September 20, 2024

Kishore Kumar

ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸಭ್ಯಸ್ಥರಂತೆ ಮುಖವಾಡ...

ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಿ

ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲೆ ೧೭ನೇ ಸ್ಥಾನದಲ್ಲಿದ್ದು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮವಹಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ಹಾಗೂ ಜಿಲ್ಲೆ ಉಸ್ತುವಾರಿ...

ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ಲಸಿಕೆ ಅಭಿಯಾನ

ಚಿಕ್ಕಮಗಳೂರು:  ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳಿಂದ ವಂಚಿತರಾದಂತಹ ೫ ವರ್ಷದೊಳಗಿನ ಎಲ್ಲಾ ಮಕ್ಕಳು ಹಾಗೂ ಗರ್ಭಿಣಿಯರಿಗೆ ಲಸಿಕೆಗಳನ್ನು ಹಾಕಲು ಕ್ರಮ ವಹಿಸುವಂತೆ ಆರೋಗ್ಯ ಮತ್ತು...

ಶ್ರೀ ಜೈನ್ ಸಂಘ ಮಹಿಳಾ ಮಂಡಲದ ಅಧ್ಯಕ್ಷೆಯಾಗಿ ಸಪ್ನಾಛಾಜೆಡ್ ಆಯ್ಕೆ

ಚಿಕ್ಕಮಗಳೂರು: ಜೈನ್ ಸಂಘ ಮಹಿಳಾ ಮಂಡಲದ ನೂತನ ಅಧ್ಯಕ್ಷೆರಾಗಿ ಸಪ್ನಾ ಛಾಜೆಡ್, ಕಾರ್ಯದರ್ಶಿಯಾಗಿ ಊರ್ಮಿಳಾ ಜೈನ್, ಖಜಾಂಚಿಯಾಗಿ ಅನುಪಮಾ ಲೂನಾವತ್ ಆಯ್ಕೆ ಶ್ರೀ ಜೈನ ಸಂಘ ಮಹಿಳಾ...

ಶ್ರೀಘ್ರದಲ್ಲಿ  ವಾಣಿಜ್ಯ ಸಂಕೀರ್ಣಗಳು ವರ್ತಕರಿಗೆ ಮುಕ್ತ 

ಚಿಕ್ಕಮಗಳೂರು:  ನಗರದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣಗಳಲ್ಲಿ ಶೌಚಾಲಯ, ವಿದ್ಯುತ್ ಸಂಪರ್ಕ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ ಕೂಡಲೇ ಎರಡೂ ವಾಣಿಜ್ಯ ಸಂಕೀರ್ಣಗಳು ವರ್ತಕರಿಗೆ ಮುಕ್ತ ಮಾಡಿಕೊಡಲಾಗುವುದು ಎಂದು ನಗರಸಭಾಧ್ಯಕ್ಷ...

ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ

ಚಿಕ್ಕಮಗಳೂರು:  ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ದವರು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು. ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಸೋಮವಾರ ನಡೆದ ಸೇವೆ...

ಚಿಕ್ಕಮಗಳೂರು ಶಾಮಿಯಾನ ಡೆಕೋರೇಷನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಜಿ.ಸದಾಶಿವ ಮರು ಆಯ್ಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಶಾಮಿಯಾನ ಡೆಕೋರೇಷನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಜಿ.ಸದಾಶಿವ ಮೂರನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ...

ಅಂಬಳೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಚಿಕ್ಕಮಗಳೂರು: ಅಂಬಳೆ ಗ್ರಾಮ ಪಂಚಾಯಿತಿ ೪ನೇ ಬಾರಿಗೆ ದೊಡ್ಡೇಗೌಡ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಣಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಮಹಿಳಾ...

ಹಿರಿಯ ಛಾಯಾಗ್ರಾಹಕ ಎಂ.ಎಸ್.ಗಿರಿಧರ್ ಯತೀಶ್ ನಿಧನ

ಚಿಕ್ಕಮಗಳೂರು: ಹಿರಿಯ ಛಾಯಾಗ್ರಾಹಕ, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ಎಸ್.ಗಿರಿಧರ್ ಯತೀಶ್ (೬೩) ಅವರು ಮಂಗಳವಾರ ನಗರ ದಲ್ಲಿ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತ್ನಿ,...

ಯುವಜನತೆ ಉಜ್ವಲ ಭವಿಷ್ಯಕ್ಕಾಗಿ ದುಷ್ಚಟಗಳಿಂದ ದೂರವಿರಬೇಕು

ಚಿಕ್ಕಮಗಳೂರು: ಯುವಜನತೆ ಹೆತ್ತವರ ಆಶಯ ಮತ್ತು ಕನಸುಗಳನ್ನು ಅರ್ಥಮಾಡಿಕೊಳ್ಳಬೇಕು ಉಜ್ವಲ ಭವಿಷ್ಯಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸಲಹೆ ಮಾಡಿದರು. ಡಾ....