September 16, 2024

Month: September 2024

ಮುನಿರತ್ನ ಮಾತನಾಡಿರುವ ಆಡಿಯೋ ಫೇಕ್ ಎಂಬ ಚರ್ಚೆ

ಚಿಕ್ಕಮಗಳೂರು: ಶಾಸಕ ಮುನಿರತ್ನ ಅವರು ಒಂದು ವರ್ಗದ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ನಕಲಿ ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ. ಒಂದು ವೇಳೆ ಒಂದು ವರ್ಗಕ್ಕೆ ನೋವಾಗುವಂತೆ...

ಕಾಫಿನಾಡಿನಲ್ಲಿ ಕಿಯಾ ಕಾರು ಶೋರೂಮ್ ಉದ್ಘಾಟನೆ

ಚಿಕ್ಕಮಗಳೂರು: ಕಿಯಾ ಕಾರು ಮಾರಾಟ ಮಳಿಗೆ ಜಾನ್ಸಿ ಕಿಯಾ ಚಿಕ್ಕಮಗಳೂರಿನಲ್ಲಿ ಆರಂಭಗೊAಡಿದ್ದು, ಜನರಿಗೆ ಉತ್ತಮ ಸೇವೆ ಒದಗಿಸುವಂತಾಗಲಿ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ...

ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರದಲ್ಲಿ ಸಂಚಾರ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಗರದಲ್ಲಿ...

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಮಾನವ ಬಂಧುತ್ವ ಗಟ್ಟಿಗೆ ಮಾನವ ಸರಪಳಿ

ಚಿಕ್ಕಮಗಳೂರು:  ವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ಹೆಮ್ಮೆಯ ರಾಷ್ಟ್ರದ ವೈವಿದ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ...

ಮೀನುಗಾರಿಕೆ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ

ಚಿಕ್ಕಮಗಳೂರು:  ಪ.ಜಾತಿ, ಪ.ವರ್ಗದ ಮೀನುಗಾರರಿಗೆ ಮೀನುಗಳನ್ನು ಸಾಕಲು ನೀಡಿರುವ ಕೆರೆಗಳನ್ನು ಅಭಿವೃದ್ಧಿಪಡಿಸದಿದ್ದಲ್ಲಿ ಮೀನುಗಾರಿಕೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ...

ಕ್ರೀಡೆಗಳಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿ

ಚಿಕ್ಕಮಗಳೂರು: ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಸ್ವಾಭಾವಿವಾಗಿಯೇ ಬೆಳೆಯುತ್ತದೆ. ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಆದರೆ, ಗೆಲ್ಲಲೇಬೇಕು ಎಂಬ ಹಂಬಲವನ್ನು ಕ್ರೀಡೆ ಮೂಡಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ...

ರಾಷ್ಟ್ರೀಯ ಹೆದ್ದಾರಿ – ರಿಂಗ್ ರಸ್ತೆ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಬೇಲೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ಹಾಗೂ ಚಿಕ್ಕಮಗಳೂರು ನಗರದ ರಿಂಗ್ ರಸ್ತೆ ಯೋಜನೆಯ ಕುರಿತು ಶನಿವಾರ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್...

ಕೇಂದ್ರದ ಹಿಂದಿ ಹೇರಿಕೆ ಖಂಡಿಸಿ ಕನ್ನಡಸೇನೆ ಪ್ರತಿಭಟನೆ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಧೋರಣೆ ಖಂಡಿಸಿ ನಗರದ ಕೇಂದ್ರ ಅಂಚೆ ಕಚೇರಿ ಎದುರು ಕನ್ನಡಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾ ರದ...

ಕ್ರೀಡಾಂಗಣಗಳು ಖಾಲಿ ಇದ್ದರೆ ಆಸ್ಪತ್ರೆಗಳು ಭರ್ತಿ

ಚಿಕ್ಕಮಗಳೂರು: ಎಲ್ಲಿ ಕ್ರೀಡಾಂಗಣ ಖಾಲಿ ಇರುತ್ತದೋ ಆ ದೇಶದ ಆಸ್ಪತ್ರೆಗಳು ಭರ್ತಿಯಾಗಿರುತ್ತವೆ. ಕ್ರೀಡಾಂಗಣದ ತುಂಬ ಕ್ರೀಡಾಕೂಟಗಳು ನಡೆಯುತ್ತ ತುಂಬಿದ್ದರೆ ಆ ಪಟ್ಟಣದ ಆಸ್ಪತ್ರೆಗಳು ಖಾಲಿ ಇರುತ್ತವೆ ಎಂದು...

ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಜೀವನ ಮೌಲ್ಯ ಬೆಳೆಸುವ ಶಿಕ್ಷಣ ಅಗತ್ಯ

ಚಿಕ್ಕಮಗಳೂರು: ಪ್ರಸ್ತುತ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಮಾಹಿತಿ ತುಂಬುವ ಕೆಲಸ ಮಾಡುತ್ತಿದೆ ಹೊರತು ಯುವಕರಿಗೆ ಉಪಯುಕ್ತವಾದ ಜೀವನದ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳುವಂತಾಗಬೇಕು ಎಂದು ನಿವೃತ್ತ ಉಪನ್ಯಾಸಕ ಹಾಗೂ ಪತ್ರಕರ್ತ...