September 19, 2024

Kishore Kumar

Circle inspector who fell into Lokayukta’s trap: ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಲ್ ಇನ್ಸ್‌ಪೆಕ್ಟರ್

ಚಿಕ್ಕಮಗಳೂರು: ಪೊಲೀಸ್ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ದಲ್ಲಿ ನಡೆದಿದೆ....

SC Morcha Workers Convention: ಎಸ್‌ಸಿ ಮೋರ್ಚಾ ಕಾರ್ಯಕರ್ತರ ಸಮಾವೇಶ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಕರ್ನಾಟಕರಾಜ್ಯದ ಎಸ್‌ಸಿ ಮತ್ತುಎಸ್‌ಟಿ ಸಮುದಾಯದ ಬಹುವರ್ಷಗಳ ಕನಸಾದ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಗೆ ಸ್ಪಂದಿಸಿ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಹೊರಡಿಸಿರುವ ಕರ್ನಾಟಕರಾಜ್ಯ ಸರ್ಕಾರಕ್ರಮವನ್ನು ಬಿಜೆಪಿ ಎಸ್‌ಸಿ ಮೋರ್ಚಾ...

Kempegowda statue: ಕೆಂಪೇಗೌಡ ಪ್ರತಿಮೆ ಮೃತ್ತಿಕೆ ಸಂಗ್ರಹ ರಥಕ್ಕೆ ಬೀಳ್ಕೊಡುಗೆ

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪ್ರತೀ ಜಿಲ್ಲೆಯಿಂದ ಮೃತ್ತಿಕೆ ಸಂಗ್ರಹಿಸುವ ರಥವನ್ನು ಜಿಲ್ಲೆಯಿಂದ ಮಂಗಳವಾರ ಬೀಳ್ಕೊಡಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ...

District level sports event: ಕ್ರೀಡೆ ಕೇವಲ ಮನೋರಂಜನೆಯಷ್ಟೆ ಅಲ್ಲ. ಅದೊಂದು ತಪ್ಪಸ್ಸು

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಕ್ರೀಡೆ ಕೇವಲ ಮನೋರಂಜನೆಯಷ್ಟೆ ಅಲ್ಲ. ಅದೊಂದು ತಪ್ಪಸ್ಸು. ದೇಶಭಕ್ತಿ. ಕ್ರೀಡೆ ಮನುಷ್ಯನನ್ನ ಪರಿಪೂರ್ಣ ವ್ಯಕ್ತಿಯನ್ನಾಗಿಸುತ್ತದೆ. ಜೀವನಕ್ಕೆ ಶ್ರದ್ಧೆ, ಆಸಕ್ತಿ, ಧ್ಯೇಯವನ್ನ ಕಲಿಸುತ್ತದೆ ಎಂದು ಜಿಲ್ಲಾ ಪಂಚಾಯಿತಿ...

Collector notice: ಶೈಕ್ಷಣಿಕ ದತ್ತು ಕಾರ್ಯಕ್ರಮದಡಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಶೈಕ್ಷಣಿಕ ದತ್ತು ಕಾರ್ಯಕ್ರಮ ಅನುಷ್ಠಾನ ಸಂಬಂಧ ಜಿಲ್ಲೆಯಲ್ಲಿ ಉಸ್ತುವಾರಿ ಸಮಿತಿ ರಚಿಸಲಾಗಿದ್ದು, ಶಾಲೆಯಲ್ಲಿನ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ದತ್ತು ಯೋಜನೆಗೆ ನಿಯೋಜಿಸಲಾಗಿರುವ ಅಧಿಕಾರಿಗಳು...

Outrage through caricatures: ಕಳಸ ತಾಲೂಕಿನಲ್ಲಿ ಹದಗೆಟ್ಟ ರಸ್ತೆ: ವ್ಯಂಗ್ಯ ಚಿತ್ರಗಳ ಮೂಲಕ ಆಕ್ರೋಶ

ಚಿಕ್ಕಮಗಳೂರು: ಚಿಕ್ಕಮಗಳೂರು  ಜಿಲ್ಲೆಯ ಕಳಸ ತಾಲ್ಲೂಕಿನ ಹದಗೆಟ್ಟ ರಸ್ತೆಯ ದುಸ್ಥಿತಿಯನ್ನು ವ್ಯಂಗ್ಯ ಚಿತ್ರಗಳ ಮೂಲಕ ವಿಡಂಬನೆ ಮಾಡಿರುವ ಪೋಟೋಗಳು ಇಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ರಸ್ತೆ...

A national Florence Nightingale: ಜಿಲ್ಲೆಯ ಇಬ್ಬರಿಗೆ ‘ರಾಷ್ಟ್ರೀಯ ಫ್ಲಾರೆನ್ಸ್‌ ನೈಟಿಂಗೇಲ್‌’ ಪ್ರಶಸ್ತಿ

ಚಿಕ್ಕಮಗಳೂರು: ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕಿ ಸಜೀದಾ ಬಾನು, ಚಿಕ್ಕಮಗಳೂರಿನ ನಿವೃತ್ತ ತಾಲ್ಲೂಕು ಆರೋಗ್ಯ ಮೇಲ್ವಿಚಾರಕಿ...

Demand to provide reservation according to census: ಜನಗಣತಿ ಅನುಗುಣವಾಗಿ ಮೀಸಲಾತಿ ಒದಗಿಸಲು ಆಗ್ರಹ

ಚಿಕ್ಕಮಗಳೂರು: ಜನಗಣತಿ ಆಧಾರದ ಮೇಲೆ ಪ್ರಸ್ತುತ ಮೂಡಿಗೆರೆ ತಾಲ್ಲೂಕಿಗೆ ನೀಡಿರುವ ಮೀಸಲಾತಿಯನ್ನು ಸಾಮಾಜಿಕ ನ್ಯಾಯಬದ್ಧದ ಅನುಗುಣವಾಗಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಪರಿವರ್ತಿಸಬೇಕು ಎಂದು ಜಿಲ್ಲಾ ಭೀಮ್ ಆರ್ಮಿ ಸಂಘಟನೆ...

Get eye-dental treatment: ಸೂಕ್ತ ಸಮಯದಲ್ಲಿ ನೇತ್ರ-ದಂತ ಚಿಕಿತ್ಸೆಗೊಳಪಡಿಸಿಕೊಳ್ಳಿ

ಚಿಕ್ಕಮಗಳೂರು: ವಯೋವೃದ್ದರು ಸೂಕ್ತ ಸಮಯದಲ್ಲಿ ಕಣ್ಣು ಹಾಗೂ ದಂತ ಚಿಕಿತ್ಸೆ ಮಾಡಿಕೊಂಡಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ...

Be aware of the laws: ಜೀವನಕ್ಕೆ ಅವಶ್ಯವಾದ ಕಾನೂನುಗಳ ಅರಿವಿರಬೇಕು

ಚಿಕ್ಕಮಗಳೂರು: ಜೀವನಕ್ಕೆ ಅವಶ್ಯವಾದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂಬುವ ಉದ್ದೇಶದಿಂದ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎ.ಎಸ್.ಸೋಮ ಹೇಳಿದರು....

You may have missed