮಗಳೂರು: ವಾಹನ ಸವಾರರಿಗೆ ತಿರುವುಗಳಲ್ಲಿ ಸುರಕ್ಷತೆ ವಹಿಸುವ ನಿಟ್ಟಿನಲ್ಲಿ ರೋಟರಿ ಕಾಫಿಲ್ಯಾಂಡ್ ಸಹಯೋಗದಲ್ಲಿ ನಗರದ ಎನ್.ಎಂ.ಸಿ. ವೃತ್ತ ಸೇರಿದಂತೆ ಐದು ಜಾಗದಲ್ಲಿ ೭೦ ಸಾವಿರ ರೂ.ಗಳ ವೆಚ್ಚದಲ್ಲಿ...

ವಾಣಿಜ್ಯ ಮಳಿಗೆಗಳನ್ನು ಪ.ಜಾತಿ, ಪಂಗಡಕ್ಕೆ ಮೀಸಲಿರಿಸಲು ಒತ್ತಾಯ

ಚಿಕ್ಕಮಗಳೂರು: ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ ಮೀಸಲಿಡಬೇಕು ಎಂದು ಬಿಜೆಪಿ ಎಸ್.ಸಿ. ಘಟಕದ ಮುಖಂಡರುಗಳು ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ...