September 20, 2024

Kishore Kumar

ಶ್ರೀ ದೇವಿರಮ್ಮ ನವರ ಭಕ್ತಿ ಗೀತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಶ್ರೀ ಕ್ಷೇತ್ರ ಬಿಂಡಿಗ ದೇವಿರಮ್ಮ ದೇವಾಲಯ ವ್ಯವಸ್ಥಾಪನ ಸಮಿತಿ ವತಿಯಿಂದ ನಿರ್ಮಾಣಗೊಂಡ ಶ್ರೀ ದೇವಿರಮ್ಮನವರ ಭಕ್ತಿ ಗೀತೆಗಳ ಗುಚ್ಛ ಶ್ರೀ ದೇವಿ ಅಂಬೆ ಜಗದಂಬೆ ಲೋಕಾರ್ಪಣೆ...

ಡೆಂಗ್ಯೂ ಜ್ವರದ ಬಗ್ಗೆ ಆತಂಕ ಭಯಪಡುವ ಅಗತ್ಯ ಇಲ್ಲ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿರುವುದರಿಂದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....

ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಯ ಪುಣ್ಯ ಸ್ಮರಣಾರಾಧನೆ

ಚಿಕ್ಕಮಗಳೂರು:  ಮಠಮಾನ್ಯಗಳು ಮತ್ತು ಮಠಾಧೀಶರುಗಳ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿಂದು ಧರ್ಮ ಉಳಿದಿದೆ ಎಂದು ಶಾಸಕ ಎಚ್,ಡಿ,ತಮ್ಮಯ್ಯ ಹೇಳಿದರು. ಕಡೂರು ತಾಲೂಕಿನ ಹುಲಿಕೆರೆಯ ದೊಡ್ಡ ಮಠದಲ್ಲಿ ಬುಧವಾರ ನಡೆದ...

ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯ ಒದಗಿಸಲು ದಸಂಸ ಮನವಿ

ಚಿಕ್ಕಮಗಳೂರು: : ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೂಲಸೌಕರ್ಯ ಒದಗಿಸಿಕೊಡಬೇಕು ಎಂದು ದಸಂಸ ಮುಖಂಡರುಗಳು ಜಿಲ್ಲಾ ಸರ್ಜನ್ ಡಾ|| ಮೋಹನ್‌ಕುಮಾರ್ ಅವರಿಗೆ ಬುಧವಾರ ಮನವಿ...

ಯಗಟಿ ಗ್ರಾಮದಲ್ಲಿ ೭೫ ಲಕ್ಷ ರೂ ವೆಚ್ಚದ ಬಸ್ ನಿಲ್ದಾಣ ಉದ್ಘಾಟನೆ

ಚಿಕ್ಕಮಗಳೂರು:  ಕಡೂರು ಪಟ್ಟಣದಲ್ಲಿರುವ ಬಸ್‌ನಿಲ್ದಾಣದ ಉನ್ನತೀಕರಣಕ್ಕೆ ೧೨.೫೦ ಕೋಟಿ ವೆಚ್ಚದ ಡಿಪಿಆರ್ ತಯಾರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದುಶಾಸಕ ಕೆ.ಎಸ್.ಆನಂದ್ ತಿಳಿಸಿದರು. ತಾಲ್ಲೂಕಿನ ಯಗಟಿ ಗ್ರಾಮದಲ್ಲಿ ೭೫...

ಹತ್ಯೆಗೈದ ಆರೋಪಿಗಳ ಬಂಧಿಸುವಂತೆ ವೃತ್ತ ನಿರೀಕ್ಷಕರಿಗೆ ಮನವಿ

ಚಿಕ್ಕಮಗಳೂರು:  ಪ್ರೌಢಶಾಲಾ ಆವರಣದಲ್ಲಿ ವೃದ್ದೆಯೊಬ್ಬರನ್ನು ಅತ್ಯಾಚಾರವೆಸಗಿ ಕೊ ಲೆಗೈದಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೀಮಾ ಕೊರೆ ಗಾಂವ್ ಆಚರಣಾ ಸಮಿತಿ ಮುಖಂಡರುಗಳು...

ದಲಿತರ ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಗರಣಗಳ ಬೇರಾಗಿದೆ. ದಿನೇ ದಿನೇ ದಲಿತರ ಹಣವನ್ನು ಕಬಳಿಸಿ ಉಚಿತ ಭಾಗ್ಯಗಳಿಗೆ ಹಂಚುವ ಮೂಲಕ ಎಸ್.ಸಿ., ಎಸ್.ಟಿ. ಸಮುದಾಯದ ಹಣವನ್ನು ಲೂಟಿ...

ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದಿಂದ ಯಾವುದೇ ಸಾವು ಸಂಭವಿಸಿಲ್ಲ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ಮಾಹೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....

ಸಕಲ ಸೌಕರ್ಯಗಳಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ

ಚಿಕ್ಕಮಗಳೂರು: - ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಬಡ ವಿದ್ಯಾ ರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆ ಸ್ಥಾಪಿಸಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುತ್ತಿದೆ ಎಂದು ವಿದ್ಯಾಸಂಸ್ಥೆ ಅಧ್ಯಕ್ಷರು ಹಾಗೂ...

ನಿವಾಸಿಗಳ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರದ ಕ್ರಮ

ಚಿಕ್ಕಮಗಳೂರು: ಪರಿಶುದ್ಧ ವಾತಾವರಣ ಹಾಗೂ ಸ್ವಚ್ಚಂದ ಆಮ್ಲಜನಕ ಪಡೆಯುವ ನಿಟ್ಟಿನಲ್ಲಿ ಸಮಾಜದ ನಾಗರೀಕರು ಮನೆಗಳ ಸಮೀಪ ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಬೇ ಕಿದೆ ಎಂದು ನಗರಸಭಾ...