September 20, 2024

Kishore Kumar

ಚಿಕ್ಕಮಗಳೂರು ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ

ಚಿಕ್ಕಮಗಳೂರು: ಬಡವರಿಗೆ ತೊಂದ್ರೆ ಕೊಟ್ರೆ ಸಹಿಸೋದಿಲ್ಲ, ನಿಮಗೆ ಕೆಲಸದಲ್ಲಿ ಆಸಕ್ತಿ ಇಲ್ವಾ, ವರ್ಗಾವಣೆ ಮಾಡಿಸಿಕೊಂಡು ಬೇರೆ ಕಡೆ ಹೋಗಿ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಅಧಿಕಾರಿಗಳಿಗೆ ಖಡಕ್...

ಮೂಡಿಗೆರೆ ಕರವೇ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಿಗೆರೆ: ಸಾವಿರಾರು ವರ್ಷಗಳ ಪುರಾತನ ಇತಿಹಾಸವುಳ್ಳ ಕನ್ನಡ ನಾಡು, ನುಡಿಗೆ ಧಕ್ಕೆ ಅಥವಾ ಅಗೌರವ ಉಂಟಾದರೆ ನ್ಯಾಯಯುತವಾಗಿ ಹೋರಾಟ ನಡೆಸಲು ಕಾರ್ಯಕರ್ತರು ಮುಂ ದಾಗಬೇಕು ಎಂದು ಕರವೇ...

ಚಾರ್ಮಾಡಿ ಘಾಟಿಯಲ್ಲಿ ಜಲಪಾತಗಳ ಸೊಬಗು ಅನಾವರಣ

ಚಿಕ್ಕಮಗಳೂರು: ಮಲೆನಾಡು ಎಂದರೆ ಕಣ್ಮುಂದೆ ಬರುವುದು ಸೌಂದರ್ಯ, ಬೆಟ್ಟ-ಗುಡ್ಡಗಳ ಸಾಲು. ಬಾನಿಗೆ ಮುತ್ತಿಕ್ಕುವ ಮಂಜಿನ ರಾಶಿ. ನಿರಂತರ ಮಳೆಗೆ ಹಸಿರ ಬೆಟ್ಟಗಳ ಸಾಲಿನಿಂದ ಧುಮ್ಮಿಕ್ಕಿ ಹರಿಯುವ ಜಲಧಾರೆ...

ಸಿಡಿಎ ಸ್ಥಾನ ಅಕ್ಮಲ್‌ಗೆ ನೀಡುವಂತೆ ಕಾರ್ಯಕರ್ತರ ಒತ್ತಾಯ

ಚಿಕ್ಕಮಗಳೂರು:  ಸಮಾಜದಲ್ಲಿ ಜಾತ್ಯಾತೀತವಾಗಿ ಸಹಾಯಹಸ್ತ ಕಲ್ಪಿಸಿರುವ ಸಿ. ಎನ್. ಅಕ್ಮಲ್‌ಗೆ ಈ ಬಾರಿ ಸಿಡಿಎ ಅಧ್ಯಕ್ಷ ಸ್ಥಾನ ಒದಗಿಸಿಕೊಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಸ್ಲೀಂ ಮುಖಂಡರುಗಳು...

ಸಸಿ ನೆಟ್ಟು ಪರಿಸರ ಕಾಳಜಿ ಮೈಗೂಡಿಕೊಳ್ಳಬೇಕು

ಚಿಕ್ಕಮಗಳೂರು:  ಹವಾಮಾನ ವೈಪರೀತ್ಯದಿಂದ ವಾತಾವರಣ ಕಲುಷಿತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಜ್ಞಾನಾಗರೀಕರು ಮನೆಯಂಗಳದಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಹೇಳಿದರು. ಜಿಲ್ಲಾ...

ನೂತನ ನಗರಸಭಾ ನಾಮಿನಿ ಸದಸ್ಯರಿಗೆ ಸನ್ಮಾನ

ಚಿಕ್ಕಮಗಳೂರು:  ನಗರಸಭಾ ನಾಮಿನಿ ಹಾಗೂ ಆಶ್ರಯ ಸಮಿತಿ ನೂತನ ಸದಸ್ಯರು ಗಳು ಸಿಕ್ಕಂತಹ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಮುಖಾಂತರ ಭವಿಷ್ಯದಲ್ಲಿ ಚುನಾಯಿತ ಪ್ರತಿನಿಧಿಯಾಗಬೇಕು ಎಂದು...

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ರಾಜ್ಯ ಸರ್ಕಾರಿ ನೌಕರರು

ಚಿಕ್ಕಮಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗದ ವರದಿಯ ಶಿಫಾರಸ್ಸನ್ನು ಜಾರಿಗೊಳಿಸುವುದು, ನೂತನ ಪಿಂಚಣಿ ಯೋಜನೆಯನ್ನು ಕೈ ಬಿಟ್ಟು ಹಳೇ ಯೋಜನೆಯನ್ನೇ ಮುಂದುವರೆಸುವುದು ಹಾಗೂ ಆರೋಗ್ಯ...

ತಮಿಳರು ಒಗ್ಗಟ್ಟು ಪ್ರದರ್ಶಿಸಿದರೆ ನೆಮ್ಮದಿ ಜೀವನ ಸಾಧ್ಯ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ತಮಿಳು ಜನಾಂಗ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದೆ. ಒಗ್ಗಟ್ಟಿನ ಪ್ರದರ್ಶನದಿಂದ ಮಾತ್ರ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಶ್ರೀ ಸುಬ್ರ ಹ್ಮಣ್ಯ ಭಾರತಿ ಮಹಾಸಭಾ...

ಓಪಿಎಸ್ ಜಾರಿಗೊಳಿಸಲು ಪಿಂಚಣಿ ವಂಚಿತ ನೌಕರರ ಮನವಿ

ಚಿಕ್ಕಮಗಳೂರು: ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂ ಘದ ಜಿಲ್ಲಾ...

ಓಟಿಎಸ್ ಗ್ರಾಹಕರಿಗೆ ಸಾಲ ಮಂಜೂರು ಮಾಡುವಂತೆ ಮನವಿ

ಚಿಕ್ಕಮಗಳೂರು:  ಬ್ಯಾಂಕ್‌ಗಳು ಒನ್ ಟೈಮ್ ಸೆಟ್ಲ್‌ಮೆಂಟ್(ಓಟಿಎಸ್) ಆದಂತಹ ಗ್ರಾಹಕರಿಗೆ ಸಾಲ ಮಂಜೂರು ಮಾಡುತ್ತಿಲ್ಲ ಇದನ್ನು ಗಂಭೀರವಾಗಿ ಪರಿಗಣಿಸಿ ಸಾಲ ನೀಡುವಂತೆ ಕೋರಿ ಅರ್ಜಿ ಸಲ್ಲಿಸುವವರಿಗೆ ಕೂಡಲೇ ಸಾಲ...