September 21, 2024

Kishore Kumar

ಪದವೀಧರ – ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರನ್ನುನೊಂದಾಯಿಸುವ ಕಾರ್ಯವನ್ನು ಚುರುಕುಗೊಳಿಸಬೇಕು

ಚಿಕ್ಕಮಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರನ್ನು ನೊಂದಾಯಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಜಿಲ್ಲಾ...

ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕೆ ಕೊಡಿಸಿ

ಚಿಕ್ಕಮಗಳೂರು: ಪಶುಪಾಲಕರು ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕೊಡಿಸಿ ಜಾನುವಾರುಗಳ ಆರೋಗ್ಯ ಕಾಪಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಜಾನುವಾರುಗಳಿಗೆ...

ಸೆ.28 ರಂದು ಜಿಲ್ಲೆಗೆ ಶೌರ್ಯ ಜಾಗರಣಾ ರಥಯಾತ್ರೆ

ಚಿಕ್ಕಮಗಳೂರು:  ವಿಶ್ವ ಹಿಂದು ಪರಿ?ತ್ ೬೦ನೇ ವ?ಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಶುಭ ಸಂದರ್ಭದಲ್ಲಿ ಆಯೋಜಿಸಿರುವ ಶೌರ್ಯ ಜಾಗರಣಾ ರಥಯಾತ್ರೆ ಸೆ.೨೮ ರಂದು ಜಿಲ್ಲೆಗೆ ಆಗಮಿಸುತ್ತಿದೆ ಎಂದು...

ಜಾತ್ಯಾತೀತ ಜನತಾದಳದ ರಾಜ್ಯಮಟ್ಟದ ಕೋರ್ ಕಮಿಟಿ ತೀರ್ಮಾನಕ್ಕೆ ಸಂಪೂರ್ಣ ಬೆಂಬಲ

ಚಿಕ್ಕಮಗಳೂರು: ಜಾತ್ಯಾತೀತ ಜನತಾದಳದ ರಾಜ್ಯಮಟ್ಟದ ಕೋರ್ ಕಮಿಟಿ ತೀರ್ಮಾನಕ್ಕೆ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾ ಸಮಿತಿ ನಿರ್ಣಯ ಕೈಗೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ತಿಳಿಸಿದರು....

ಗಣೇಶೋತ್ಸವಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ 10 ಗಂಟೆ ಒಳಗೆ ಮುಗಿಸಬೇಕು

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ನಡೆಯುತ್ತಿರುವ ಗಣೇಶೋತ್ಸವಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ ೧೦ ಗಂಟೆ ಒಳಗೆ ಮುಗಿಸುವುದರ ಜೊತೆಗೆ ಸಾಮಾಜಿಕ ಬದ್ದತೆ, ಶಾಂತಿ ಕಾಪಾಡಬೇಕೆಂದು ಸಂಘಟಕರಿಗೆ ಸೂಚಿಸಲಾಗಿದೆ ಎಂದು...

ಚಿಕ್ಕಮಗಳೂರು: ಬನಶಂಕರಿ ಮಹಿಳಾ ಸಂಘದ ವತಿಯಿಂದ ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಪೂಜೆ ನೆರವೇರಿಸಲಾಯಿತು. ಬೆಳಗ್ಗೆ ಗಂಗೆ ತಂದು ಲಲಿತಾ ಸಹಸ್ರನಾಮ...

ಯುವಕರಲ್ಲಿ ದೇಶಪ್ರೇಮ ಮೂಡಿಸುವ ಶಕ್ತಿ ಎಸ್.ವೈ.ಎಸ್

ಚಿಕ್ಕಮಗಳೂರು: ಸುನ್ನೀ ಯುವಜನ ಸಂಘವು ಇದೇ ಜನವರಿ ೨೪ಕ್ಕೆ ಮೂರು ದಶಕಗ ಳನ್ನು ದಾಟುತ್ತಿರುವ ಹಿನ್ನೆಲೆಯಲ್ಲಿ ಸಂಘವು ಜನ್ಮಿಸಿದ ಮಂಗಳೂರಿನಲ್ಲಿ ೩೦ನೇ ವಾರ್ಷಿಕ ಸಮ್ಮೇಳನ ಕಾರ್ಯ ಕ್ರಮ...

ಅಂಚೆ ನೌಕರರ ಸಹಕಾರ ಸಂಘಕ್ಕೆ 15 ಲಕ್ಷ ನಿವ್ವಳ ಲಾಭ

ಚಿಕ್ಕಮಗಳೂರು: ಅಂಚೆ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘವು ಪ್ರಸ್ತುತ ಸಾಲಿನಲ್ಲಿ ೧೫ ಲಕ್ಷ ರೂ. ನಿವ್ವಳ ಲಾಭಗಳಿಸುವ ಮೂಲಕ ಆರ್ಥಿಕವಾಗಿ ಮುನ್ನೆಡೆಯುತ್ತಿದೆ ಎಂದು ಸಂಘದ ಅಧ್ಯಕ್ಷ...

ಸಾಮಾಜಿಕ ಬದ್ಧತೆಯಿಂದ ಔಷಧಾಲಯಗಳು ಕಾರ್ಯನಿರ್ವಹಿಸಬೇಕು

ಚಿಕ್ಕಮಗಳೂರು: ಹದಿಹರೆಯ ಯುವಕರಿಗೆ ಮೆಡಿಕಲ್ ಶಾಪ್‌ಗಳಲ್ಲಿ ನಶೆ ಭರಿಸುವ ವಸ್ತು ಗಳು ವಿತರಿಸುವಾಗ ಜಾಗೃತರಾಗಿರಬೇಕು. ಯುವಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸಾಮಾಜಿಕ ಬದ್ಧತೆ ಯಿಂದ ಕಾರ್ಯನಿರ್ವಹಿಸಬೇಕು ಜಿಲ್ಲಾ ಪೊಲೀಸ್...

ಮೀಟರ್ ಬಡ್ಡಿಯ ಮಾಫಿಯಾದಿಂದ ಬೀದಿ ಬದಿ ವ್ಯಾಪಾರಸ್ಥರನ್ನು ರಕ್ಷಣೆ ಮಾಡಬೇಕು

ಚಿಕ್ಕಮಗಳೂರು-: ಮೀಟರ್ ಬಡ್ಡಿಯ ಮಾಫಿಯಾದಿಂದ ಬೀದಿ ಬದಿ ವ್ಯಾಪಾರಸ್ಥರನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಆತ್ಮನಿರ್ಭರ ಸ್ವನಿಧಿ ಯೋಜನೆಯಡಿ...