September 19, 2024

Month: September 2024

ವಿದ್ಯಾರ್ಥಿಗಳು ಸದಾ ಕ್ರಿಯಾಶೀಲತೆಯಾಗಿರಲು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು

ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ವಿವಿಧ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಕ್ರಿಯಾಶೀಲರಾಗಿ ಇರುತ್ತಾರೆಂದು ಮುನಿಶ್ರೀ ಮಹೋಜಿತ್ ಕುಮಾರ್‌ಜಿ ತಿಳಿಸಿದರು. ನಗರದ ತೆರಾಪಂಥ್ ಭವನದಲ್ಲಿ ಅಣುವ್ರತ್...

ಈದ್‌ ಮಿಲಾದ್‌ ಹಿನ್ನಲೆಯಲ್ಲಿ ನಗರದಲ್ಲಿ ಬೃಹತ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್‌ ಅವರ ಜನ್ಮ ದಿನಾಚರಣೆಯನ್ನು ಮುಸ್ಲಿಂ ಬಾಂಧವರು ಸಡಗರ, ಸಂಭ್ರಮದಿಂದ ಕಾಫಿ ನಾಡಿನಲ್ಲಿ ಸೋಮವಾರ ಅದ್ದೂರಿಯಾಗಿ ಆಚರಿಸಿದರು. ಈದ್‌ ಮಿಲಾದ್‌ ಹಿನ್ನಲೆಯಲ್ಲಿ ಚಿಕ್ಕಮಗಳೂರಿನ ಷರಿಫ್ ಗಲ್ಲಿ,...

ಬೆಳವಾಡಿ ಕೆರೆ ಏರಿ ಕಾಮಗಾರಿ ಕಳಪೆ-ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಚಿಕ್ಕಮಗಳೂರು:  ತಾಲ್ಲೂಕು ಲಕ್ಯಾ ಹೋಬಳಿ ಐತಿಹಾಸಿಕ ಬೆಳವಾಡಿ ಕೆರೆ ಏರಿಯನ್ನು ಸುಮಾರು ೨೪ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದು, ಕಳಪೆಯಾಗಿರುವುದನ್ನು ಖಂಡಿಸಿ ಗ್ರಾಮಸ್ಥರು ಗುತ್ತಿಗೆದಾರರು ಮತ್ತು...

ಶಾಸಕ ಮುನಿರತ್ನ ಶಾಸಕ ಸ್ಥಾನದಿಂದ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಒಕ್ಕಲಿಗ ಮತ್ತು ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್‌ನಿಂದ ನಗರದಲ್ಲಿ ಪ್ರತಿಭಟನೆ...

ನೋಡುಗರ ಗಮನ ಸಳೆದ ‘ಮಹಾಶಕ್ತಿ ವೀರಭದ್ರ’ ಯಕ್ಷಗಾನ

ಚಿಕ್ಕಮಗಳೂರು: : ಜಿಲ್ಲಾ ಮೊಗವೀರ ಮಹಾಜನ ಸಂಘದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಕುಂದಾಪುರದ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ಕಲಾವಿದರಿಂದ ಭಾನುವಾರ ನಡೆದ 'ಮಹಾಶಕ್ತಿ...

ಮುನಿರತ್ನ ಮಾತನಾಡಿರುವ ಆಡಿಯೋ ಫೇಕ್ ಎಂಬ ಚರ್ಚೆ

ಚಿಕ್ಕಮಗಳೂರು: ಶಾಸಕ ಮುನಿರತ್ನ ಅವರು ಒಂದು ವರ್ಗದ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ನಕಲಿ ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ. ಒಂದು ವೇಳೆ ಒಂದು ವರ್ಗಕ್ಕೆ ನೋವಾಗುವಂತೆ...

ಕಾಫಿನಾಡಿನಲ್ಲಿ ಕಿಯಾ ಕಾರು ಶೋರೂಮ್ ಉದ್ಘಾಟನೆ

ಚಿಕ್ಕಮಗಳೂರು: ಕಿಯಾ ಕಾರು ಮಾರಾಟ ಮಳಿಗೆ ಜಾನ್ಸಿ ಕಿಯಾ ಚಿಕ್ಕಮಗಳೂರಿನಲ್ಲಿ ಆರಂಭಗೊAಡಿದ್ದು, ಜನರಿಗೆ ಉತ್ತಮ ಸೇವೆ ಒದಗಿಸುವಂತಾಗಲಿ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ...

ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರದಲ್ಲಿ ಸಂಚಾರ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಗರದಲ್ಲಿ...

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಮಾನವ ಬಂಧುತ್ವ ಗಟ್ಟಿಗೆ ಮಾನವ ಸರಪಳಿ

ಚಿಕ್ಕಮಗಳೂರು:  ವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ಹೆಮ್ಮೆಯ ರಾಷ್ಟ್ರದ ವೈವಿದ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ...

ಮೀನುಗಾರಿಕೆ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ

ಚಿಕ್ಕಮಗಳೂರು:  ಪ.ಜಾತಿ, ಪ.ವರ್ಗದ ಮೀನುಗಾರರಿಗೆ ಮೀನುಗಳನ್ನು ಸಾಕಲು ನೀಡಿರುವ ಕೆರೆಗಳನ್ನು ಅಭಿವೃದ್ಧಿಪಡಿಸದಿದ್ದಲ್ಲಿ ಮೀನುಗಾರಿಕೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ...

You may have missed