September 21, 2024

Kishore Kumar

ಶಿಶುಪಾಲನಾ ಕೇಂದ್ರ – ಶಾಲಾ ಪೂರ್ವ ತರಗತಿ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕೇಂದ್ರಗಳಲ್ಲಿಯೇ ಶಿಶುಪಾಲನಾ ಕೇಂದ್ರ ಮತ್ತು ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ...

ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಉತ್ತೇಜನ

ಚಿಕ್ಕಮಗಳೂರು: ಮನೆಗಳಲ್ಲಿ ಪೋಷಕರು ಮಕ್ಕಳಲ್ಲಿರುವ ವಿಭಿನ್ನ ರೀತಿಯ ಪ್ರತಿಭೆಯನ್ನು ಗುರುತು ಮಾಡುವಂತಹ ಕೆಲಸ ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ತಾಲ್ಲೂಕಿನ ಜಿ.ಪಂ., ತಾ.ಪಂ. ಹಾಗೂ ಗ್ರಾಮ...

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಸಶಕ್ತಗೊಳಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವ

ಚಿಕ್ಕಮಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಶಕ್ತಗೊಳಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ತರವಾಗಿದೆ ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ...

ಸಾಧನೆಗೆ ಶರೀರವೇ ಅಡಿಪಾಯ

ಚಿಕ್ಕಮಗಳೂರು: ಸಾಧನೆಗೆ ಶರೀರವೇ ಅಡಿಪಾಯ. ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ದೇಹ ಮತ್ತು ಮನಸ್ಸನ್ನು ಶುದ್ಧವಾಗಿರಿಸಿಕೊಳ್ಳಬಹುದು ಎಂದು ಅಭಾಸಪ ನಿಕಟಪೂರ್ವ ಜಿಲ್ಲಾಧ್ಯಕ್ಷ, ವಾಗ್ಮಿ ಚಟ್ನಳ್ಳಿಮಹೇಶ್ ನುಡಿದರು ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ...

ಆರೋಗ್ಯ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿದರೆ ಕಠಿಣ ಕ್ರಮ

ಚಿಕ್ಕಮಗಳೂರು:  ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯತನದಿಂದ ಕರ್ತವ್ಯ ನಿರ್ವಹಿಸುವುದು ಕಂಡು ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಆರೋಗ್ಯ ಮತ್ತು...

ಸಾರ್ವಜನಿಕರು ಜಿಲ್ಲಾಧಿಕಾರಿಗಳ ಭೇಟಿಗೆ ಕಾಲ ನಿಗದಿಪಡಿಸಿರುವ ಆದೇಶ ಹಿಂದಕ್ಕೆ ಪಡೆಯಬೇಕು

ಚಿಕ್ಕಮಗಳೂರು: ಸಾರ್ವಜನಿಕರು ಜಿಲ್ಲಾಧಿಕಾರಿಗಳ ಭೇಟಿಗೆ ವಾರದಲ್ಲಿ ಮೂರು ದಿನಗಳ ಕಾಲ ಸಮಯ ನಿಗದಿಪಡಿಸಿರುವುದನ್ನು ಕೂಡಲೇ ಈ ಆದೇಶವನ್ನು ವಾಪಸ್ ಪಡೆದು ಸಾರ್ವಜನಿಕರಿಗೆ ಅನುಕೂಲಮಾಡಬೇಕೆಂದು ಆಮ್ ಆದ್ಮಿ ಪಕ್ಷದ...

ಜಿಲ್ಲೆಯಲ್ಲಿ ಎಂಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಲಾರ್ ವ್ಯವಸ್ಥೆ 

ಚಿಕ್ಕಮಗಳೂರು: ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಶಿಕ್ಷಣದ ಅರಿವಿನ ಆಂದೋಲನ ಅವಲೋಕನದ ಅಂಗವಾಗಿ ಜ್ಞಾನ ಪ್ರಸರಣ ಎಂಬ ಕಾರ್ಯಕ್ರಮವನ್ನು ಸೆ. ೧೫ರಂದು ನಗರದ...

ಕಾಯಿಲೆಯ ಬಗ್ಗೆ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಬಹಳ ಮುಖ್ಯ

ಚಿಕ್ಕಮಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಗರೀಕರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಬದ್ದರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು...

ಕ್ರೀಡೆಯಿಂದ ಮಕ್ಕಳಲ್ಲಿ ದೈಹಿಕ ಸದೃಢತೆ, ಮಾನಸಿಕ ಏಕಾಗ್ರತೆ ಹೆಚ್ಚುತ್ತದೆ

ಚಿಕ್ಕಮಗಳೂರು: ಕ್ರೀಡೆಯಿಂದ ಮಕ್ಕಳಲ್ಲಿ ದೈಹಿಕ ಸದೃಢತೆ, ಮಾನಸಿಕ ಏಕಾಗ್ರತೆ ಹೆಚ್ಚುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ...

ಭೂ ಸಮಸ್ಯೆಗಳನ್ನು ಇತ್ಯರ್ಥಪಡಿಸುವಂತೆ ಆಗ್ರಹಿಸಿ ತಾಲ್ಲೂಕು ಕಚೇರಿ ಎದರು ಪ್ರತಿಭಟನೆ

ಚಿಕ್ಕಮಗಳೂರು: ಅರಣ್ಯ ಮತ್ತು ಕಂದಾಯ ಇಲಾಖೆ ಗೊಂದಲಗಳಿಂದಾಗಿ ಉದ್ಭವವಾಗಿರುವ ಭೂ ಸಮಸ್ಯೆಗಳನ್ನು ಇತ್ಯರ್ಥಪಡಿಸುವಂತೆ ಆಗ್ರಹಿಸಿ ಕಸ್ತೂರಿ ರಂಗನ್ ವರದಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ...