September 22, 2024

Kishore Kumar

ಸಖರಾಯಪಟ್ಟಣ ತಾಲ್ಲೂಕು ಕೇಂದ್ರ ರಚಿಸಲು ಆಗ್ರಹಿಸಿ ಪಾದಯಾತ್ರೆ

ಚಿಕ್ಕಮಗಳೂರು:  ಸಖರಾಯಪಟ್ಟಣ ತಾಲ್ಲೂಕು ಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿ ಜ.೨೬ರಂದು ಪಾದಯಾತ್ರೆ ಮೂಲಕ ಜಿಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಖರಾಯಪಟ್ಟಣ ತಾಲ್ಲೂಕು ಹೋರಾಟ...

ರಾಜ್ಯಮಟ್ಟದ ಫ್ರೀಡಂ ಕಪ್ ಟೇಕ್ವಾಂಡೋ ಚಾಂಪಿಯನ್‌ಶಿಪ್ ಸ್ಪರ್ಧೆ

ಚಿಕ್ಕಮಗಳೂರು: : ಸಮರತೆ ಆತ್ಮರಕ್ಷಣೆಗಾಗಿ ಇಂದು ಎಲ್ಲರಿಗೂ ಅಗತ್ಯವಾಗಿ ಬೇಕಾಗಿರುವ ವಿಶೇಷತೆಯಿಂದ ಇರುವ ಟ್ವೇಕ್ವಾಂಡೋ ಕ್ರೀಡೆಯು ಜಿಲ್ಲೆಯಲ್ಲಿ ಅತ್ಯಂತ ಜನಪ್ರಿಯತೆಗೊಳ್ಳುತ್ತಿರುವುದಕ್ಕೆ ಸಾಕ್ಷಿಯೆಂಬಂತೆ ಇಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳ ಉತ್ಸಾಹವೇ...

ಭಾರತ್ ಜೋಡೋದಲ್ಲಿ ಬಿಜೆಪಿ ಕಾರ್ಯಕರ್ತರ ದಾಂದಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು:  ಅಸ್ಸಾಂ ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ...

ಸ್ವಚ್ಛತೆಗೆ ಆದ್ಯತೆ ನೀಡಲು ಶಾಸಕ ತಮ್ಮಯ್ಯ ಸಲಹೆ

ಚಿಕ್ಕಮಗಳೂರು:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ಕೊಡಬೇಕೆಂದು ಹೇಳಿದ್ದಾರೆ. ಅದರಂತೆ ಶೌಚಾಲಯಗಳು ಸ್ವಚ್ಛವಾಗಿದ್ದರೆ ಆ ಮನೆಯವರ ಮನಸ್ಸು-ಮನೆ ಸ್ವಚ್ಛವಾಗಿಟ್ಟುಕೊಂಡಿದ್ದಾರೆಂದು ಅರ್ಥ...

ಬಡವರಿಗೆ ಮನೆ, ನಿವೇಶನ ಒದಗಿಸಲು ಜಾಗ ಗುರುತಿಸುವ ಪ್ರಯತ್ನ

ಚಿಕ್ಕಮಗಳೂರು:  ಬಡವರಿಗೆ ಮನೆ, ನಿವೇಶನ ಒದಗಿಸಲು ಗ್ರಾಮೀಣ ಭಾಗದಲ್ಲಿ ೨೫ ಎಕರೆ ಕಂದಾಯ ಭೂಮಿ ಗುರುತಿಸಲಾಗಿದೆ. ಅದೇ ರೀತಿ ನಗರದ ಗವನಹಳ್ಳಿ, ಗಾಲ್ ಕ್ಲಬ್ ಮಾರ್ಗದ ಸರ್ವೆ...

ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿ?ಪನೆ ಹಾಗೂ ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ಸೋಮವಾರ ಸರ್ಕಾರದ ಆದೇಶದಂತೆ ವಿಶೇಷ ಪೂಜೆ ನಡೆಸಲಾಯಿತು. ಕನ್ನಡಪೂಜಾರಿ ಹಿರೇಮಗಳೂರು...

ಮತದಾರರ ಪಟ್ಟಿ ವಿಶೇಷ ಪರಿಷ್ಕರಿಸಿ ಅಂತಿಮ ಮತದಾರರ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಜಿಲ್ಲೆಯ ೫ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು ೯,೬೨,೯೯೮ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್...

ಚಿಕ್ಕಮಗಳೂರು ಜಿಲ್ಲಾಂದ್ಯತ ಜನವರಿ ೨೬ ರಿಂದ ಜಾಗೃತಿ ಜಾಥಾ

ಚಿಕ್ಕಮಗಳೂರು: ಜನವರಿ ೨೬ ರಿಂದ ಫೆಬ್ರವರಿ ೨೪ರ ವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸಂಘಪರಿವಾರ ಪ್ರತಿಭಟನೆ

ಚಿಕ್ಕಮಗಳೂರು: ಗುರು ದತ್ತಾತ್ರೇಯಪೀಠ ಬಾಬಾಬುಡನ್ ಗಿರಿಯಲ್ಲಿ ರಾಮ ತಾರಕ ಹೋಮ ನಡೆಸಲು ಜಿಲ್ಲಾಡಳಿತ ಅನುಮತಿ ನೀಡದ ಕಾರಣಕ್ಕೆ ವಿಶ್ವಹಿಂದೂ ಪರಿಷತ್-ಬಜರಂಗದಳದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ...

ಕಾಫಿನಾಡಿನಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಗೆ ರಾಮತಾರಕಹೋಮದೊಂದಿಗೆ ರಾಮೋತ್ಸವ

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಶ್ರೀರಾಮ ಮತ್ತು ಈಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ರಾಮತಾರಕಹೋಮದೊಂದಿಗೆ ರಾಮೋತ್ಸವ ಆಚರಿಸಲಾಯಿತು. ಮುಜರಾಯಿ...

You may have missed