ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ರೈತಭವನ ಉದ್ಘಾಟನೆ
https://youtu.be/hyEsDtP_joY
https://youtu.be/hyEsDtP_joY
ಚಿಕ್ಕಮಗಳೂರುಎಕ್ಸ್‌ಪ್ರೆಸ್: ಕ್ರೀಡೆಯು ಗಡಿಯನ್ನು ದಾಟಿ ಸಹೃದಯರನ್ನು ಸೃಷ್ಟಿಸಿ ಒಳ್ಳೆಯ ವ್ಯಕ್ತಿತ್ವವನ್ನು ಬೆಳೆಸುವ ಸಾಧನ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು ತಿಳಿಸಿದರು. ನಗರದ ಎಐಟಿ...
ಚಿಕ್ಕಮಗಳೂರು: ವಿನಯ, ವಿವೇಕ ಹಾಗೂ ವಿಧೇಯತೆ ಎಂಬ ಮೂರು ವಿಶೇಷ ಗುಣಗಳನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಮಾತ್ರ ಸಮಾಜದಲ್ಲಿ ಯಾವುದೇ ಕ್ಷೇತ್ರಗಳಲ್ಲಾದರೂ ಉನ್ನತ ಮಟ್ಟಕ್ಕೇರಲು...
ಚಿಕ್ಕಮಗಳೂರುಎಕ್ಸ್‌ಪ್ರೆಸ್: ಗ್ರಾಮ ಪಂಚಾಯತಿ ದೂರದೃಷ್ಟಿ ಯೋಜನೆಯು ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿರುವ ಎಲ್ಲ ಯೋಜನೆ ಮತ್ತು ಇಲಾಖೆಗಳು ಗುರಿ ತಲುಪುವುದಕ್ಕೆ ಪೂರಕವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ...
ಚಿಕ್ಕಮಗಳೂರು: ‘ಶ್ರೀಗುರುದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ/ಸಂಸ್ಥೆಗೆ ಸಂಬಂಧಿಸಿದಂತೆ ಕೋರ್ಟ್ ಆದೇಶಗಳು, ಧಾರ್ಮಿಕ ದತ್ತಿ ಇಲಾಖೆ ಕೈಗೊಂಡಿರುವ ನಿರ್ಧಾರಗಳು, ಇಲಾಖೆ ರಚಿಸಿರುವ ವ್ಯವಸ್ಥಾಪನಾ ಸಮಿತಿ ಕೈಗೊಂಡಿರುವ ಕ್ರಮಗಳನ್ನು ಜಿಲ್ಲಾಡಳಿತ ಜನರಿಗೆ...
ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪುಂಜಾಲಕಟ್ಟೆ ಠಾಣೆ ಪಿಎಸ್‌ಐ ಮತ್ತು ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ವಕೀಲರ...
ಚಿಕ್ಕಮಗಳೂರುಎಕ್ಸಪ್ರೆಸ್: ನಿವೃತ್ತಿ ನಂತರ ಬ್ಯಾಂಕ್ ನೌಕರರಿಗೆ ಆರೋಗ್ಯ ಹಾಗೂ ಆರ್ಥಿಕ ಸಂಕಷ್ಟ ಎದುರಾಗುತ್ತಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವ ಮೂಲಕ ನೌಕರರಿಗೆ ಪಿಂಚಣಿ ಸೌಲಭ್ಯ ದೊರೆಯುವ...
ಚಿಕ್ಕಮಗಳೂರುಎಕ್ಸ್‌ಪ್ರೆಸ್: ನಗರದ ಎಂಜಿ ರಸ್ತೆಯ ೨೧ನೇ ವಾರ್ಡ್‌ನಲ್ಲಿ ಶುಕ್ರವಾರ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಸಿ.ಟಿ.ರವಿ ಉದ್ಘಾಟಿಸಿದರು. ಶುಕ್ರವಾರ ೨೧ನೇ ವಾರ್ಡ್‌ನ ಅಂಡೆ...
ಚಿಕ್ಕಮಗಳೂರುಎಕ್ಸ್‌ಪ್ರೆಸ್: ಯಾವುದೇ ಕೆಲಸಗಳು ಕೀಳಲ್ಲ, ಮೇಲಲ್ಲ, ಆಸಕ್ತಿಗೆ ಅನುಸಾರ ನೂರಕ್ಕೆ ನೂರರಷ್ಟು ಕೆಲಸದಲ್ಲಿ ತೊಡಗಿಸಿಕೊಂಡರೆ ಸಾಧನೆ ಸಾಧ್ಯವಾಗುತ್ತದೆ ಎಂದು ನೆಹರೂ ಯುವ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಎಂ.ಎನ್.ನಟರಾಜ್...
ಚಿಕ್ಕಮಗಳೂರುಎಕ್ಸ್‌ಪ್ರೆಸ್: ನಗರಸಭೆ ವ್ಯಾಪ್ತಿಯ ಸುಮಾರ ೧೨ ಸಾವಿರ ಕಂಬಗಳಿಗೆ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸುವ ಯೋಜನೆಗೆ ಟೆಂಡರ್ ಕರೆದು ಅಂತಿಮ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು....