ವೈಕುಂಠ ಏಕಾದಶಿಯ ಅಂಗವಾಗಿ ವಿಶೇಷ ಪೂಜೆ
ಚಿಕ್ಕಮಗಳೂರು: ವೈಕುಂಠ ಏಕಾದಶಿ ಅಂಗವಾಗಿ ನಗರದ ವಿಜಯಪುರದಲ್ಲಿರುವ ಶ್ರೀದೇವಿ ಭೂದೇವಿ ಸಹಿತ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಾಗೂ ಮುಕ್ಕೋಟಿ ದ್ವಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು...
ಚಿಕ್ಕಮಗಳೂರು: ವೈಕುಂಠ ಏಕಾದಶಿ ಅಂಗವಾಗಿ ನಗರದ ವಿಜಯಪುರದಲ್ಲಿರುವ ಶ್ರೀದೇವಿ ಭೂದೇವಿ ಸಹಿತ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಾಗೂ ಮುಕ್ಕೋಟಿ ದ್ವಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು...
ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರಿಗೆ ಸೂಚಿಸಿದರು....
ಚಿಕ್ಕಮಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂದಕ್ಕೆ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡುವ ಹೇಳಿಕೆಯಿಂದ ಕರ್ನಾಟಕಕ್ಕೆ ಓರ್ವ ಕೋಮುವಾದಿ ಮುಖ್ಯಮಂತ್ರಿಯನ್ನು ಆರಿಸಲಾಗಿದೆ ಎನ್ನುವ ಚಿಂತೆಗೆ ಕಾರಣವಾಗುತ್ತಿದೆ ಎಂದು ಜಿಲ್ಲಾ...
ಚಿಕ್ಕಮಗಳೂರು: ಉನ್ನತ ವ್ಯಾಸಂಗಕ್ಕಾಗಿ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳ ಸಂಪೂರ್ಣ ಸಾಲವನ್ನು ರಾಜ್ಯ ಸರಕಾರ ಮನ್ನಾ ಮಾಡಬೇಕು ಇಲ್ಲವೇ ಉದ್ಯೋಗ ಕಲ್ಪಿಸಬೇಕು ಎಂದು ವಿವಿಧ ಪಕ್ಷ ಸಂಘಟನೆಗಳು...
ಚಿಕ್ಕಮಗಳೂರು: ಸುವರ್ಣ ಪಟ್ಟಾಭಿ?ಕ ಮಹೋತ್ಸವ, ಶ್ರೀ ಗುರುಪಾದುಕ ೧೦೮ ಸ್ವರ್ಣ ಪು?ರ್ಚನೆ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಸುವರ್ಣ ಸಂಭ್ರಮ, ಜಗದ್ಗುರು ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮಿಗಳ...
ಚಿಕ್ಕಮಗಳೂರು: ಈ ಹಿಂದೆ ಬಿಜೆಪಿಯಿಂದ ನಗರಸಭೆ ಅಧ್ಯಕ್ಷರಾಗಿದ್ದ ವರಸಿದ್ದಿವೇಣುಗೋಪಾಲ್ ಅವರು ದಾರಿ ತಪ್ಪಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ನಗರಸಭೆ ಸದಸ್ಯರು ಅಧ್ಯಕ್ಷರಿಂದ ಕಿಕ್ಬ್ಯಾಕ್ ಪಡೆಯುತ್ತಿದ್ದಾರೆ ಎಂಬ ಅನುಮಾನವಿದೆ...
ಚಿಕ್ಕಮಗಳೂರು: ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಪ್ರತಿಯೊಬ್ಬ ನಾಗರಿಕರೂ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಶ್ರೀಮತಿ ಮಂಜು ಹೇಳಿದರು....
ಚಿಕ್ಕಮಗಳೂರು: ಸಾರ್ವಜನಿಕರು ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಡಳಿತ ಚಿಕ್ಕಮಗಳೂರು...
ಚಿಕ್ಕಮಗಳೂರು: ದತ್ತಜಯಂತಿ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ತಿಳಿಸಿದರು. ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಚಿಕ್ಕಮಗಳೂರು: ನಗರದ ಹಂಪಾಪುರದಲ್ಲಿರುವ ಬ್ಲೂಮ್ ಬಯೋಟೇಕ್ ಸಂಸ್ಥೆಗೆ ಸಿಓಎಸ್ಐಡಿಐಸಿಐ (ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರೀಯಲ್ ಡಿವೆಲಪ್ಮೆಂಟ್ ಆಂಡ್ ಇನ್ವೆಸ್ಟ್ಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ...