September 16, 2024

ಕ್ರೈಂ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಇಬ್ಬರ ಸಾವು

ಬಾಳೆಹೊನ್ನೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎನ್.ಆರ್.ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಕಳಸ ತಾಲೂಕು...

ಗೌರಿ ಕಾಲುವೆಯ ಮನೆಯಲ್ಲಿ ಕಳ್ಳತನ

ಚಿಕ್ಮಮಗಳೂರು: ಮಗನ ಮದುವೆಗೆಂದು ಬೆಂಗಳೂರಿಗೆ ತೆರಳಿದ್ದ ನಗರದ ಗೌರಿ ಕಾಲುವೆ ವಿನಾಯಕ ರಸ್ತೆಯ ನಿವಾಸಿ ನಾಗಭೂಷಣ್‌ ಭಟ್ರರ ಮನೆಯ ಅಲಮಾರ ಹೊಡೆದು 2 ಲಕ್ಷ ಹಣ ಕಳ್ಳತನ...

ಕಂಚಿಕಲ್ ದುರ್ಗಾ ಸಮೀಪದ ಆನೆ ದಾಳಿಗೆ ವ್ಯಕ್ತಿ ಬಲಿ

ಚಿಕ್ಕಮಗಳೂರು:  ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ಭಾನುವಾರ ಕಾಡಾನೆ ದಾಳಿಗೆ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ತವರು ಮನೆಗೆ ಜಾತ್ರೆಗೆ ಬಂದಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಪತಿ ಕೊಲೆ

ಚಿಕ್ಕಮಗಳೂರು:  ತರೀಕೆರೆ: ಪ್ರೀತಿಸಿ ವಿವಾಹವಾಗಿ ದೂರವಾಗಿದ್ದ ಪತ್ನಿ ತವರು ಮನೆಗೆ ಜಾತ್ರೆಗೆ ಬಂದಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಪತಿ ಕೊಲೆ ಮಾಡಿದ್ದಾನೆ. ಬಟ್ಟೆ ಒಗೆಯಲು ಹೋದಾಗ ಹಿಂಭಾಲಿಸಿ...

ಮಾಜಿ ಭಜರಂಗದಳ ಮುಖಂಡ ಖಾಂಡ್ಯ ಪ್ರವೀಣ್ ಮೇಲೆ ಹಲ್ಲೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನ ಶಾಂತಿಯುತ ಅಂತ್ಯ ಕಾಣುವ ಹೊತ್ತಲ್ಲೇ ಬಾಳೇಹೊನ್ನೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪರಸ್ಪರ ಹೊಡೆದಾಡಿಕೊಂಡಿದ್ದಾರೆ, ಉಜಿವಿ ಮತದಾನ ಕೇಂದ್ರದ ಬಳಿ ಮಾಜಿ ಭಜರಂಗದಳ ಮುಖಂಡ...

ಎಟಿಎಂಗೆ ಆಕಸ್ಮಿಕ ಬೆಂಕಿ – 5 ಲಕ್ಷ ರೂ. ಬೆಂಕಿಗೆ ಆಹುತಿ

ಚಿಕ್ಕಮಗಳೂರು: ನಗರದ ಎಟಿಎಂ ಒಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಐದು ಲಕ್ಷ ರೂ. ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ನಗರ ಐ.ಜಿ.ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂ ಗೆ...

ಜಿಲ್ಲೆಯಲ್ಲಿ ಬಿದ್ದ ಗುಡುಗು ಸಹಿತ ಮಳೆಯ ಸಿಡಿಲಿಗೆ ಓರ್ವ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲುಸೀಮೆ ಕೆಲವೆಡೆ ಶನಿವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಓರ್ವ ಬಲಿಯಾಗಿದ್ದಾರೆ. ಎನ್‌.ಆರ್.ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ಸಾಲೂರು...

ಏರ್‌ಗನ್‌ನಿಂದ ಶೂಟೌಟ್ – ಬಾಲಕ ಸಾವು

ಚಿಕ್ಕಮಗಳೂರು: ಮಕ್ಕಳ ಆಟಿಕೆಯಂತೆ ಬಳಕೆಯಾದ ಏರ್‌ಗನ್ ನಿಂದ ಶೂಟೌಟ್ ಸಂಭವಿಸಿ ಏಳು ವರ್ಷದ ಬಾಲಕ ಮೃತಪಟ್ಟ ಘಟನೆ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲನಿಯಲ್ಲಿ ನಡೆದಿದೆ. ತಾಲೂಕಿನ ಮಲ್ಲೇನಹಳ್ಳಿ...

ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ ಮೃತ ಮಹಿಳೆಯಾಗಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಕೆಎಫ್.ಡಿ ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ...

ವರ್ತೆಗುಂಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್...