September 21, 2024

Kishore Kumar

ಕರ್ತಿಕೆರೆ ಗ್ರಾ.ಪಂ ಉಪಾಧ್ಯಕ್ಷರಾಗಿ ಲೋಕೇಶ್.ಬಿ ಅವಿರೋಧ ಆಯ್ಕೆ

ಚಿಕ್ಕಮಗಳೂರು- ಕರ್ತಿಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಲೋಕೇಶ್.ಬಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರಂಗನಾಥ್ ಘೋಷಣೆ ಮಾಡಿದರು. ಸಫಾಯಿ ಕರ್ಮಚಾರಿ ನಿಗಮದ ಮಾಜಿ ಅಧ್ಯಕ್ಷ ಕೆ.ಪಿ.ವೆಂಕಟೇಶ್...

ಸರ್ಕಾರಿ ಶಾಲೆಯಲ್ಲಿ ಕನ್ನಡಸೇನೆ ರಾಜ್ಯಾಧ್ಯಕ್ಷರ ಜನ್ಮದಿನ ಆಚರಣೆ

ಚಿಕ್ಕಮಗಳೂರು: ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಜನ್ಮದಿನದ ಅಂಗವಾಗಿ ನಗರದ ಕೆಂಪನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖಂಡರುಗಳು ಮಂಗಳವಾರ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿ, ನಂತರ ಮಕ್ಕಳಿಗೆ...

ಪರಿಸರ ಸಂರಕ್ಷಣೆಗೆ ಮುಂದಾಗದಿದ್ದಲ್ಲಿ ದುರಂತಗಳು ಸಂಭವ

ಚಿಕ್ಕಮಗಳೂರು: ಸಮಾಜದ ನಾಗರೀಕರು ಮತ್ತು ಮಕ್ಕಳು ಪರಿಸರ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಸುತ್ತಮುತ್ತಲು ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು ಬೆಳೆಸುವ ಮೂಲಕ ಪ್ರಕೃತಿ ರಕ್ಷಣೆಗೆ ಮುಂದಾಗಬೇಕು ಎಂದು...

ರಾಜ್ಯ ಸರ್ಕಾರ ಕಮ್ಯುನಲ್ ಗೌರ್ನಮೆಂಟ್

ಚಿಕ್ಕಮಗಳೂರು: ರಾಜ್ಯ ಸರ್ಕಾರ ಕಮ್ಯುನಲ್ ಗವರ್ನಮೆಂಟ್ ಆಗಿ ಬದಲಾಗಿದೆ. ಈ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅರಾಜಕತೆ, ಗೂಂಡಾಗಿರಿ, ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೆ ವೇಳೆಯಲ್ಲಿ ಗೂಂಡಾಗಳು ನಿರ್ಭಯರಾಗಿದ್ದಾರೆ...

ನೂತನ ಲೋಕಸಭಾ ಸದಸ್ಯರು -ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ವೇಳೆಯ ಪ್ರಚಾರ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ಕಾರ್ಯಕರ್ತರ ಉತ್ಸಾಹ ನೋಡಿ ನನ್ನ ಗೆಲುವು ಖಚಿತ ಅನಿಸಿತು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ...

ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಬಂಧನ

ಮೈಸೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ...

ನೂತನ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ

ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸರ್ಕಾರದ 71 ಸಚಿವರೊಂದಿಗೆ ನಿನ್ನೆ ಪ್ರಮಾಣ ವಚನ ಸ್ವೀಕರಿಸಿದ್ದು, ಇವರಲ್ಲಿ ಮೂವತ್ತು ಮಂದಿ ಕ್ಯಾಬಿನೆಟ್ ಮಂತ್ರಿಗಳಾಗಿ, ಐವರು ಸ್ವತಂತ್ರ ಉಸ್ತುವಾರಿ...

ಶೋಷಿತರ ಪರವಾಗಿ ಧ್ವನಿಎತ್ತಿದ ನಾಯಕ ಪ್ರೊ.ಕೃಷ್ಣಪ್ಪ

ಚಿಕ್ಕಮಗಳೂರು: ದಲಿತರ ಸಮುದಾಯಗಳ ಮೇಲೆ ಶೋ?ಣೆ ಹಿಂಸೆ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ, ಶೋ?ಣೆಗೆ ಒಳಗಾದ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಅವರ ಏಳಿಗೆಗೆ ದುಡಿದ ಮಹಾನಾಯಕ ಪ್ರೊ.ಬಿ.ಕೃಷ್ಣಪ್ಪ...

ಜನಪರ ವ್ಯಕ್ತಿ ಜಯಪ್ರಕಾಶ್ ಹೆಗ್ಡೆ ಸೋಲು ಆತ್ಮಾವಲೋಕನ ಅಗತ್ಯ

ಚಿಕ್ಕಮಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ನೈರುತ್ಯ ವಿಧಾನ ಪರಿಷತ್ ಈ ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅವಿರತ ಶ್ರಮ ಹಾಕಿದ್ದರೂ ಕಾಂಗ್ರೆಸ್...

ಜಿಲ್ಲೆಯ ಎಲ್ಲಾ ಕೆರೆಗಳ ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲ ಕೆರೆಗಳನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಬೇಲಿ ನಿರ್ಮಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ...