September 20, 2024

Kishore Kumar

ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿ

ಚಿಕ್ಕಮಗಳೂರು: ಇಲ್ಲಿನ ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಜು.೨೬, ೨೭, ೨೮ ರಂದು ಮೂರು ದಿನಗಳ ಕಾಲ ಜ್ಯೋತಿನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಯನ್ನು...

ಜು.28ಕ್ಕೆ ಎರಡನೇ ಮಾಹಿತಿ ತಂತ್ರಜ್ಞಾನದ ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನ

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವತಿಯಿಂದ 'ಮಾಹಿತಿ ತಂತ್ರಜ್ಞಾನದಲ್ಲಿ ಆಗುತ್ತಿರುವ ಅಭಿವೃದ್ಧಿ ಹಾಗೂ ಬೆಳವಣಿಗೆಗಳು' ಕುರಿತು ಎರಡನೇ...

ಆ.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ

ಚಿಕ್ಕಮಗಳೂರು: ತಾಲೂಕಿನ ಗವನಹಳ್ಳಿ ಸರ್ವೆ ಸಂಖ್ಯೆ ೯೩ ರಲ್ಲಿ ಸರಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಆ.೧೫ ರಂದು...

ಜು.26ಕ್ಕೆ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರು: ಎಸ್ಸಿಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರಕಾರದ ವಿರುದ್ಧ ಜು.೨೬ ರಂದು ನಗರದಲ್ಲಿ ಪ್ರತಿಭಟನೆ...

ಶಿವಶರಣರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕ

ಚಿಕ್ಕಮಗಳೂರು: ಶಿವಶರಣರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾದದ್ದು ಅವರ ವಚನದೊಳಗಿನ ವಿಚಾರಗಳು ಸಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಸಾಮಾಜಿಕ ಚಿಂತಕ ವಿಶ್ವನಾಥ್ ಸಂಕಲ್ಪ ತಿಳಿಸಿದರು. ಜಿಲ್ಲಾಡಳಿತದ...

ಪ್ರವಾಸಿಗರಿಗೆ ಮುಳ್ಳಯ್ಯನಗಿರಿ ಪ್ರವೇಶ ಇನ್ನೊಂದು ವಾರಬಂದ್

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿ ಹಾಗೂ ದತ್ತಪೀಠದ ಪ್ರವೇಶಕ್ಕೆ ಪ್ರವಾಸಿಗರಿಗೆ ಇನ್ನೊಂದು ವಾರ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು. ಸೋಮವಾರ...

ಮಳೆಯಿಂದ ಜಿಲ್ಲೆಯಲ್ಲಿ 1849 ವಿದ್ಯುತ್ ಕಂಬಗಳಿಗೆ ಹಾನಿ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದೊಂದು ವಾರ ಮಳೆ ಅಬ್ಬರಿಸಿತ್ತು. ಆದರೆ ಕಳೆದ ಎರಡ್ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದರೂ ಬೀಸ್ತಿರೋ ರಣ ಗಾಳಿಗೆ ಬೃಹತ್ ಮರ ಹಾಗೂ ವಿದ್ಯುತ್...

ನಿವೇಶನ ರಹಿತರಿಗೆ ನಿವೇಶನ-ವಸತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು: ಭೂಹೀನ ದಲಿತರಿಗೆ ಭೂಮಿ, ನಿವೇಶನ ರಹಿತರಿಗೆ ನಿವೇಶನ ಹಾಗೂ ವಸತಿ ನೀಡುವಂತೆ ಆಗ್ರಹಿಸಿ ಸಿಪಿಐ ವಿವಿಧ ವಲಯಗಳಲ್ಲಿ ಪ್ರತಿಭಟನಾ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಭಾರತ...

ಮೂಗ್ತಿಹಳ್ಳಿ ದೊಡ್ಡಕೆರೆಗೆ ಬಾಗಿನ ಅರ್ಪಣೆ

ಚಿಕ್ಕಮಗಳೂರು:  ಕಳೆದೊಂದು ವಾರದಿಂದ ಬಿದ್ದ ಭಾರಿ ಮಳೆಗೆ ಮೂಗ್ತಿಹಳ್ಳಿ ದೊಡ್ಡಕೆರೆ ಕೋಡಿ ಬಿದ್ದಿದ್ದು ಮೂಗ್ತಿಹಳ್ಳಿ ಪಂಚಾಯಿತಿಯಿಂದ ಇಂದು ಬಾಗಿನ ಅರ್ಪಿಸಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು...

ಜಿಲ್ಲೆಯಲ್ಲಿ ಬಿದ್ದ ಮಳೆಯಿಂದ 100 ಕೋಟಿ ರೂ. ಮೀರಿ ಹಾನಿ

ಚಿಕ್ಕಮಗಳೂರು:  ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಸುಮಾರು ೧೦೦ ಕೋಟಿ ರೂ ಮೀರಿದ ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಸಂಭವಿಸಿದ್ದು, ಜಿಲ್ಲೆಯಲ್ಲಿ ಆತಂಕಪಡುವ ಪರಿಸ್ಥಿತಿ...