September 20, 2024

Kishore Kumar

ವೈದ್ಯಕೀಯ ಕ್ಷೇತ್ರ ಬಹಳಷ್ಟು ಸವಾಲು ಹೊಂದಿದೆ

ಚಿಕ್ಕಮಗಳೂರು: ವೈದ್ಯಕೀಯ ಕ್ಷೇತ್ರ ಸುಲಭವಲ್ಲ, ಅತ್ಯಂತ ಸವಾಲನ್ನು ಹೊಂದಿದೆ. ಆ ನಿಟ್ಟಿನಲ್ಲಿ ವೈದ್ಯರುಗಳು ಪರಸ್ಪರ ಹೊಂದಾಣಿಕೆಯಿಂದ ಮುನ್ನೆಡೆದರೆ ಮಾತ್ರ ಸಮಸ್ಯೆಗಳಿಂದ ಹೊರಬರ ಬಹುದು ಎಂದು ಭಾರತೀಯ ವೈದ್ಯಕೀಯ...

ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಮನವಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ವ್ಯಾಪಕವಾಗಿ ಹಾನಿ ಸಂಭವಿಸಿರುವುದರಿಂದ ಈ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು...

ಎಸ್‌ಆರ್ ದರ ಇಳಿಸಿದ ಸರ್ಕಾರದ ನಿರ್ಧಾರ ಖಂಡಿಸಿ ಕಾಮಗಾರಿ ಸ್ಥಗಿತ

ಚಿಕ್ಕಮಗಳೂರು: ಮೆಸ್ಕಾಂನಿಂದ ತುರ್ತು ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸಲು ನಿಗದಿಪಡಿಸಿದ್ದ ಶೇ.೪೫ರಷ್ಟಿನ ಎಸ್‌ಆರ್ ದರವನ್ನು ಶೇ.೧೨ ಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತುರ್ತು ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ...

ಮಲೆನಾಡಿನಲ್ಲಿ ಮೊಬೈಲ್ ಚಾರ್ಜ್‌ಗೆ ಹಣ ನೀಡಬೇಕು

ಚಿಕ್ಕಮಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕತ್ತಲಲ್ಲಿರುವ ಕಾಫಿನಾಡ ಮಲೆನಾಡು ಭಾಗದಲ್ಲಿ ಮಲೆನಾಡಿಗರು ಹಣ ನೀಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ...

ರಾಜ್ಯಮಟ್ಟದ ಅಂಡರ್ 13 ಚೆಸ್ ಪಂದ್ಯಾವಳಿ

ಚಿಕ್ಕಮಗಳೂರು: ವ್ಯಕ್ತಿ ಯಶಸ್ವಿಯಾಗಬೇಕೆಂದರೆ ಉನ್ನತ ವಾದ ಗುರಿಯೊಂದಿಗೆ ಸಾಧಿಸುವ ಛಲ, ಆತ್ಮವಿಶ್ವಾಸ, ಸಕಾರಾತ್ಮಕ ಮನೋ ಭಾವನೆ ಮತ್ತು ನಿರಂತರ ಪ್ರಯತ್ನ ಬೇಕು ಎಂದು ಕ್ಯಾಪ್ಟನ್ ಗೋಪಿನಾಥ್ ಹೇಳಿದರು....

ಭಾರಿ ಮಳೆಗೆ ಧರೆಗುರುಳುತ್ತಿರುವ ಮರಗಳು

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಇದರಿಂದಾಗಿ ಮರಗಳು ಧರೆಗುರುಳುತ್ತಿವೆ. ಚಲಿಸುತ್ತಿರುವ ವಾಹನಗಳ ಮೇಲೆಯೇ ಮರಗಳು ಬೀಳುತ್ತಿರುವುದರಿಂದಾಗಿ ವಾಹನ ಸವಾರರು ಜೀವ ಭಯದಲ್ಲಿಯೇ...

ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಮಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನಿಲ್ಲ...

ಸರ್ಕಾರ ವಿರುದ್ಧ ಬಹುಜನ ಸಮಾಜ ಪಕ್ಷ ಧರಣಿ

ಚಿಕ್ಕಮಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು...

ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಓಡಿಸಿ ಹುಚ್ಚಾಟ – ಜೀಪ್ ಚಾಲಕನ ಬಂದನ

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮುಳುಗಡೆಯಾಗಿದ್ದ ಹೆಬ್ಬಾಳೆ ಸೇತುವೆ ಮೇಲೆ ವಾಹನಗಳ ಸಂಚಾರ ನಿಷೇಧಿಸಿದ್ದರೂ ಇದನ್ನು ಲೆಕ್ಕಿಸದೇ ಸೇತುವೆ ಮೇಲೆ ಜೀಪ್ ಓಡಿಸಿ ಹುಚ್ಚಾಟ ಮೆರೆದು ಕೂದಲೆಳೆಯ ಅಂತರದಿಂದ...

ಕೋಡಿಬಿದ್ಬ ಬಯಲು ಭಾಗದ ಜೀವನಾಡಿ ಮದಗಾದ ಕೆರೆ

ಬೀರೂರು: ಕಾಫಿನಾಡಿನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಜೀವನಾಡಿ ಮದಗದಕೆರೆಯು ಶುಕ್ರವಾರ ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತಿರುವುದು ರೈತರ ಮೊಗದಲ್ಲಿ ಹರ್ಷಮೂಡಿಸಿದೆ. ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟವು ದಿನದಿಂದ...