ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ
ಚಿಕ್ಕಮಗಳೂರು: ಸಾರ್ವಜನಿಕರು ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಡಳಿತ ಚಿಕ್ಕಮಗಳೂರು...