September 19, 2024

Kishore Kumar

Installation of EVM warehouse for safe storage of EVMs: ಮತಯಂತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಣೆಗೆ ಇವಿಎಂ ವೇರ್ ಹೌಸ್‌ ಸ್ಥಾಪನೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಮತಯಂತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಣೆ ಮಾಡುವಉದ್ದೇಶದಿಂದ ಇವಿಎಂ ವೇರ್ ಹೌಸ್‌ಗಳನ್ನು ಪ್ರತೀ ಜಿಲ್ಲೆಗಳಲ್ಲಿ ಸ್ಥಾಪಿಸಲು ಭಾರತಚುನಾವಣಾಆಯೋಗ ೨೦೧೭-೧೮ರಲ್ಲಿ ನಿರ್ದೇಶನ ನೀಡಿದೆ. ಅದರಂತೆಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಇವಿಎಂ ವೇರ್‌ಹೌಸ್‌ನ್ನುಉದ್ಘಾಟನೆ...

Request to evict encroachers: ಆಶ್ರಯ ನಿವೇಶನ ಜಾಗದಲ್ಲಿ ಅಕ್ರಮ ಒತ್ತುವರಿದಾರರನ್ನು ತೆರವುಗೊಳಿಸುವಂತೆ ಮನವಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿಯ ಬಿ.ಹೊಸಹಳ್ಳಿ ಗ್ರಾಮದ ಸರ್ವೆ ನಂ. ೩೮ರ ಆಶ್ರಯ ನಿವೇಶನದ ಜಾಗದಲ್ಲಿ ಅಕ್ರಮ ಒತ್ತುವರಿದಾರರನ್ನು ತೆರವುಗೊಳಿಸುವಂತೆ ಬಿ.ಹೊಸಹಳ್ಳಿ ಕಾಲೋನಿಯ ಗ್ರಾಮಸ್ಥರು ಬುಧವಾರ...

Foundation stone laid for construction of drain: ಉಂಡೆದಾಸರಹಳ್ಳಿಯಲ್ಲಿ ೧೪೩ ಅಡಿ ಉದ್ದದ ಚರಂಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ನಗರದ ವಾಡ್ ನಂ. ೧೦ರ ಉಂಡೆದಾಸರಹಳ್ಳಿಯಲ್ಲಿ ೧೪೩ ಅಡಿ ಉದ್ದದ ಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಶಂಕುಸ್ಥಾಪನೆ ನೆರೆವೇರಿಸಿದರು. ಕಾಮಗಾರಿಗೆ ಚಾಲನೆ...

Foundation stone laying of school buildings sanctioned under Viveka Scheme: ವಿವೇಕ ಯೋಜನೆಯಡಿ ಮಂಜೂರಾದ ಶಾಲಾ ಕಟ್ಟಡಗಳ ಶಂಕುಸ್ಥಾಪನೆ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಮಂತ್ರಿಗಳು, ಎಂಪಿ, ಎಂ.ಎಲ್.ಎ ಸೇರಿದಂತೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಲು ಪ್ರಾರಂಭಿಸಿ, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಕೊಡಿಸುವುದು ಪ್ರತಿಷ್ಠೆಯ ವಿಷಯವಾದಾಗ ಮಾತ್ರ ಶಿಕ್ಷಣವು...

Construction of food court: ೨.೯೨ ಕೋಟಿ ರೂ ವೆಚ್ಚದ ಸುವ್ಯವಸ್ಥಿತ ಫುಡ್ ಕೋರ್ಟ್ ನಿರ್ಮಾಣ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ನಗರಸಭೆ ಆವರಣದಲ್ಲಿ ಮೂಲ ಸೌಕರ್ಯದೊಂದಿಗೆ ೨.೯೨ ಕೋಟಿ ರೂ ವೆಚ್ಚದ ಸುವ್ಯವಸ್ಥಿತ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದ್ದು, ಬೀದಿಬದಿ ವ್ಯಾಪಾರಿಗಳಿಗೆ ಒಂದೆಡೆ ವ್ಯಾಪಾರಕ್ಕೆ ಇದರಿಂದ ಅನುಕೂಲವಾಗಲಿದೆ...

Income Tax raids Gayathri Shantgowda’s residence: ವಿಧಾನ ಪರಿಷತ್ ಮಾಜಿ ಸದಸ್ಯೆ ಕಾಂಗ್ರೇಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ

ಚಿಕ್ಕಮಗಳೂರು:   ವಿಧಾನ ಪರಿಷತ್ ಮಾಜಿ ಸದಸ್ಯೆ ಕಾಂಗ್ರೇಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ನಸುಕಿನಲ್ಲಿ...

Library is a temple of knowledge without distinction of caste, caste, creed: ಗ್ರಂಥಾಲಯ ಜಾತಿ, ಮತ, ಬೇಧವಿಲ್ಲದ ಜ್ಞಾನ ದೇವಾಲಯ

ಚಿಕ್ಕಮಗಳೂರು:  ನಾಡಿನ ಇತಿಹಾಸ ಹಾಗೂ ದಾರ್ಶನಿಕರ ಜೀವನಚರಿತ್ರೆ ಕುರಿತ ಜ್ಞಾನಭಂಡಾರಗಳನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯಗಳಲ್ಲಿ ನಿರಂತರವಾಗಿ ಅಭ್ಯಾಸಿದರೆ ಶಾರದಾಂಬೆ ದೇವಿಯ ಅನುಗ್ರಹವಾಗಲಿದೆ ಎಂದು ವಿಧಾನ ಪರಿಷತ್...

Adopt Nehru’s ideal values: ನೆಹರುರವರ ಆದರ್ಶ ಮೌಲ್ಯ ಅಳವಡಿಸಿಕೊಳ್ಳಿ

  ಚಿಕ್ಕಮಗಳೂರು:  ಆಧುನಿಕ ಶಿಲ್ಪಿ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಹಾರಲಾಲ್ ನೆಹರುರವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಕೊಳ್ಳುವಂತೆ ಕೆಪಿಸಿಸಿ ಸದಸ್ಯ ಎ.ಎನ್.ಮಹೇಶ್ ಸಲಹೆ...

A huge procession in the city: ಶ್ರೀರಾಮ ಸೇನೆಯಿಂದ ನಗರದಲ್ಲಿ ಬೃಹತ್ ಶೋಭಾಯಾತ್ರೆ

ಚಿಕ್ಕಮಗಳೂರು: ಶ್ರೀರಾಮ ಸೇನೆ ಈ ಬಾರಿ ಹಮ್ಮಿಕೊಂಡಿದ್ದ ದತ್ತಮಾಲಾ ಅಭಿಯಾನಕ್ಕೆ ನಗರದಲ್ಲಿ ಬೃಹತ್ ಹಮ್ಮಿಕೊಂಡಿದ್ದ ಶೋಭಾಯಾತ್ರೆ ಶಾಂತಿಯುತವಾಗಿ ನಡೆಯಿತು. ನಗರದ ಬಸವನಹಳ್ಳಿ ಶ್ರೀ ಶಂಕರ ಮಠದಲ್ಲಿ ಶ್ರೀರಾಮಸೇನೆ...

A peaceful opening for the Dattamala campaign: ಶ್ರೀರಾಮಸೇನಾ ನಡೆದ ವತಿಯಿಂದ ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆ

ಚಿಕ್ಕಮಗಳೂರು:  ಕಳೆದೊಂದು ವಾರದಿಂದ ಕಾಫಿನಾಡು ಚಿಕ್ಕಮಗಳೂರಿನ ದತ್ತಪೀಠದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆ ಬಿದ್ದಿದೆ.  ಶ್ರೀರಾಮಸೇನಾ ವತಿಯಿಂದ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ ಇಂದು ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು,...

You may have missed