September 21, 2024

Kishore Kumar

ನಗರದಲ್ಲಿ ಸುಗಮ ಸಂಚಾರಕ್ಕೆ ಪೇ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸಲಹೆ

ಚಿಕ್ಕಮಗಳೂರು: ನಗರದಲ್ಲಿ ಸುಗಮ ಸಂಚಾರ ಮತ್ತು ಅಪಘಾತ ತಡೆಗೆ 15 ಪರಿಹಾರ ಕ್ರಮಗಳನ್ನು ಪೊಲೀಸ್ ಇಲಾಖೆ ಗುರುತಿಸಿದ್ದು, ಈ ಸಂಬಂಧ ನಗರಸಭೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ...

ಕಾಂಗ್ರೆಸ್ ಪಕ್ಷದ ಕಿಸಾನ್ ಸೆಲ್ ಘಟಕದ ಜಿಲ್ಲಾ ಅಧ್ಯಕ್ಷ ಭರತೇಶ್‌

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಕಿಸಾನ್ ಸೆಲ್ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಉದ್ದೇಬೋರನಹಳ್ಳಿಯ ಭರತೇಶ್ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಈ ವಿ?ಯ...

ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿ ರದ್ದತಿಗೆ ಮನವಿ

ಚಿಕ್ಕಮಗಳೂರು: ನಿಯಮ ಬಾಹಿರವಾಗಿ ರಚಿಸಿರುವ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿಯನ್ನು ವಿಸರ್ಜಿಸಿ ನೂತನ ಸಮಿತಿಯನ್ನು ರಚಿಸುವಂತೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ...

ರೈಲ್ವೆ ರಸ್ತೆಯಿಂದ ಮೇಲು ಸೇತುವೆಗೆ ಮೂರುಮನೆಹಳ್ಳಿ ಮತ್ತು ಕೋಟೆ ಬಡಾವಣೆ ನಿವಾಸಿಗಳ ಮನವಿ

ಚಿಕ್ಕಮಗಳೂರು: ರೈಲ್ವೆ ರಸ್ತೆಯಿಂದ ಮೇಲು ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಇಂದು ಮೂರುಮನೆಹಳ್ಳಿ ಮತ್ತು ಕೋಟೆ ಬಡಾವಣೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಲಕ್ಷ್ಮೀ ಯುವಕ ಸಂಘದ...

ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರ ವಿಜಯೋತ್ಸವ

ಚಿಕ್ಕಮಗಳೂರು:  ಮಹಿಳೆಯರಿಗೆ ಶೇ.೩೩ ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಲೋಕಸಭೆ ಅನುಮೋದಿಸಿರುವ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಕಚೇರಿ...

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 6.06 ಕೋಟಿ ನಿವ್ವಳ ಲಾಭ 

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಸ್ತುತ ವ? ೬.೦೬ ಕೋಟಿ ನಿವ್ವಳ ಲಾಭ ಗಳಿಸಿದ್ದು, ಮುಂದಿನ ವ?ಕ್ಕೆ ೧ ಸಾವಿರ ಕೋಟಿ ರೂ ಸಾಲಸೌಲಭ್ಯ ನೀಡುವ...

ರೈತರು ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕ್‌ನ ಬೆಳವಣಿಗೆಗೆ ಸಹಕರಿಸಬೇಕು

ಚಿಕ್ಕಮಗಳೂರು: ಸಾಲ ಪಡೆದ ರೈತರು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕ್‌ನ ಬೆಳವಣಿಗೆಗೆ ಸಹಕರಿಸಬೇಕು ಎಂದು ಚಿಕ್ಕಮಗಳೂರು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ...

ಪೌರಕಾರ್ಮಿಕರಿಗೆ ಆಯೋಜಿಸಲಾಗಿದ್ದ ತ್ಯಾಜ್ಯ ವಿಂಗಡಣೆ ಮಾಹಿತಿ ಕಾರ್ಯಾಗಾರ

ಚಿಕ್ಕಮಗಳೂರು: ಮನೆಯಲ್ಲಿಯೇ ಕಸವನ್ನು ವಿಂಗಡಿಸಿ ತೆಗೆದುಕೊಳ್ಳಬೇಕೆಂದು ಕಸದ ಗಾಡಿಯವರಿಗೆ ಸ್ವಚ್ಚಟ್ರಸ್ಟ್ ರಾಯಬಾರಿಯಾಗಿರುವ ಶುಭಾವಿಜಯ್ ಕರೆ ನೀಡಿದರು. ಅವರು ಇಂದು ಪೌರಾಡಳಿತ ನಿರ್ದೇಶನಾಲಯ, ನಗರಸಭೆ ಇವರ ವತಿಯಿಂದ ಪೌರಕಾರ್ಮಿಕರಿಗೆ...

ಸೆ.25ಕ್ಕೆ ನಗರದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಸೂಚನೆಯಂತೆ ಇದೇ ತಿಂಗಳ ೨೫ ರಂದು ನಗರದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಏರ್ಪಡಿಸಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದಾಗಿದೆ...

ಪೌರಕಾರ್ಮಿಕರು ದಿನನಿತ್ಯ ನಗರವನ್ನು ಸ್ವಚ್ಛ ಮಾಡುವ ಮೂಲಕ ಸಾಮಾಜಿಕ ಕಳಕಳಿ ಹೊಂದಿದ್ದಾರೆ

ಚಿಕ್ಕಮಗಳೂರು: ಆರೋಗ್ಯ ಮತ್ತು ಸಮಾಜದ ಸ್ವಾಸ್ಥ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ದಿನನಿತ್ಯ ನಗರವನ್ನು ಸ್ವಚ್ಛ ಮಾಡುವ ಮೂಲಕ ಸಾಮಾಜಿಕ ಕಳಕಳಿ ಹೊಂದಿದ್ದಾರೆ ಎಂದು ವಿಧಾನ ಪರಿ?ತ್ ಸದಸ್ಯ...