September 19, 2024

Month: September 2024

ಬಿಜೆಪಿ ಸದಸ್ಯತ್ವ ಅಭಿಯಾನವು ಸರ್ವ ವ್ಯಾಪಿ, ಸರ್ವ ಸ್ಪರ್ಷಿಯಾಗಿರಬೇಕು

ಚಿಕ್ಕಮಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನವು ಸರ್ವ ವ್ಯಾಪಿ, ಸರ್ವ ಸ್ಪರ್ಷಿಯಾಗಿರಬೇಕು. ಬಡವರು, ಶ್ರೀಮಂತರು, ಎಲ್ಲಾ ಜಾತಿ ಜನಾಂಗದವರನ್ನೂ ಸದಸ್ಯರನ್ನಾಗಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ...

ಕೆ ಎಸ್ ಆ‌ರ್ ಟಿ ಸಿ ಡಿಸಿ ಮೇಲೆ ಚಾಕುವಿನಿಂದ ದಾಳಿ

ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಡಿಸಿ ಮೇಲೆ ಕೆಎಸ್ ಆರ್ ಟಿಸಿ ಸಿಬ್ಬಂದಿಯೇ ಚಾಕುವಿನಿಂದ‌ ಇರಿಯಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಕೆ ಎಸ್ ಆರ್ ಟಿ ಸಿ ಬಸ್...

ಉಪಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ದಸಂಸ ಒತ್ತಾಯ

ಚಿಕ್ಕಮಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿಯನ್ನು ಶೀಘ್ರವೇ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು ನಗರದ ಆಜಾದ್‌ಪಾರ್ಕ್...

ಸೆ.೧೪ಕ್ಕೆ ರಾಜ್ಯಗಳ ಅಸ್ಮಿತೆ ಹಕ್ಕು ರಕ್ಷಣೆಗಾಗಿ ಒಕ್ಕೂಟ ಉಳಿಸಿ ಆಂದೋಲನ

ಚಿಕ್ಕಮಗಳೂರು:  ಭಾರತದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ಧ್ವನಿ ಎತ್ತಲು ಒಕ್ಕೂಟ ಉಳಿಸಿ ಆಂದೋಲನ ನಡೆಯಲಿದೆ ಎಂದು ಜನಶಕ್ತಿ ಸಂಘದ ರಾಜ್ಯ ಉಪಾಧ್ಯಕ್ಷ ಗೌಸ್ ಮೊಯಿದ್ದೀನ್...

ಸೇತುವೆಯಾಗಿ ಆಡಿಟರ್‍ಸ್ ಅಸೋಸಿಯೇಷನ್-ಆದಾಯ ತೆರಿಗೆ ಇಲಾಖೆ ಕೆಲಸ ಮಾಡುತ್ತಿದೆ

ಚಿಕ್ಕಮಗಳೂರು:  ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರದ ಮಧ್ಯೆ ಸೇತುವೆಯಾಗಿ ಆಡಿಟರ್‍ಸ್ ಅಸೋಸಿಯೇಷನ್ ಮತ್ತು ಆದಾಯ ತೆರಿಗೆ ಇಲಾಖೆ ಕೆಲಸ ಮಾಡುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಆಡಿಟರ್‍ಸ್...

ಸಾರ್ವಜನಿಕರಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಿ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ...

ವೈದ್ಯರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಸಿ ಮೋರ್ಚಾ ಆಗ್ರಹ

ಚಿಕ್ಕಮಗಳೂರು:  ನಗರದ ಸರ್ಕಾರಿ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಮಾಡಿರುವ ಕ್ರಮವನ್ನು ಬಿಜೆಪಿ ಎಸ್ಸಿ ಮೋರ್ಚಾ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಕೆ.ಪಿ ವೆಂಕಟೇಶ್ ತಿಳಿಸಿದ್ದಾರೆ....

ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಚಿಕ್ಕಮಗಳೂರು: ರಾಹುಲ್‌ಗಾಂಧಿ ಮೀಸಲಾತಿ ರದ್ಧತಿ ಹೇಳಿಕೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ತಿಳಿಸಿದರು. ಅವರು ಜಿಲ್ಲಾ...

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಸಿದ್ದಾಪುರ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಆಗ್ರಹಿಸಿ ಆ ಶಾಲೆಯ ವಿದ್ಯಾರ್ಥಿಗಳು ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ...

ಒತ್ತುವರಿ ಭೂಮಿ ತೆರವು ವಿರೋಧಿಸಿ ಕಳಸ ತಾಲೂಕು ಬಂದ್‌ ಯಶಸ್ವಿ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಒತ್ತುವರಿ ಭೂಮಿಯನ್ನು ತೆರವು ಮಾಡುತ್ತಿರುವ ಕ್ರಮವನ್ನು ಖಂಡಿಸಿ ಕರೆ ನೀಡಿದ್ದ ಕಳಸ ತಾಲೂಕು ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ಪಟ್ಟಣದಲ್ಲಿ...

You may have missed