September 20, 2024

ಜಿಲ್ಲಾ ಸುದ್ದಿ

ಅರಣ್ಯ-ಕಾಡುಪ್ರಾಣಿಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ

ಚಿಕ್ಕಮಗಳೂರು: ಅರಣ್ಯ ಮತ್ತು ಕಾಡುಪ್ರಾಣಿಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಹೇಳಿದರು. ಅರಣ್ಯ ಇಲಾಖೆ ವತಿಯಿಂದ ಸೋಮವಾರ ನಗರದ...

ವಿಜಯಪುರದ ಗಣಪತಿ ಮೂರ್ತಿ ಪ್ರತಿಷ್ಟಾಪನೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ನಗರದ ವಿಜಯಪುರ ದೊಡ್ಡಗಣಪತಿ ಸೇವಾ ಸಮಿತಿ ವತಿಯಿಂದ ವಿಜಯಪುರದಲ್ಲಿ ಗಣಪತಿ ಪ್ರತಿಷ್ಟಾಪನೆ ಸಂಬಂಧ ಶಾಸಕ ಹೆಚ್.ಡಿ.ತಮ್ಮಯ್ಯ ಗುದ್ದಲಿಪೂಜೆ ನೆರವೇರಿಸುವ ಮೂಲಕ ಪ್ರತಿಷ್ಟಾಪನೆಯ ಪ್ರಾರಂಭಿಕ ಹಂತಕ್ಕೆ ಸೋಮವಾರ...

ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜಿ ದೇಶದ ಯಾವುದೇ ಖಾಸಗಿ ಮೆಡಿಕಲ್ ಕಾಲೇಜಿಗೆ ಕಡಿಮೆ ಇಲ್ಲ

ಚಿಕ್ಕಮಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ನೂತನ ಬಸ್‌ವೊಂದನ್ನು ಕೊಡುಗೆಯಾಗಿ ನೀಡಿದೆ. ಸೋಮವಾರ ಬ್ಯಾಂಕ್‌ನ ವಿಭಾಗೀಯ ಮಹಾ ವ್ಯವಸ್ಥಾಪಕ ಜೋಬಿ ಜೋಸ್ ಅವರು...

ಮೂಲ ಭೂತ ಸೌಕರ್ಯ ಕಲ್ಪಿಸಲು ಸೂಕ್ತ ಕ್ರಮ

ಚಿಕ್ಕಮಗಳೂರು:  ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರು ಮಾಡುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು....

ಎತ್ತಿನಗಾಡಿ ಸ್ಪರ್ಧೆಯಲ್ಲೊ ಎತ್ತಿನ ನೊಗ ಬಡಿದು ಯುವಕನ ಸಾವು

ಚಿಕ್ಕಮಗಳೂರು: ಎತ್ತಿನಗಾಡಿ ಸ್ಪರ್ಧೆ ವೇಳೆ ಆಕಸ್ಮಿಕವಾಗಿ ಎತ್ತಿನ ನೊಗ ಬಡಿದು ಯುವಕನೊಬ್ಬ ಸಾವಪ್ಪಿರುವ ದಾರುಣ ಘಟನೆ ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ಶನಿವಾರ ರಾತ್ರಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು...

ಸಂಜೀವಿನಿ ಶಾಲೆ ಸಮಗ್ರ ಪ್ರಶಸ್ತಿ

ಚಿಕ್ಕಮಗಳೂರು:  ಪೇಜಾವರ ಮಠಾಧೀಶ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿ ಯವರ ಸ್ಮರಣಾರ್ಥ ಇಲ್ಲಿನ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ನಗರ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಅತಿಥೇಯ ಸಂಜೀವಿನಿ ಶಾಲೆ...

ಚಿಕ್ಕಮಗಳೂರು ಜಿಲ್ಲೆಯ ಛಾಯಾ ಸಾಧಕರಿಗೆ ಗುರುವಂದನಾ ಪುರಸ್ಕಾರ

ಚಿಕ್ಕಮಗಳೂರು: ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ಜಿಲ್ಲೆಯ ಛಾಯಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆದಡಿದೆ. ಇಮೇಜ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಛಾಯಾ ಸಾಧಕರನ್ನಾಗಿ...

ರೂಬೆನ್ ಮೋಸಸ್ ಗೆ ಸಿಡಿಎ ಅಧ್ಯಕ್ಷ ಸ್ಥಾನ ನೀಡುವಂತೆ ಶಾಸಕರಿಗೆ ಮನವಿ

ಚಿಕ್ಕಮಗಳೂರು-ಚಿಕ್ಕಮಗಳೂರಿನ ಸಮಾಜ ಸೇವಕರೆಂದೆ ಹೆಸರುವಾಸಿಯಾಗಿರುವ ರೂಬೆನ್ ಮೋಸಸ್ ರವರಿಗೆ ಸಿಡಿಎ ಅಧ್ಯಕ್ಷ ಸ್ಥಾನ ನೀಡುವಂತೆ ಕ್ರಿಶ್ಚಿಯನ್ ಚರ್ಚ್ಸ್ ಅಸೋಸಿಯೇಷನ್ ವತಿಯಿಂದ ಶಾಸಕ ತಮ್ಮಯ್ಯ ರವರಿಗೆ ಮನವಿ ನೀಡಿದರು....

ಶ್ರೀ ಕೃಷ್ಣನ ಗುಣಗಾನ ಇಂದಿಗೂ ಪ್ರಸ್ತುತ. ಆತನ ನಡೆ ಎಂದೆಂದಿಗೂ ಜೀವಂತ

ಚಿಕ್ಕಮಗಳೂರು: ೫೩೦೦ ವರ್ಷಗಳನ್ನು ದಾಟಿರುವ ಶ್ರೀ ಕೃಷ್ಣನ ಗುಣಗಾನ ಇಂದಿಗೂ ಪ್ರಸ್ತುತ. ಆತನ ನಡೆ ಎಂದೆಂದಿಗೂ ಜೀವಂತ ಎಂದು ಸಂಸ್ಕಾರ ಭಾರತಿ ಸಂಸ್ಥೆಯ ದಕ್ಷಿಣ ಪ್ರಾಂತ ಸಂಘಟನಾ...

ಸಹಕಾರ ಸಂಘಗಳನ್ನು ಬಲಿಷ್ಠಗೊಳ್ಳಲು ಎಲ್ಲರ ಸಹಕಾರ ಅಗತ್ಯ

ಚಿಕ್ಕಮಗಳೂರು:  ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸಲು ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ತಿರುವಳ್ಳುವರ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಜಿ.ಶಂಕರ್ ಕುಮಾರ್ ತಿಳಿಸಿದರು. ಭಾನುವಾರ ಎಂ.ಇ.ಎಸ್ ಕಾಲೇಜು ಆವರಣದಲ್ಲಿ...