September 21, 2024

Kishore Kumar

ನಮ್ಮ ಸರಕಾರ ನಗರದ ಏಳು ಅಂಗನವಾಡಿಗಳಿಗೆ 1.40 ಕೋಟಿ ರೂ.ಅನುದಾನ ನೀಡಿದೆ

ಚಿಕ್ಕಮಗಳೂರು:  ಸರಕಾರಿ ಶಾಲೆ, ಅಂಗನವಾಡಿಗಳಲ್ಲಿ ಕಲಿಯುವರು ಬಹುತೇಕ ಬಡವರ ಮಕ್ಕಳೇ. ಅವರ ಕಲಿಕೆಗೆ ಸುಸಜ್ಜಿತ ಸೂರು ಒದಗಿಸಬೇಕು ಎಂಬ ಸದುದ್ದೇಶದಿಂದ ನಮ್ಮ ಸರಕಾರ ನಗರದ ಐದು ಅಂಗನವಾಡಿಗಳಿಗೆ...

ಸಮಯಕ್ಕೆ ಸರಿಯಾಗಿ ನೇತ್ರ-ದಂತ ತಪಾಸಣೆ ನಡೆಸುವುದು ಸೂಕ್ತ

ಚಿಕ್ಕಮಗಳೂರು: ಶರೀರದ ಅಮೂಲ್ಯ ಅಂಗವಾಗಿರುವ ನೇತ್ರ ಹಾಗೂ ದಂತ ತಪಾಸಣೆ ಯನ್ನು ತಜ್ಞ ವೈದ್ಯರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಳ್ಳುವುದು ಅತಿಮುಖ್ಯ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ...

ಸಖರಾಯಪಟ್ಟಣದ ಪೊಲೀಸ್ ಠಾಣೆಯಲ್ಲಿ ಲೋಕಸ್ಪಂದನ ಕಾರ್ಯಕ್ರಮ ಉದ್ಘಾಟನೆ

ಚಿಕ್ಕಮಗಳೂರು: ಎಲ್ಲಾ ಇಲಾಖೆಗಳು ಜನಸ್ನೇಹಿಯಾಗಿರಬೇಕು. ಅದರಂತೆ ಪೊಲೀಸ್ ಇಲಾಖೆ ಕೂಡ ಜನಸ್ನೇಹಿಯಾಗಿರಬೇಕೆಂದು ಜನರ ಆಸೆಯಾಗಿದೆ ಎಂದು ಶಾಸಕ ಹೆಚ್ ಡಿ ತಮ್ಮಯ್ಯ ಹೇಳಿದರು. ಸಖರಾಯಪಟ್ಟಣದ ಪೊಲೀಸ್ ಠಾಣೆಯಲ್ಲಿ...

ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಒದಗಿಸಲು ಕಾರ್ಮಿಕರ ಸಂಘ ಒತ್ತಾಯ

ಚಿಕ್ಕಮಗಳೂರು: ಶೈಕ್ಷಣಿಕ ವರ್ಷದ ಧನಸಹಾಯದ ಅರ್ಜಿಗಳನ್ನು ಖಾಸಗೀಯವರಿಗೆ ಪರಿಶೀಲಿಸಲು ನೀಡಿರುವ ಆದೇಶ ರದ್ದುಪಡಿಸಿ, ಕಾರ್ಮಿಕ ಮಂಡಳಿಯೇ ನಿಭಾಯಿಸುವ ಮೂಲಕ ಅರ್ಹ ಫಲಾ ನುಭವಿಗಳಿಗೆ ಧನಸಹಾಯದ ಮೊತ್ತವನ್ನು ಜಮಾ...

ಕಾರ್ಮಿಕರ ಆರನೇ ಗ್ಯಾರಂಟಿ ಯೋಜನೆ ಜಾರಿಗೆ ಒತ್ತಾಯಿಸಿ ಸಿಪಿಐ ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನವಿಲ್ಲದೇ ವಸತಿ ಸಮಸ್ಯೆ ಎದುರಿಸುತ್ತಿರುವ ಅರ್ಹ ಫಲಾ ನುಭವಿಗಳಿಗೆ ನಿವೇಶನ ಒದಗಿಸಲು ರಾಜ್ಯಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡರುಗಳು ನಗರದ ಆಜಾದ್‌ಪಾರ್ಕ್...

ಬೀದಿ ಬದಿ ವ್ಯಾಪಾರಸ್ಥರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು:  ಬೀದಿ ಬದಿಯ ವ್ಯಾಪಾರಸ್ಥರು ತಮ್ಮ ಆರೋಗ್ಯ ನೋಡಿಕೊಳ್ಳುವುದರ ಜೊತೆಗೆ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ಶನಿವಾರ ನಗರದ ಅಂಬೇಡ್ಕರ್...

ಸರಕಾರದ ಎಲ್ಲ ಯೋಜನೆಗಳು ಜನರಿಗೆ ನೇರವಾಗಿ ಮನೆ ಬಾಗಿಲಿಗೆ ತಲುಪಬೇಕು

ಚಿಕ್ಕಮಗಳೂರು: ಸರ್ಕಾರದ ಎಲ್ಲಾ ಯೋಜನೆಗಳು ಜನರಿಗೆ ನೇರವಾಗಿ ಮನೆ ಬಾಗಿಲಲ್ಲೆ ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂಬ ಸದುದ್ದೇಶದಿಂದ ಸರಕಾರ ಜನತಾದರ್ಶನ ಹಮ್ಮಿಕೊಂಡಿದೆ. ಎಂದು ಶಾಸಕ ಎಚ್.ಡಿ.ತಮ್ಮಯ್ಯ...

ಅ.15 ರಿಂದ ಶೃಂಗೇರಿ ಶಾರದ ಮಠದಲ್ಲಿ ಶರನ್ನವರಾತ್ರಿ ಮಹೋತ್ಸವ

ಶೃಂಗೇರಿ; ಶೃಂಗೇರಿ ಶ್ರೀ ಶಾರದಾಪೀಠಂನ ಶ್ರೀ ಶರನ್ನವರಾತ್ರಿ ಮಹೋತ್ಸವ ಅಕ್ಟೋಬರ್ ೧೫ರ ಭಾನುವಾರದಿಂದ ಅ.೨೫ರ ಬುಧವಾರ ತನಕ ನೆರವೇರಲಿದೆ. ನವರಾತ್ರಿಯ ಹಿಂದಿನ ದಿನ ಅ.೧೪ರಂದು ಭಾದ್ರಪದ ಅಮಾವಾಸ್ಯೆಯ...

ಪ್ರಶಿಕ್ಷಾರ್ಥಿಗಳಿಗೆ ಕಾನೂನು ತಿಳುವಳಿಕೆ ಮೂಡಿಸಿದರೆ ದೇಶ ಸುಭಿಕ್ಷಾ

ಚಿಕ್ಕಮಗಳೂರು: :ಪ್ರಶಿಕ್ಷಾರ್ಥಿಗೆ ತರಬೇತಿ ನೀಡುವ ಶಾಲೆಗಳಿಗೆ ಸಮರ್ಪಕವಾಗಿ ಕಾನೂ ನು ತಿಳುವಳಿಕೆಯ ವಿಚಾರಗಳನ್ನು ಮುಟ್ಟಿಸುವ ಕಾರ್ಯಕ್ಕೆ ಮುಂದಾದರೆ ದೇಶವು ಸುಭೀಕ್ಷವಾಗಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ...

ಡಿ.ಆರ್ ದುರ್ಗಪ್ಪಗೌಡ ಆರೋಪ ಸತ್ಯಕ್ಕೆ ದೂರ

ಚಿಕ್ಕಮಗಳೂರು: ಖಾಸಗಿ ಜಮೀನನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವ ರೈತ ಸಂಘದ ಮುಖಂಡ ಡಿ.ಆರ್ ದುರ್ಗಪ್ಪಗೌಡ ತಮ್ಮ ಮೇಲೆ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು...