September 21, 2024

Kishore Kumar

ಸಾಧನೆಯ ಮೆಟ್ಟಿಲು ಏರುವ ತವಕ ನಮ್ಮಲ್ಲಿರಬೇಕು

ಚಿಕ್ಕಮಗಳೂರು: ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಹಾದಿಯ ಲ್ಲಿ ಸಾಗಲು ಸಾಧ್ಯ. ಆ ರೀತಿ ವಿದ್ಯಾರ್ಥಿಗಳು ಅಪೇಕ್ಷೆ ಪಟ್ಟಂತ ಯಶಸ್ಸನ್ನು ಪಡೆಯಲು ಸಾಧನೆಯ ಹಾದಿ ಯಲ್ಲಿ...

3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್...

ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಗೆಲುವು

ನ್ಯೂಯಾರ್ಕ್‌: ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ...

ಕಡೂರು ತಾಲೂಕಿನ ಕಲ್ಲೇನಹಳ್ಳಿಯಲ್ಲಿ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ

ಚಿಕ್ಕಮಗಳೂರು: ಜಾನಪದ ಕೋಗಿಲೆ ಕೆ ಆರ್ ಲಿಂಗಪ್ಪನವರ ಹುಟ್ಟೂರಾದ ಕಡೂರು ತಾಲೂಕಿನ ಕಲ್ಲೇನಹಳ್ಳಿಯಲ್ಲಿ ಅ ೬ ರಂದು ಕರ್ನಾಟಕ ಜಾನಪದ ಪರಿಷತ್ತಿನಿಂದ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ...

ಪಶ್ಚಿಮಘಟ್ಟ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಕಡ್ಡಾಯ ನಿಷೇಧ

ಚಿಕ್ಕಮಗಳೂರು - ನಮ್ಮದು ಐದು ನದಿಗಳು ಹುಟ್ಟುವ ಜಿಲ್ಲೆಯಾಗಿದೆ. ಇಲ್ಲಿ ಪರಿಸರ ಉಳಿಸದೇ ಇದ್ದಲ್ಲಿ ನದಿ ಮೂಲಗಳಿಗೂ ತೊಂದರೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಪರಿಸರ ಕಾಳಜಿಯನ್ನು...

ರಸ್ತೆಮಧ್ಯೆ ಹೊತ್ತಿ ಉರಿದ ಸ್ವಿಫ್ಟ್ ಡಿಸೈರ್

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರೊಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಶನಿವಾರ ನಡೆದಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್...

ಮರ ಕಡಿಯುವಾಗ ಬಿದ್ದು ಯುವಕ ಸಾವು

ಚಿಕ್ಕಮಗಳೂರು: ಮರ ಕಡಿಯುವಾಗ ಮರ ಬಿದ್ದು ಯುವಕರೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಎಸ್ಟೇಟಿನಲ್ಲಿ ನಡಯಿತು ಅಬ್ದುಲ್ ಅಜೀಜ್ (೨೦) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೇರಳದಿಂದ...

ವಾಲ್ಮಿಕಿ ನಿಗಮದ ಅಕ್ರಮದ ಬಗ್ಗೆ ತನಿಖೆಮಾಡಿ ಸರ್ಕಾರವನ್ನು ವಜಾಗೋಳಿಸಿ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣದ ಅವ್ಯವಹಾರದಲ್ಲಿ ತನಿಖೆ ನೆಡೆಸಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಬಿಜೆಪಿ ಎಸ್‌ಇ ಮೋರ್ಚಾದ ಅಧ್ಯಕ್ಷ ನಂದೀಶ್ ಮದಕರಿ ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿ...

ಮಾನಸಿಕ ಒತ್ತಡ ನಿವಾರಣೆಗೆ ಯೋಗಾಭ್ಯಾಸ ಸಹಕಾರಿ

ಚಿಕ್ಕಮಗಳೂರು: ಶಾರೀರಿಕ ಹಾಗೂ ಮಾನಸಿಕ ಒತ್ತಡ ನಿವಾರಣೆಗಾಗಿ ಯೋಗ ಅತ್ಯ ಂತ ಸಹಕಾರಿ. ದಿನದ ಕೆಲವು ಸಮಯವನ್ನು ಯೋಗಕ್ಕೆ ಮುಡಿಪಿಟ್ಟರೆ ಆರೋಗ್ಯಪೂರ್ಣ ಬದುಕು ರೂಪಿ ಸಿಕೊಳ್ಳಲು ಸಾಧ್ಯವಾಗಲಿದೆ...

ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಶಾಸಕ ತಮ್ಮಯ್ಯ ಸೂಚನೆ

ಚಿಕ್ಕಮಗಳೂರು: ಒತ್ತುವರಿಯಾಗಿರುವ ರಾಜಕಾಲುವೆ ತೆರವುಗೊಳಿಸಿ ಸುಗಮವಾಗಿ ನೀರು ಹರಿಯುವಂತೆ ಮಾಡಲು ಈಗಾಗಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು...