September 21, 2024

Kishore Kumar

ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ

ಚಿಕ್ಕಮಗಳೂರು: ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು. ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ...

ಬಿಎಸ್‌ಪಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಚಿಕ್ಕಮಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸುಭದ್ರವಾದ ಸಂವಿಧಾನವನ್ನು ರಚಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಕೆಳ ವರ್ಗದ ಜನ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಸದಾ...

ಹಿಂದೂ ಮಹಾಗಣಪತಿ ದಶಮಾನೋತ್ಸವ ಸಂಭ್ರಮ

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಹಿಂದೂ ಮಹಾಗಣಪತಿ ದಶಮಾನೋತ್ಸವ ಸಂಭ್ರಮ.ಸೆ.೧೮ ರ ಸೋಮವಾರದಿಂದ ೩೦ ರಂದು ಶನಿವಾರದವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ ಎಂದು ಸಮಿತಿಯ ಸಂತೋಷ್ ಕೊಟ್ಯಾನ್...

ಸತತ ಅಭ್ಯಾಸದಿಂದ ಗುರಿ ಮುಟ್ಟಲು ಸಾಧ್ಯ 

ಚಿಕ್ಕಮಗಳೂರು:  ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಸತತ ಅಭ್ಯಾಸದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ...

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ನೀಡಲು ಗುರಿ

ಚಿಕ್ಕಮಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಯುವ ಪ್ರತಿಭೆಗಳಿಗೆ ತರಬೇತಿ, ವಿ?ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲು ಗುರಿ ಹೊಂದಲಾಗಿದೆ ಎಂದು ಕೃಷಿಕ ಸರ್ವೋದಯ ಫೌಂಡೇಶನ್ ಸಂಸ್ಥೆಯ...

ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು

ಚಿಕ್ಕಮಗಳೂರು: ದಾನಿಗಳು ನೀಡುವ ಕೊಡುಗೆಗಳು ಸಮರ್ಪಕವಾಗಿ ಬಳಕೆ ಆಗಬೇಕು. ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಮೀನಾ ನಾಗರಾಜ್ ತಿಳಿಸಿದರು. ಅವರು ಶನಿವಾರ ನಗರದ ಕುವೆಂಪು...

ತಳಮಟ್ಟದಿಂದ ರೈತರಲ್ಲಿ ಅರಿವು ಮೂಡಿಸುವ ಮೂಲಕ ಜಾಗೃತಿ ಮೂಡಿಸಬೇಕು

ಚಿಕ್ಕಮಗಳೂರು:  ವಿದ್ಯಾವಂತ ಯುವಕರಿಗಾಗಿ ರಾಜ್ಯ ಸರ್ಕಾರ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಉತ್ತೇಜನ ಕೊಡುತ್ತಿದ್ದು, ಈ ಬಗ್ಗೆ ತಳಮಟ್ಟದಿಂದ ರೈತರಲ್ಲಿ ಅರಿವು ಮೂಡಿಸುವ ಮೂಲಕ ಜಾಗೃತಿ ಮೂಡಿಸಬೇಕೆಂದು ಕೃಷಿ...

ಸೆ.18ರಿಂದ ಅಕ್ಟೋಬರ್ 11 ರ ವರೆಗೆ 23 ದಿನಗಳ ಕಾಲ ಗಣಪತಿ ಉತ್ಸವ

ಚಿಕ್ಕಮಗಳೂರು:  ಶ್ರೀ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿ?ಪಿಸಲಿರುವ ಗಣಪತಿ ಉತ್ಸವ ಸೆ.೧೮ ರಿಂದ ಅಕ್ಟೋಬರ್ ೧೧ ರ ವರೆಗೆ ೨೩ ದಿನಗಳ ಕಾಲ ನಡೆಯಲಿದ್ದು, ಇದರ ಅಂಗವಾಗಿ...

ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ ಸಹಯೋಗದಲ್ಲಿ ನೂರು ಶಾಲೆಗಳಿಗೆ 100 ಪುಸ್ತಕ ಯೋಜನೆ

ಚಿಕ್ಕಮಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಆಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ ಸಹಯೋಗದಲ್ಲಿ ನೂರು ಶಾಲೆಗಳಿಗೆ ೧೦೦ ಪುಸ್ತಕ ಯೋಜನೆಯಡಿ ಸೆ.೧೬ ರಂದು...

ಲಯನ್ಸ್ ಸೇವಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಸುವರ್ಣ ಮಹೋತ್ಸವ ಸವಿ ನೆನಪಿನಲ್ಲಿ ಸೆ.೨೧ ರಂದು ನಗರದ ಮಧುವನ ಬಡಾವನೆಯಲ್ಲಿರುವ ಲಯನ್ಸ್ ಸೇವಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್...