September 20, 2024

Kishore Kumar

Talent Award: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಪ್ರತಿಭಾವಂತ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ನೆರವಿಗೆ ಸಹಕಾರ ಆಗಬೇಕೆಂಬ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರುರವರಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ...

Manage citizens’ work urgently: ನಗರಸಭೆಗೆ ಅರ್ಜಿಸಲ್ಲಿಸಿದ ನಾಗರೀಕರ ಕೆಲಸ ತುರ್ತಾಗಿ ನಿರ್ವಹಿಸಿ

ಚಿಕ್ಕಮಗಳೂರು: ನಗರಸಭೆಯಲ್ಲಿ ಇ-ಖಾತೆ, ಸರ್ವೆ ಮತ್ತು ತಿದ್ದುಪಡಿಗಳಿದ್ದರೆ ಅಂತಹ ಖಾತೆದಾರರ ಕೆಲಸಗಳನ್ನು ತುರ್ತಾಗಿ ಮಾಡಿಕೊಡುವಂತೆ ಕಂದಾಯ ಅಧಿಕಾರಿಗಳಿಗೆ ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಸೂಚಿಸಿದರು. ಅವರು ತಮ್ಮ...

Panchayat Reservation Schedule: ಚಿಕ್ಕಮಗಳೂರು ತಾಲೂಕಿನ ಪಂಚಾಯಿತಿ ಮೀಸಲಾತಿ ನಿಗದಿ

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಚಿಕ್ಕಮಗಳೂರು ತಾಲೂಕಿನ ೪೭ ಗ್ರಾಮ ಪಂಚಾಯಿತಿ ಎರಡನೇ ಅವಽಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿಪಡಿಸಲಾಯಿತು. ಜಿಲ್ಲಾಕಾರಿ ಕೆ.ಎನ್.ರಮೇಶ್, ಅಪರ ಜಿಲ್ಲಾಧಿಕಾರಿ...

ಶೃಂಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ಮೀಸಲಾತಿ ಪ್ರಕಟ

ಶೃಂಗೇರಿ; ತಾಲ್ಲೂಕಿನ ಒಂಬತ್ತು ಗ್ರಾ.ಪಂಚಾಯ್ತಿ ಮೀಸಲಾತಿ ಪ್ರಕ್ರಿಯೆ ಸಭೆ ಜೆಸಿಬಿಎಂ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು...

ತಮಾನೋತ್ಸವ ಕ್ರೀಡಾಂಗಣದಲ್ಲಿ ನೆನಗುದಿಗೆ ಬಿದ್ದ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್- ಕಳೆದ ಎರಡು ವರ್ಷದ ಹಿಂದೆ ಆರಂಭವಾದ ನಗರದ ಶತಮಾನೋತ್ಸವ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ಗುತ್ತಿಗೆದಾರನ ನಿರ್ಲಕ್ಷ್ಯತನದಿಂದ ನೆನಗುದಿಗೆ ಬಿದ್ದಿದ್ದು, ಹಲವು ಬಾರಿ ನೋಟೀಸ್ ನೀಡಿ...

ಜಾನಪದ ಕಲಾಭವನದ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಮನವಿ

ಚಿಕ್ಕಮಗಳೂರು: ಜಾನಪದ ಕಲಾಭವನದ ನಿರ್ಮಾಣಕ್ಕೆ ತರೀಕೆರೆ ಪಟ್ಟಣದಲ್ಲಿ ನಿವೇಶನ ಒದಗಿಸುವಂತೆ ಕರ್ನಾಟಕ ಜಾನಪದ ಪರಿಷತ್ತಿ ನ ಜಿಲ್ಲಾ ಮತ್ತು ತಾಲೂಕು ಘಟಕ ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು...

ಬಡತನ, ಅನಕ್ಷರತೆಯಿಂದ ಬಾಲಕಾರ್ಮಿಕ ಪದ್ಧತಿ ಜೀವಂತ

ಚಿಕ್ಕಮಗಳೂರು: ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತೊಗೆಯಲು ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ಜಿಲ್ಲಾ ಪ್ರಧಾನ ಕೌಟುಂಬಿಕ ಹಾಗೂ ಕಾರ್ಮಿಕ ನ್ಯಾಯಾಧೀಶರಾದ ಶಾಂತಣ್ಣ ಎಂ. ಆಳ್ವ...

ಶಕ್ತಿ ಯೋಜನೆಯಲ್ಲಿ ಮೂದಲ ದಿನ ವಿಭಾಗದಲ್ಲಿ 10,498 ಮಹಿಳೆಯರಿಂದ ಉಚಿತ ಪ್ರಯಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಭಾನುವಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಮೊದಲ ದಿನ ಚಿಕ್ಕಮಗಳೂರು ವಿಭಾಗದಲ್ಲಿ ೧೦,೪೯೮ ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ವಿಭಾಗಕ್ಕೆ ಒಳಪಡುವ ಚಿಕ್ಕಮಗಳೂರು,...

ರಾಜ್ಯದಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ನೀಡಿ ಮರು ಚಾಲನೆ

ಬೆಂಗಳೂರು: ರಾಜ್ಯದಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ನೀಡಿ ಮರು ಚಾಲನೆ ನೀಡಲಾಗುತ್ತಿದ್ದು, ಆಯಾ ಪ್ರಾದೇಶಿಕತೆಗೆ ತಕ್ಕಂತೆ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಸಲು ನಿರ್ಧರಿಸಲಾಗಿದೆ. ಜನರಿಗೆ ಕಡಿಮೆ ದರದಲ್ಲಿ...

ಆ.11ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಮಲೆನಾಡು ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿಯಲ್ಲಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ...