September 22, 2024

Kishore Kumar

ಭೂ ದಾಖಲೆಗಳ ಗಣಕೀಕರಣ (ಡಿಜಿಟಲ್) ಕ್ಕೆ ಚಾಲನೆ

ಚಿಕ್ಕಮಗಳೂರು:  ಜಿಲ್ಲೆಯ ಭೂ ದಾಖಲೆಗಳನ್ನು ಡಿಜಿಟಲ್ ಗಣಕೀಕರಣ ಮಾಡುತ್ತಿರುವುದರಿಂದ ರೈತರಿಗೆ ಬೇಕಾದ ಅಗತ್ಯ ಭೂ ದಾಖಲೆಗಳು ನಿಗದಿತ ಸಮಯದಲ್ಲಿ ದೊರೆಯಲು ಅನುಕೂಲವಾಗಿದೆ ಎಂದು ಇಂಧನ ಹಾಗೂ ಜಿಲ್ಲಾ...

ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿ

ಚಿಕ್ಕಮಗಳೂರು:  ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಿದ ಮಾದರಿಯಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ೫ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಅನುಷ್ಠಾನ ಮಾಡಿದ ಪರಿಣಾಮ...

ಕೆರೆಗೋಡಿನಲ್ಲಿ ಹನುಮ ಧ್ವಜ ಮರುಸ್ಥಾಪಿಸಲು ಆಗ್ರಹ

ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಪುನಃ ಸ್ಥಾಪಿಸಬೇಕೆಂದು ಆಗ್ರಹಿಸಿ ಇಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಜಿಲ್ಲಾಕಾರ್ಯದರ್ಶಿ ಟಿ.ರಂಗನಾಥ್ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ...

ಎಸ್.ಬಿದರೆ ದಲಿತ ಯುವಕನ ಮೇಲೆ ಹಲ್ಲೆ ಪ್ರಮುಖ ಆರೋಪಿ ಬಂಧನಕ್ಕೆ ಒತ್ತಾಯ

ಚಿಕ್ಕಮಗಳೂರು: ಎಸ್.ಬಿದರೆ ಗ್ರಾಮದಲ್ಲಿ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಮುಖ ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್...

ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ ಕಾಮಗಾರಿಗಳ ಮಾಹಿತಿ ಕೊಡಿ

ಚಿಕ್ಕಮಗಳೂರು:  ರಾಜ್ಯದ ಜನರ ದುಡ್ಡನ್ನು ಬಿಟ್ಟಿ ಯೊಜನೆಗಳಿಗೆ ಬಳಸುತ್ತಿರುವುದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಶಾಸಕರು ತಮ್ಮ ಅವಯಲ್ಲಿ ತಂದಿರುವ ಹೊಸ ಅಭಿವೃದ್ಧಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಲಿ...

ದುಶ್ಚಟಗಳಿಂದ ದೂರ ಇದ್ದಾಗ ಕ್ಯಾನ್ಸರ್ ತಡೆಯಬಹುದು

ಚಿಕ್ಕಮಗಳೂರು; ಕ್ಯಾನ್ಸರ್ ರೋಗದ ಬಗ್ಗೆ ಆರೋಗ್ಯ ಪರೀಕ್ಷಾ ಶಿಬಿರಗಳನ್ನು ಪರಿಣಾಮಕಾರಿಯಾಗಿ ಮಾಡುವ ಮೂಲಕ ಜನ ಜಾಗೃತಿ ಮೂಡಿಸುವಂತಾದಾಗ ಮಾತ್ರ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯ ಎಂದು...

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ 28 ಕ್ಕೆ 28 ಸ್ಥಾನಗಳಲ್ಲಿ ಗೆಲುವು

ಚಿಕ್ಕಮಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ೨೮ಕ್ಕೆ ೨೮ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ನಮೋ ಬ್ರಿಗೇಡ್ ಚಕ್ರವರ್ತಿ...

ನಮೋಭಾರತ್ ೨.೦ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಪ್ಪುಬಾವುಟ ಪ್ರದರ್ಶನ

ಚಿಕ್ಕಮಗಳೂರು: ನಮೋ ಬ್ರೀಗೆಡ್ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ನಮೋಭಾರತ್ ೨.೦ ಕಾರ್ಯಕ್ರಮದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ತಮ್ಮ ಭಾಷಣ ಪ್ರಾರಂಭಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಪ್ಪುಬಾವುಟ...

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಅಮೃತ್ ಕುಡಿಯುವ ನೀರು ಸರಬರಾಜು ಯೋಜನೆಯಂತೆ ಪ್ರತಿದಿನ ನಗರದ ಎಲ್ಲಾ ಬಡಾವಣೆಗಳಿಗೂ ಕುಡಿಯುವ ನೀರು ಸರಬರಾಜು ಮಾಡುವಂತೆ, ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ...

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೆಂಬಲಿಸಲು ಮನವಿ

ಚಿಕ್ಕಮಗಳೂರು: : ಮುಂಬರುವ ಜೂನ್ ಮಾಹೆಯಲ್ಲಿ ನಡೆಯಲಿರುವ ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಆಶೀರ್ವದಿಸಬೇಕೆಂದು ಶಿವಮೊಗ್ಗ...

You may have missed