ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಚರಣೆ ದಿಢೀರ್ ಸ್ಥಗಿತ
ಚಿಕ್ಕಮಗಳೂರು: ಮೈಸೂರು ದಸರಾದಲ್ಲಿ ೯ ಬಾರಿ ಅಂಬಾರಿ ಹೊತ್ತು ಇತಿಹಾಸ ಸೃಷ್ಟಿಸಿದ ಅರ್ಜುನ ಆನೆ ಮೃತಪಟ್ಟ ಹಿನ್ನೆಲೆ ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಚರಣೆ ದಿಢೀರ್ ಸ್ಥಗಿತಗೊಂಡಿದೆ. ಮೈಸೂರು...
ಚಿಕ್ಕಮಗಳೂರು: ಮೈಸೂರು ದಸರಾದಲ್ಲಿ ೯ ಬಾರಿ ಅಂಬಾರಿ ಹೊತ್ತು ಇತಿಹಾಸ ಸೃಷ್ಟಿಸಿದ ಅರ್ಜುನ ಆನೆ ಮೃತಪಟ್ಟ ಹಿನ್ನೆಲೆ ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಚರಣೆ ದಿಢೀರ್ ಸ್ಥಗಿತಗೊಂಡಿದೆ. ಮೈಸೂರು...
ಚಿಕ್ಕಮಗಳೂರು: ಕಾಫಿ ಬೆಳೆಗಾರರು, ಕಾರ್ಮಿಕರು ಹಾಗೂ ಕಾಫಿ ಉದ್ಯಮ ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ನೆರವುಗಳನ್ನು ಕಲ್ಪಿಸಲು ಪ್ರಾಮಾಣಿಕ...
ಚಿಕ್ಕಮಗಳೂರು: ಯುವ ವಕೀಲ ಪ್ರೀತಮ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಹಿನ್ನಲೆಯಲ್ಲಿ ಬುಧವಾರ ಸಿಐಡಿ ಅಧಿಕಾರಿಗಳು ನಗರಕ್ಕೆ ಆಗಮಿಸಿ...
ಚಿಕ್ಕಮಗಳೂರು: ಪ್ರತಿಯೊಬ್ಬರು ಡಾ. ಬಿ.ಆರ್. ಅಂಬೇಡ್ಕರ್ ರವರ ಆದರ್ಶಗಳನ್ನು ಪಾಲಿಸಿದರೆ ಅವರಿಗೆ ಗೌರವ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ...
ಚಿಕ್ಕಮಗಳೂರು: ವಕೀಲರು ಮತ್ತು ಪೊಲೀಸರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮೌನ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿರುವ ಆರು ಮಂದಿ ಪೊಲೀಸರನ್ನ...
ಚಿಕ್ಕಮಗಳೂರು: ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ದೊಂದಿಗೆ ಚರ್ಚಿಸಿ ಸಮರ್ಪಕ ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ...
ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರಗತಿಯತ್ತ ಕೊಂಡೊಯ್ಯುವ ಮಹ ತ್ತರ ಜವಾಬ್ದಾರಿ ಶಿಕ್ಷಕರ ಮೇಲಿದ್ದು ಪಠ್ಯೇತರ ಚಟುವಟಿಕೆ ಜೊತೆಗೆ ಸ್ಕೌಟ್ಸ್-ಗೈಡ್ಸ್ನ ತರಬೇತಿ ನೀಡುವ ಮೂಲಕ ಆತ್ಮಸ್ಥೈರ್ಯ ತುಂಬುವ ಶಿಕ್ಷಣ...
ಚಿಕ್ಕಮಗಳೂರು: ನಿಯಮಿತ ರಕ್ತದಾನದಿಂದ ಎಲ್ಲರ ಆರೋಗ್ಯವನ್ನು ಕಾಪಾಡಲು ಸಾಧ್ಯ ಎಂದು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ|| ಮುರುಳೀಧರ್ ತಿಳಿಸಿದರು. ಅವರು ಇಂದು ತಾಲೂಕಿನ ಸಖರಾಯಪಟ್ಟಣದ...
ಚಿಕ್ಕಮಗಳೂರು: ವಕೀಲರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ನಗರ ಪೊಲೀಸ್ ಠಾಣಾ ಸಿಬ್ಬಂದಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕನ್ನು ಸಂಪೂರ್ಣವಾಗಿ ಬರಗಾಲಪೀಡಿತ ಪ್ರದೇಶವೆಂದು ಘೋ?ಣೆ ಮಾಡುವಂತೆ ಶಾಸಕ ಎಚ್.ಡಿ ತಮ್ಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಂದಾಯ...