September 20, 2024

ಜಿಲ್ಲಾ ಸುದ್ದಿ

ಗಾರ್ಮೆಂಟ್ಸ್ – ಪ್ರತ್ಯೇಕ ಹಾಲಿನ ಒಕ್ಕೂಟ ಸಖರಾಯಪಟ್ಟಣದಲ್ಲಿ ಮಾಡಲು ವಿಧಾನ ಸಭೆಯಲ್ಲಿ ಚರ್ಚೆ

ಚಿಕ್ಕಮಗಳೂರು:  ಸರಕಾರದ ಯಾವುದೇ ಕಾಮಗಾರಿಯಾಗಲಿ ಗುಣಮಟ್ಟ ಉತ್ತಮವಾಗಿರಬೇಕು. ಇದರಲ್ಲಿ ಸಾರ್ವಜನಿಕರ ಜವಬ್ದಾರಿಯೂ ಹೆಚ್ಚಿನದಾಗಿದೆ ಎಮದು ಶಾಸಕ ಹೆಚ್ ಡಿ ತಮ್ಮಯ್ಯ ಹೇಳಿದರು. ಸಖರಾಯಪಟ್ಟಣದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿಯಿಂದ...

ಜಾಮೀನು ಪಡೆದ ಕಡೂರು ಮಾಜಿ ತಹಶೀಲ್ದಾರ್ ಉಮೇಶ್ ಮತ್ತೆ ಅರಣ್ಯ ಅಧಿಕಾರಿಗಳ ವಶಕ್ಕೆ

ಚಿಕ್ಕಮಗಳೂರು: : ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಹಾಗೂ ಹಾಲಿ ಕಾರವಾರ ನೌಕಾದಳದ ಸೀಬರ್ಡ್ ವಿಶೇಷ ಭೂಸ್ವಾಧೀನ...

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ಚೇತರಿಸಿ, ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಸಿ, ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಕಾರ್ಯಕರ್ತರು ಇಂದು ನಗರದ ತಹಸೀಲ್ದಾರ್ ಕಚೇರಿ ಆವರಣದ ಗಣಪತಿ ದೇವಸ್ಥಾನದಲ್ಲಿ ಪೂಜೆ...

ಕ್ಷೇತ್ರದಲ್ಲಿ 10 ಸರ್ಕಾರಿ ಮಾದರಿ ಶಾಲೆಗಳನ್ನಾಗಿಸಲು ಗುರಿ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸಲು ನನ್ನ ಕನಸಾಗಿದ್ದು ಚಿಕ್ಕಮಗಳೂರು ಕ್ಷೇತ್ರದಲ್ಲಿ ಕನಿಷ್ಠ ೧೦ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ...

ಚುನಾವಣೆ ಪೂರ್ವದಲ್ಲಿ ಘೋಷಿಸಲಾಗಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುತ್ತಿದೆ

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ೮ ಕೋಟಿಗೂ ಹೆಚ್ಚು ಅನುದಾನದಿಂದ ಕ್ಷೇತ್ರದ ವಿವಿಧೆಡೆ ರಸ್ತೆ, ಚರಂಡಿ ಇನ್ನಿತರೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು....

ಸೆ.7ಕ್ಕೆ ಮಳಲೂರು ಏತ ನೀರಾವರಿ ಕಾಮಗಾರಿಗೆ ಆಗ್ರಹಿಸಿ ರೈತ ಸಂಘದ ಪ್ರತಿಭಟನೆ

ಚಿಕ್ಕಮಗಳೂರು:  ಹಲವು ವ?ಗಳಿಂದ ನೆನಗುದ್ದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಸೆ.೭ರಂದು ಗುರುವಾರ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ...

ಸೌಜನ್ಯ ಪ್ರಕರಣ ಮರುತನಿಖೆಗೆ ಪ್ರಜಾಪ್ರಭುತ್ವ ಉಳಿಸಿ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದ ಕುಮಾರಿ ಸೌಜನ್ಯ ಪ್ರಕರಣವನ್ನು ಸುಪ್ರೀಂಕೋರ್ಟ್ ಮೂಲಕ ಸಮಗ್ರ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ...

ಲೋಕಾಯುಕ್ತ ಪೊಲೀಸರ ಬಲೆಗೆ ಸರ್ವೇಯರ್ ರಮೇಶ್

ಚಿಕ್ಕಮಗಳೂರು: ಜಮೀನು ಹದ್ದು ಬಸ್ತಿಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಸರ್ವೇಯರ್ ರಮೇಶ್ ನನ್ನು ಗುರುವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಉಂಡೆ ದಾಸರಹಳ್ಳಿಯ ವಾಸಿ ಯು....

ನಾನ್‌ವೆಜ್ ಹೋಟೆಲ್‌ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ……?

ಚಿಕ್ಕಮಗಳೂರು: ಮಾಂಸಾಹಾರಿ ಹೋಟೆಲಿನಲ್ಲಿ ಕುರಿ ಬದಲು ದನದ ಮಾಂ ಬಳಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ....

ಗ್ಯಾರಂಟಿ ಭರವಸೆಗಳನ್ನು ಆದ್ಯತೆ ಮೇಲೆ ಈಡೇರಿಸಿ ಸರ್ಕಾರದ ಶತ ದಿನಾಚರಣೆ

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಆದ್ಯತೆ ಮೇಲೆ ಅನು?ನ ಮಾಡಿರುವುದರಿಂದ ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸ್ವಾಭಿಮಾನದ ಆರ್ಥಿಕ ಪುನಃಶ್ಚೇತನ ನೀಡಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ೧೦೦ ದಿನಗಳ...