September 19, 2024

Kishore Kumar

Pramod Muthalik is outraged: ದತ್ತಪೀಠ ವಿವಾದ ಬಗೆಹರಿಸದ ಬಿಜೆಪಿ ಸರ್ಕಾರ: ಪ್ರಮೋದ್‌ ಮುತಾಲಿಕ್‌ ಆಕ್ರೋಶ

ಚಿಕ್ಕಮಗಳೂರು: : ದತ್ತಪೀಠದ ಮುಕ್ತಿಗಾಗಿ ಬಿಜೆಪಿ ತೋರುತ್ತಿರುವ ಮೃದುಧೋರಣೆ ವಿರುದ್ಧ ಮತ್ತು ದತ್ತಪೀಠದ ಹೋರಾಟದಿಂದ ರಾಜಕೀಯದಲ್ಲಿ ಬೆಳವಣಿಗೆ ಕಂಡಿರುವ ಸಚಿವ ವಿ. ಸುನೀಲ್‌ಕುಮಾರ್‌ ಹಾಗೂ ಶಾಸಕ ಸಿ.ಟಿ.ರವಿ...

The price of Nandini milk is Rs.3. increase: ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಹಾಲು ಖರೀದಿ ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ. ಈಗಿರುವ ದರಕ್ಕಿಂತ ಪ್ರತಿ ಒಂದು ಲೀಟರ್‍‌ ಹಾಲಿನ ದರ 3 ರೂ....

Inaugurate the building of the new cooperative society in Banur: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 10 ಸಾವಿರ ರೂಗಳನ್ನು ನೇರವಾಗಿ ರೈತರ ಖಾತೆಗೆ ಜಮಾ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವುದರ ಜತೆಗೆ, ಕಮರ್ಷಿಯಲ್ ಬ್ಯಾಂಕ್‌ಗಳಲ್ಲಿ ಸಾಲ ಪಡೆದವರ ಆಸ್ತಿ ಜಪ್ತಿ ಮತ್ತು ಹರಾಜಿನ ನಿರ್ಣಯ...

There is a pro-JDS wave in rural areas: ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಪರ ಅಲೆಯಿದೆ

ಚಿಕ್ಕಮಗಳೂರು: ಪಕ್ಷವನ್ನು ಸದೃಡಗೊಳಿಸುವ ಜೊತೆಗೆ ರಾಜ್ಯದಲ್ಲಿ ಮತ್ತೊಮ್ಮೆ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಆಸಕ್ತಿಯನ್ನು ಮತದಾರರು ತೋರಲು ಮುಂದಾಗಬೇಕು ಎಂದು ಜೆಡಿಎಸ್ ತಾಲ್ಲೂಕು ಕ್ಷೇತ್ರ ಸಮಿತಿ ಅಧ್ಯಕ್ಷ...

Live an active life through sports: ದೈನಂದಿನ ಕ್ರೀಡಾಚಟುವಟಿಕೆಯಿಂದ ಕ್ರೀಯಾಶೀಲ ಬದುಕು

ಚಿಕ್ಕಮಗಳೂರು:  ದೈನಂದಿನ ಕ್ರೀಡಾ ಚಟುವಟಿಕೆಯಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ತೊಡಗಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ಕ್ರೀಯಾಶೀಲರಾಗಿರಬಹುದು ಎಂದು ಹರಿಹರದಹಳ್ಳಿ ಗ್ರಾ.ಪಂ. ಅಧ್ಯಕ್ಷ ಜೆ.ಎನ್.ಮಂಜೇಗೌಡ ಹೇಳಿದರು. ತಾಲ್ಲೂಕಿನ ಹೊಸಕೋಟೆ...

Cycle jatha for students: ವನ್ಯಜೀವಿ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ಸೈಕಲ್‌ ಜಾಥಾ

ಚಿಕ್ಕಮಗಳೂರು: ಅನೇಕ ಹಂತಗಳಲ್ಲಿ ನಮ್ಮಅಗತ್ಯವಾದ ಬೇಡಿಕೆಗಳನ್ನು ಈಡೇರಿಸುವುದು ನಿಸರ್ಗವೇಆಗಿರುವುದರಿಂದಅದನ್ನು ಬಿಟ್ಟು ಮನುಷ್ಯ ಬದುಕಲು ಸಾಧ್ಯವೇಇಲ್ಲಎಂದುಜಿಲ್ಲಾಧಿಕಾರಿಕೆ.ಎನ್.ರಮೇಶ್ ವಿಶ್ಲೇಷಿಸಿದರು. ಅರಣ್ಯ ಇಲಾಖೆ, ಭದ್ರಾ ವನ್ಯಜೀವಿ ವಿಭಾಗ, ವೈಲ್ಡ್‌ಕ್ಯಾಟ್‌ಸಿ., ವನ್ಯಜೀವಿ ಸಂರಕ್ಷಣಾಕ್ರಿಯಾತಂಡದಆಶ್ರಯದಲ್ಲಿ...

Vote wisely: ಸಮಸಮಾಜ ನಿರ್ಮಾಣವಾಗ ಬೇಕಾದರೆ ಕೆಳ ವರ್ಗದಜನ ವಿವೇಚನೆಯಿಂದ ಮತ ಚಲಾಯಿಸಬೇಕು

ಚಿಕ್ಕಮಗಳೂರು:  ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಆಶಯದಂತೆ ಸಮಸಮಾಜ ನಿರ್ಮಾಣವಾಗ ಬೇಕಾದರೆ ಕೆಳ ವರ್ಗದಜನ ವಿವೇಚನೆಯಿಂದಮತ ಚಲಾಯಿಸಬೇಕು ಎಂದುಬಿಎಸ್‌ಪಿ ಜಿಲ್ಲಾಧ್ಯಕ್ಷಕೆ.ಟಿ.ರಾಧಾಕೃಷ್ಣ ಹೇಳಿದರು. ಜಿಲ್ಲಾ ಸಹೋದರತ್ವ ಸಮಿತಿ ನಗರದಬಿಎಸ್‌ಪಿ...

Hero woman Onake Obavva: ಚಿತ್ರದುರ್ಗ ಎಂದರೆ ನೆನಪಾಗುವುದೆ ವೀರ ಮಹಿಳೆ ಒನಕೆ ಓಬವ್ವ

ಚಿಕ್ಕಮಗಳೂರು: ಚಿತ್ರದುರ್ಗ ಎಂದರೆ ನೆನಪಾಗುವುದೇ ಅಲ್ಲಿನ ಕೋಟೆ ಹಾಗೂ ವೀರಮಹಿಳೆ  ಒನಕೆ ಓಬವ್ವರ ಕಥೆ. ತನ್ನ ಗಂಡ ಮಾಡುವ ಕರ್ತವ್ಯದಲ್ಲಿ  ತನಗೂ ಪಾಲಿದೆ ಎನ್ನುವ ಚಿಂತನೆಯಲ್ಲಿ  ದೇಶಪ್ರೇಮ,...

Kanakadasa is a great contribution to the field of literature: ಕನಕದಾಸರು ಸಾಹಿತ್ಯ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಮಹಾನ್ ದಾರ್ಶನಿಕ

ಚಿಕ್ಕಮಗಳೂರು:  ದಾಸಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರು, ಸಾಹಿತ್ಯ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಮಹಾನ್ ದಾರ್ಶನಿಕ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬಣ್ಣಿಸಿದರು. ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ...

Debt should be used: ರೈತರು ಅವಶ್ಯಕತೆಗಾಗಿ ದುಡಿಯುವ ಬಂಡವಾಳವಾಗಿ ಸಾಲವನ್ನು ಉಪಯೋಗಿಸಿಕೊಳ್ಳಬೇಕು

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಬೇರೆ ಬೇರೆ ಕಾರಣಕ್ಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದ ದೇವನೂರು, ಚಿಕ್ಕದೇವನೂರು ಸಹಕಾರ ಸಂಘಗಳನ್ನು ನಾವು ರೈತರಿಗೆ ನೆರವಾಗಬೇಕು ಎನ್ನುವ ದೃಷ್ಠಿಯಿಂದ ಅದನ್ನು ಪುನರಾರಂಭಗೊಳಿಸಿ ಮೊದಲಬಾರಿಗೆ ೬೪ ಲಕ್ಷ...

You may have missed