ಸರ್ಕಾರಿ ನೌಕರರಿಗೆ ನಿವೃತ್ತಿ, ವರ್ಗಾವಣೆ ಬಯಸದೆ ಬಂದ ಭಾಗ್ಯ
ಚಿಕ್ಕಮಗಳೂರು: ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೃಷ್ಣಮೂರ್ತಿ, ನಾಗೇಶ್ ಮತ್ತು ವರ್ಗಾವಣೆಗೊಂಡ ಶಂಕರ್, ಗೋಪಿ ಅವರಿಗೆ ನಗರಸಭೆ ವತಿಯಿಂದ ಬೀಳ್ಕೋಡುಗೆ ನೀಡಲಾಯಿತು ನಗರಸಭೆ ಅಧ್ಯಕ್ಷ ವರಸಿದ್ಧಿ...
ಚಿಕ್ಕಮಗಳೂರು: ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೃಷ್ಣಮೂರ್ತಿ, ನಾಗೇಶ್ ಮತ್ತು ವರ್ಗಾವಣೆಗೊಂಡ ಶಂಕರ್, ಗೋಪಿ ಅವರಿಗೆ ನಗರಸಭೆ ವತಿಯಿಂದ ಬೀಳ್ಕೋಡುಗೆ ನೀಡಲಾಯಿತು ನಗರಸಭೆ ಅಧ್ಯಕ್ಷ ವರಸಿದ್ಧಿ...
ಚಿಕ್ಕಮಗಳೂರು: ಸರಕಾರದ ಯಾವುದೇ ಕಾಮಗಾರಿಯಾಗಲಿ ಗುಣಮಟ್ಟ ಉತ್ತಮವಾಗಿರಬೇಕು. ಇದರಲ್ಲಿ ಸಾರ್ವಜನಿಕರ ಜವಬ್ದಾರಿಯೂ ಹೆಚ್ಚಿನದಾಗಿದೆ ಎಮದು ಶಾಸಕ ಹೆಚ್ ಡಿ ತಮ್ಮಯ್ಯ ಹೇಳಿದರು. ಸಖರಾಯಪಟ್ಟಣದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿಯಿಂದ...
ಚಿಕ್ಕಮಗಳೂರು: : ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಹಾಗೂ ಹಾಲಿ ಕಾರವಾರ ನೌಕಾದಳದ ಸೀಬರ್ಡ್ ವಿಶೇಷ ಭೂಸ್ವಾಧೀನ...
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಸಿ, ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಕಾರ್ಯಕರ್ತರು ಇಂದು ನಗರದ ತಹಸೀಲ್ದಾರ್ ಕಚೇರಿ ಆವರಣದ ಗಣಪತಿ ದೇವಸ್ಥಾನದಲ್ಲಿ ಪೂಜೆ...
ಚಿಕ್ಕಮಗಳೂರು: ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸಲು ನನ್ನ ಕನಸಾಗಿದ್ದು ಚಿಕ್ಕಮಗಳೂರು ಕ್ಷೇತ್ರದಲ್ಲಿ ಕನಿಷ್ಠ ೧೦ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ...
ಚಿಕ್ಕಮಗಳೂರು: ರಾಜ್ಯ ಸರ್ಕಾರದ ೮ ಕೋಟಿಗೂ ಹೆಚ್ಚು ಅನುದಾನದಿಂದ ಕ್ಷೇತ್ರದ ವಿವಿಧೆಡೆ ರಸ್ತೆ, ಚರಂಡಿ ಇನ್ನಿತರೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು....
ಚಿಕ್ಕಮಗಳೂರು: ಹಲವು ವ?ಗಳಿಂದ ನೆನಗುದ್ದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಸೆ.೭ರಂದು ಗುರುವಾರ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ...
ಚಿಕ್ಕಮಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದ ಕುಮಾರಿ ಸೌಜನ್ಯ ಪ್ರಕರಣವನ್ನು ಸುಪ್ರೀಂಕೋರ್ಟ್ ಮೂಲಕ ಸಮಗ್ರ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ...
ಚಿಕ್ಕಮಗಳೂರು: ಜಮೀನು ಹದ್ದು ಬಸ್ತಿಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಸರ್ವೇಯರ್ ರಮೇಶ್ ನನ್ನು ಗುರುವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಉಂಡೆ ದಾಸರಹಳ್ಳಿಯ ವಾಸಿ ಯು....
ಚಿಕ್ಕಮಗಳೂರು: ಮಾಂಸಾಹಾರಿ ಹೋಟೆಲಿನಲ್ಲಿ ಕುರಿ ಬದಲು ದನದ ಮಾಂ ಬಳಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ....