September 20, 2024

Kishore Kumar

ಶಾಸಕರ ವಿರುದ್ದ ವಾಟ್ಸಾಪ್ ಸ್ಟೇಟಸ್ ಹಾಕಿದ ಮಹಿಳಾ ಪೋಲೀಸ್ ಪೇದೆ ಸೇವೆಯಿಂದ ಅಮಾನತ್ತು

ಕಡೂರು : ಕಡೂರು ಪೊಲೀಸ್ ಠಾಣೆಯಿಂದ ತರೀಕೆರೆ ಪೊಲೀಸ್ ಠಾಣೆಗೆ ವರ್ಗಾವಣೆಯನ್ನು ವಿರೋಧಿಸಿ ಮಹಿಳಾ ಪೋಲೀಸ್ ಪೇದೆ ಲತಾ ಎಂಬುವವರು ಶಾಸಕರ ವಿರುದ್ದ ವಾಟ್ಸಾಪ್ ಸ್ಟೇಟಸ್ ಹಾಕಿದ್ದ...

ಎಲ್ಲಾ ಶಾಲಾ ಕಾಲೇಜುಗಳಲ್ಲೂ ಸೇವಾದಳದ ಘಟಕಗಳನ್ನು ಸ್ಥಾಪಿಸಬೇಕು

ಚಿಕ್ಕಮಗಳೂರು:  ಭಾರತ ಸೇವಾದಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಸೇವಾದಳದ ಘಟಕಗಳನ್ನು ಸ್ಥಾಪಿಸಬೇಕು ಎಂದು ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯೆ ಉಮಾ ಐ.ಬಿ.ಶಂಕರ್...

ಅನುಭವಾತ್ಮಕ ಕಲಿಕೆಯಿಂದ ಮಕ್ಕಳ ಪರಿಪೂರ್ಣ ವಿಕಾಸ ಸಾಧ್ಯ

ಚಿಕ್ಕಮಗಳೂರು: ಅನುಭವಾತ್ಮಕ ಕಲಿಕೆಯಿಂದ ಮಕ್ಕಳ ಪರಿಪೂರ್ಣ ವಿಕಾಸ ಸಾಧ್ಯ, ಪಠ್ಯೇತರ ಚಟುವಟಿಕೆಗಳ ಕಲಿಕೆಯಿಂದ ಮಕ್ಕಳ ಪರಿಪೂರ್ಣ ವ್ಯಕ್ತಿತ್ವ ವಿಕಾಸಗೊಂಡು ದೇಶಕ್ಕೆ ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಕ್ಷೇತ್ರ...

ಕಾರು-ಸಾರಿಗೆ ಬಸ್ ನಡುವೆ ಭೀಕರ ಅಪಘಾತ – ತಾಯಿ ಮಗ ಸ್ಥಳದಲ್ಲೇ ಸಾವು

ಮೂಡಿಗೆರೆ: ತಾಲ್ಲೂಕಿನ ಮುದ್ರೆಮನೆ ಸಮೀಪ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವರಿಗೆ ಗಂಭೀರ ಗಾಯಗಳಾಗಿವೆ. ಸಕಲೇಶಪುರದಿಂದ ಮೂಡಿಗೆರೆಗೆ ಬರುತ್ತಿದ್ದ ಸಾರಿಗೆ ಬಸ್ ಮತ್ತು...

ಜನರ ಬೇಡಿಕೆಗೆ ಅನುಸಾರವಾಗಿ ನಗರ ಸಾರಿಗೆ ಬಸ್ ಸಂಚಾರ ಆರಂಭ

ಚಿಕ್ಕಮಗಳೂರು: ನುಡಿದಂತೆ ನಡೆದು ಜನಪರ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು....

ಗುಂಡಿನಮ್ಮ ದೇವಸ್ಥಾನದ ಜಾಗ ಅನ್ಯ ಉದ್ದೇಶಕ್ಕೆ ಬಳಕೆ ವಿರೋಧಿಸಿ ಮನವಿ

ಚಿಕ್ಕಮಗಳೂರು:  ನಗರದ ಹೊಸಮನೆ ಬಡಾವಣೆಯ ಗುಂಡಿನಮ್ಮ ದೇವಸ್ಥಾನ ಮತ್ತು ಇದಕ್ಕೆ ಸಂಬಂಧಿಸಿದ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಲು ಹೊರಟಿರುವುದನ್ನು ವಿರೋಧಿಸಿ ನಿವೇಶನವನ್ನು ದೇವಸ್ಥಾನಕ್ಕೆ ಉಳಿಸಲು ಒತ್ತಾಯಿಸಿ...

ಕಲುಷಿತ ನೀರು ಸೇವನೆ – ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸಲು ಒತ್ತಾಯ

ಚಿಕ್ಕಮಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಕೆಲವರು ಮೃತಪಟ್ಟು ಅನೇಕ ಮಂದಿ ಅಸ್ವಸ್ಥರಾಗಿದ್ದು ಕೂಡಲೇ ಸ್ಥಳೀಯ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ತುರ್ತು ಚಿಕಿತ್ಸೆ ಒದಗಿಸಿ...

ಸಂಖ್ಯಾತರಿಗೆ ಸಹಾಯ ಮಾಡುವ ಮನೋಭಾವ ಮನಸ್ಸು ಇರಬೇಕು

ಚಿಕ್ಕಮಗಳೂರು: ಸರ್ಕಾರ ಯಾವುದೇ ಇರಲಿ ಇದ್ದಂತ ಸಂದರ್ಭದಲ್ಲಿ ಬಡವರಿಗೆ, ಶೋಷಿತರಿಗೆ, ದೀನ ದಲಿತರಿಗೆ ಅಲ್ಪಸಂಖ್ಯಾತರಿಗೆ ಸಹಾಯ ಮಾಡುವ ಮನೋಭಾವ ಮನಸ್ಸು ಇರಬೇಕು ಎಂದು ಶಾಸಕ ಹೆಚ್.ಡಿ ತಮ್ಮಯ್ಯ...

ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಒದಗಿಸುವ ಜೊತೆಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ ಹಾಜರಾತಿ ಸಮರ್ಪಕ ನಿರ್ವಹಣೆ ಮಾಡುವ ಮೂಲಕ ಅವರನ್ನು ಮುಖ್ಯ ವಾಹಿನಿಗೆ...

ಮಹಿಳಾ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ

ಚಿಕ್ಕಮಗಳೂರು: ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ, ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್....